AUTHOR NAME

ಕನ್ನಡ ಪ್ಲಾನೆಟ್

2975 POSTS
0 COMMENTS

ಕರವೇ ನಾರಾಯಣಗೌಡರು ಬೆಳಗಾವಿಗೆ ಕಾಲಿಡುತ್ತಿದ್ದಂತೆ ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್

ಬೆಳಗಾವಿ : ನಾವು ಸಹ ಕನ್ನಡಿಗರೇ ಇದ್ದೀವಿ. ಸಣ್ಣ ಜಗಳವನ್ನು ಕನ್ನಡ-ಮರಾಠಿ ಅಂತ ಮಾಡಲಾಗ್ತಿದೆ. ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲು ಮಾಡಿದ್ದ ಪೋಕ್ಸೋ ಕೇಸ್ ಅನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಬಸ್ ಕಂಡಕ್ಟರ್...

ದೂರು ನೀಡಲು ಬಂದ ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಮತ್ತು ಬಾಲಕಿ ಸ್ನೇಹಿತನ ಬಂಧನ

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್‌ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ....

ಕಾರಿನಲ್ಲೇ ಹೃದಯಾಘಾತ: ಆದರೆ ತಿಳಿದು ಬಂದಿದ್ದು 10 ಗಂಟೆ ನಂತರ

ಬೆಂಗಳೂರು: ಸಾವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಯಾವಾಗ ಎಲ್ಲಿ ಹೇಗೆ ಸಂಭವಿಸುತ್ತದೆ ಎಂದು ಯಾರೂ ಹೇಳಲಾಗದು. ಈ ರೀತಿಯ ಅನಿರೀಕ್ಷಿತ ಸಾವಿಗೆ ಮತ್ತೊಂದು ಉದಾಹರಣೆ ಬೆಂಗಳೂರಿನಲ್ಲಿ ಸಂಭವಿಸಿದೆ. ನಗರದ ಬ್ರೂಕ್ ಫಿಲ್ಡ್ ನ...

ಸುಳ್ಳು ಪ್ರಕರಣ: ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ 1 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: 12 ವರ್ಷಗಳ ಹಿಂದಿನ ಪ್ರಕರಣದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಶಿಗೆ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯ 1.20 ಲಕ್ಷ ರೂ.ಗಳ ದಂಡ ವಿಧಿಸಿದೆ. ಮಹೇಶ್ ಜೋಶಿ...

ನಿಮ್ಮ(ಎಂಇಎಸ್) ಮರಾಠಿ ಪ್ರೇಮ ಕರ್ನಾಟಕದಲ್ಲಿ ನಡೆಯೊಲ್ಲ : ಕರವೇ ನಾರಾಯಣ ಗೌಡ್ರು ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡೋದಾದ್ರೆ ನೀವ್ಯಾರು(ಎಂಇಎಸ್) ಕರ್ನಾಟಕದಲ್ಲಿ ಇರಬಾರದು. ಇವತ್ತೆ ಗಂಟು-ಮೂಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗಿ. ಎಂಇಎಸ್ ಮರಾಠಿ ಗುಂಡಾಗಳಿಗೆ ಇದು ನೇರವಾದ ಎಚ್ಚರಿಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ...

ಹೃದಯಾಘಾತದಿಂದ ಸಂಭವಿಸುವ ಸಾವುಗಳಿಗೆ ಯಾರು ಹೊಣೆ?

ಚಿಂತಾಮಣಿಯ ಭಾಗದ ಜನರು ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆ ಪಡೆಯಲು 50 ಕಿಲೋ ಮೀಟರ್ ದೂರದ ಕೋಲಾರಕ್ಕಾದರೂ ಹೋಗಬೇಕು ಅಥವಾ 70 ಕಿಲೋ ಮೀಟರ್ ದೂರದ ಬೆಂಗಳೂರಿಗೇ ಹೋಗಬೇಕು. ಇದರಿಂದಾಗಿ ಆಸ್ಪತ್ರೆ ತಲುಪುವ...

ಸಾವರ್ಕರ್‌ ಬಲೂನಿಗೆ ಶೌರಿ ಚುಚ್ಚಿದ ಸೂಜಿಗಳು:

ವಿನಾಯಕ್‌ ದಾಮೋದರ್‌ ಸಾವರ್ಕರ್‌ ಕುರಿತು ಹೊಸ ಬಗ್ಗಡ ಮೇಲೆದ್ದಿದೆ. ಈಚೆಗೆ ಖ್ಯಾತ ಪತ್ರಕರ್ತ ಅರುಣ್‌ ಶೌರಿ  (ಇವರು ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು) ಒಂದು ಪುಸ್ತಕವನ್ನು ಬರೆದಿದ್ದಾರೆ. "The New Icon: Savarkar and the...

ಶಾ ಅವಹೇಳನ: ಮಾ.6ಕ್ಕೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ವಿಚಾರಣೆ

ಸುಲ್ತಾನ್ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಾಖಲಾದ ಮಾನನಷ್ಟ...

ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

Latest news