ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7 ಕೆಜಿ ತೂಕದ 468 ಚಿನ್ನ, ವಜ್ರದ ಆಭರಣಗಳು, 750 ಜೊತೆ ಚಪ್ಪಲಿಗಳು, ಬೆಲೆ ಬಾಳುವ...
ವಡೋದರಾ: ಭಾರತದ ಮಹಿಳೆಯರ ಕ್ರಿಕೆಟ್ ಕ್ಷೇತ್ರದ ಮಹತ್ವಾಕಾಂಕ್ಷೆಯ ಟೂರ್ನಿಯಾಗಿರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಮೂರನೇ ಆವೃತ್ತಿ ಇಂದಿನಿಂದ ಶ ಆರಂಭವಾಗಲಿದೆ. ಭಾರತ ಮತ್ತು ವಿದೇಶಗಳ ಖ್ಯಾತ ಕ್ರಿಕೆಟ್ ಆಟಗಾರ್ತಿಯರು ಕಣಕ್ಕಿಳಿಯಲಿದ್ದು...
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಚ್ಚಿಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಆರೋಪಿಸಿದ್ದಾರೆ.ಅದಾನಿ ಅವರ ಸಂಪತ್ತು ಕುರಿತು ದೇಶದಲ್ಲಿ...
ನವದೆಹಲಿ: ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಪಕ್ಷದ ವರಿಷ್ಠರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ (2025-26) 6 ನೇ ಸೆಮಿಸ್ಟರ್ನಲ್ಲಿರುವ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಕಡ್ಡಾಯಗೊಳಿಸಲು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸಿ-25 ಪಠ್ಯಕ್ರಮದಲ್ಲಿ, ಯಾವುದಾದರೂ ಒಂದು ಉದ್ಯಮದಲ್ಲಿ 13 ವಾರಗಳ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು....
ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದಷ್ಟೇ ಮಹತ್ವವನ್ನು ಮಹಾತ್ಮಾ ಗಾಂಧೀಜಿ ಮದ್ಯಪಾನ ನಿಷೇಧಕ್ಕೂ ನೀಡಿದ್ದರು. ಕುಡಿತದ ಕೆಡಕುಗಳನ್ನು ಕುರಿತು ದೇಶಾದ್ಯಂತ ಆಂದೋಲನವನ್ನೇ ನಡೆಸಿದ್ದರು. ಆದರೆ ರಷ್ಯಾದ ಬಿಯರ್ ಕಂಪನಿಯೊಂದು ಬಿಯರ್ ಕ್ಯಾನ್ ಮೇಲೆ ಮಹಾತ್ಮಾ...
ಬೆಂಗಳೂರು: ದುರ್ಬಲರು, ರೈತರು, ಮಹಿಳೆಯರು, ಸ್ವಯಂಸೇವಾ ಸಂಘಗಳ ಸದಸ್ಯರು ಸಾಲಗಾರರಿಂದ ಪಾರಾಗಲು ಸುಗ್ರೀವಾಜ್ಞೆ ನೆರವಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ)...
ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ಅವರು ಇಂದು ಬೆಳಗ್ಗೆ ನಿಧನವಾಗಿದ್ದಾರೆ. ಅವರ ಅಗಲಿಕೆ ಸುದ್ದಿ ತಿಳಿದ ತಕ್ಷಣ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರು ಸಂತಾಪ ವ್ಯಕ್ತಪಡಿಸಿದರು.
ಟ್ವೀಟ್ ಮಾಡಿರುವ ಅವರು "ಅವರ ಅಗಲಿಕೆ ನಾಡಿಗೆ...
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ನಿನ್ನೆ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಉದ್ಘಾಟನೆ ಸಂದರ್ಭದಲ್ಲಿ...