ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದಾಗ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯ ಮಾಲೀಕನೂ ಆಗಿರುವ ಆರೋಪಿಗೆ...
ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿಗಳನ್ನು ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಇಂತಹ ತಿದ್ದಪಡಿಗಳಿಂದ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು...
ಬೆಂಗಳೂರು: ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ನಡೆದ ಸಿ.ಟಿ .ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದ ದುರ್ಘಟನೆಗಳ ಬಗ್ಗೆ "ಸದನದ ಗೌರವ ಕಾಪಾಡಿ'' ಎಂಬ ಘೋಷವಾಕ್ಯದೊಂದಿಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು...
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್, ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಹಿಂತಿರುಗಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ಭೇಟಿಯಾಗಿದ್ದರು. ಆಸ್ಪತ್ರೆಯಲ್ಲಿ ದರ್ಶನ್‌ಗೆ ಎಕ್ಸ್...
ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಕಳೆದ 25 ವರ್ಷಗಳಿಂದಲೂ ಸಾಮಾಜಿಕ ಹೋರಾಟದಲ್ಲಿ ನಿರತರಾಗಿರುವ ಚಿಂತಕ ಡಾ. ಕೃಷ್ಣಮೂರ್ತಿ ಚಮರಂ ಅವರಿಗೆ ಸ್ಟೇಟ್ ಯೂತ್ ಅಂಬೇಡ್ಕರ್ ಫೆಡರೇಷನ್, ಬೆಂಗಳೂರು 24 ಮತ್ತು 25ನೇ ಸಾಲಿನ ಪ್ರಶಸ್ತಿ ಪುರಸ್ಕಾರಕ್ಕೆ ಹಲವು ಕ್ಷೇತ್ರದ...
ಬೆಂಗಳೂರು: ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಂಗಳೂರು: ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆ.ಸಿ.ನಗರದ...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ಹಾಗೂ ಅತಿ ವೇಗದ ಚಾಲನೆ ಮಾಡಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 60,903 ವಾಹನ ಚಾಲಕರನ್ನು ತಪಾಸನೆಗೊಳಪಡಿಸಿ 769 ಪ್ರಕರಣಗಳನ್ನು ದಾಖಲಿಸಲಾಗಿದೆ....