AUTHOR NAME

ಕನ್ನಡ ಪ್ಲಾನೆಟ್

2315 POSTS
0 COMMENTS

ನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಕೇಂದ್ರದ ವಿರುದ್ಧ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ

ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್‌ ಹಠಾತ್‌ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ...

ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚ ಆಯ್ಕೆ?

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ. ಕನ್ನಡ ಸಾಹಿತ್ಯ ಪರಿಷತ್ತಿನ ಬಲ್ಲ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ. ಗೊ.ರು....

ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲ ಅಧಿವೇಶನ

ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ...

ಹೊತ್ತಿ ಉರಿದ ಇವಿ ಶೋರೂಂ; 45 ವಾಹನಗಳು ಭಸ್ಮ, ಓರ್ವ ಮಹಿಳೆ ಸಾವು

ಬೆಂಗಳೂರಿನ ರಾಜ್ ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಆಕಸ್ಮಿಕ ಬೆಂಕಿ ತಗುಲಿ 45 ಕ್ಕೂ ಹೆಚ್ಚು ಸ್ಕೂಟರ್‌ ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು, ಇಡೀ ಶೋರೂಂ...

ನಾಳೆ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ; 288 ಕ್ಷೇತ್ರಗಳಿಗೆ 4,136 ಅಭ್ಯರ್ಥಿಗಳು!

ಮುಂಬೈ: ಮಹಾರಾಷ್ಟ್ರದಲ್ಲಿ ನಾಳೆ ನ. 20, ಬುಧವಾರ ಒಂದೇ ಹಂತದಲ್ಲಿ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಈಗಾಗಲೇ ಒಂದು ಹಂತದ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಎರಡನೇ...

ವಿಶ್ವ ಪುರುಷರ ದಿನ ವಿಶೇಷ | ಪುರುಷತ್ವದ ಒತ್ತಡ

ಇಂದು ವಿಶ್ವ ಪುರುಷರ ದಿನ. ಪುರುಷ ಪ್ರಧಾನತೆಯ ಧೋರಣೆಗಳು ಪುರುಷರನ್ನು ಹೇಗೆಲ್ಲ ಶೋಷಿಸುತ್ತವೆ ಎಂಬುದನ್ನು ತನ್ನದೇ ಬದುಕಿನ ಉದಾಹರಣೆಗಳೊಂದಿಗೆ ಈ ವಿಶೇಷ ದಿನದಂದು ಚರ್ಚಿಸಿದ್ದಾರೆ ಸೂಕ್ಷ್ಮ ಸಂವೇದನೆಯ ಬರಹಗಾರ ಸಂವರ್ಥ ಸಾಹಿಲ್.‌ ಈ...

ತಮಿಳುನಾಡಿನಲ್ಲಿ ಭಾಷಾ ವಿವಾದ ಹುಟ್ಟುಹಾಕಿದ LIC ವೆಬ್‌ಸೈಟ್!

ಚೆನ್ನೈ: ಭಾಷಾ ಹೇರಿಕೆ ವಿವಾದಕ್ಕೆ ಭಾರತೀಯ ಜೀವ ವಿಮಾ ನಿಗಮ'(LIC) ಇದೀಗ ಹೊಸದಾಗಿ ಸೇರ್ಪಡೆಯಾಗಿದೆ. ಇಂಗ್ಲಿಷ್ ಬದಲು ಹಿಂದಿಯನ್ನು ವೆಬ್‌ಸೈಟ್ನ ಡಿಫಾಲ್ಟ್ ಭಾಷೆಯಾಗಿ ಬಳಸಿರುವುದಕ್ಕೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ...

ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಿ: ತನ್ವೀರ್‌ ಸೇಠ್

ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.. ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕಕರ ಕ್ಷೇಮಾಭಿವೃದ್ಧಿ...

ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ; ನಾಳೆ ಮದ್ಯ ಮಾರಾಟಗಾರರ ಮುಷ್ಕರ ವಾಪಸ್

ಬೆಂಗಳೂರು: ಎಣ್ಣೆ ಪ್ರಿಯರಿಗೆ ಫುಲ್‌ ಖುಷ್.‌ ನಾಳೆ ಎಂದಿನಂತೆ ಮದ್ಯ ಮಾರಾಟ ಇರುತ್ತದೆ. ಈ ಹಿಂದೆ ರಾಜ್ಯ ಮದ್ಯ ಮಾರಾಟಗಾರರ ಸಂಘ ನಾಳೆ ನ.೨೦ರಂದು ಮದ್ಯದಂಗಡಿಗಳನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಮದ್ಯ...

ಇಬ್ಬರು ಕಳ್ಳರ ಬಂಧನ; 41ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಹನಗಳ ವಶ

ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...

Latest news