ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಲ್ಲಿಸದಿದ್ದರೆ ಬಾರಿ ಸುಂಕ ತೆರಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಉಕ್ರೇನ್ ವಿರುದ್ಧ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು RSS ನಡುವಿನ ಸಮರ ತಾರಕಕಕೇರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಯುತಿರಲುತ್ತಲೇ ಇದೆ.
ಇದೀಗ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ...
ಹಾಸನ: ಹಾಸನದ ಹಾಸನಾಂಬ ದೇವಿ ದರ್ಶನ ಪಡೆದು ಬೆಂಗಳೂರಿಗೆ ಹಿಂತಿರುಗುತ್ತಿದ್ದ ಬೈಕ್ ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆಯ...
ಬೆಂಗಳೂರು: ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಳಕಿನ ಹಬ್ಬ ದೀಪಾವಳಿ ಶುಭಾಶಯ ಕೋರಿದ್ದಾರೆ. ಜತೆಗೆ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನೇ ಬಳಸಿ ಪರಿಸರ ರಕ್ಷಿಸುವಂತೆಯೂ ಮನವಿ...
ಸಮೀಕ್ಷೆ ಕುರಿತಂತೆ ಮಾಹಿತಿಗಳನ್ನು ನೀಡುವುದು ಕಡ್ಡಾಯವಿಲ್ಲ. ಆದರೂ ಸಾಮಾಜಿಕ, ಆರ್ಥಿಕ ಹಾಗೂ ಇತರ ಬಂಡವಾಳವಿರುವ ಇಂತಹ ಪ್ರತಿಷ್ಠಿತ ವ್ಯಕ್ತಿಗಳು ಎಂದೆನಿಸಿಕೊಂಡವರ ಸಮೀಕ್ಷಾ-ನಿರಾಕರಣೆಯ ನಡೆ ಎಷ್ಟು ಸರಿ? ಸಮೀಕ್ಷೆಯ ಇಂತಹ ನಿರಾಕರಣೆಗಳು ಯಾವ ಸಂದೇಶವನ್ನು...
ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ...
ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ
ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ ಎನ್ನುವುದನ್ನು ಪತ್ರಕರ್ತರು ಅರಿತುಕೊಳ್ಳಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು...
ಕೋಲಾರ: ಬಹುಜನ ಚಳುವಳಿಯ ನಾಯಕರೂˌ ಬೌದ್ಧ ಉಪಾಸಕರೂ ಆದ ಅಂಜನ್ ಬೌದ್ಧ ಸಿ. ( ಸಿ. ಆಂಜನಪ್ಪ ) ನಿಧನ ಹೊಂದಿದ್ದಾರೆ. ಅಂಜನ್ ಬೌದ್ಧ ಅವರು ಪತ್ನಿ, ಬಂಧುಗಳು ಹಾಗೂ ಅಪಾರ ಮಿತ್ರರನ್ನು ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಲ್ಲಿ ಅಸುನೀಗಿದವರ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ವಿಚಾರಣೆ ನಡೆಸಲು ಬೆಳ್ತಂಗಡಿ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್...