ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...
ಬೆಂಗಳೂರು: ಡ್ರಗ್ಸ್ ಮಾರಾಟ ಮಾಡಲು ಸ್ನೇಹಿತನ ಜತೆ ಕಾರಿನಲ್ಲಿ ಬಂದಿದ್ದ ವಿದೇಶಿ ಪ್ರಜೆಯನ್ನು ಕೊಲೆ ಮಾಡಿದ ಆರೋಪದಡಿಯಲ್ಲಿ ಚಿಕನ್ ಸೆಂಟರ್ ಮಾಲೀಕನನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾದ ಅಡಿಯಾಕೊ ಮುಸಾಲಿಯೊ (40)...
ಬೆಂಗಳೂರು: ಥಣಿಸಂದ್ರದಲ್ಲಿರುವ ಮದರಸಾ ವೊಂದದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ಪ್ರಾಂಶುಪಾಲರ ಮಗ ಮೊಹಮ್ಮದ್ ಹಸನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
2021ರಿಂದ ನಡೆಯುತ್ತಿರುವ ಈ ಮದರಸಾದಲ್ಲಿ ಸುಮಾರು 200 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ....
ಬೆಂಗಳೂರು: ಬೆಂಗಳೂರಿನ ಕೆಲವು ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ಈ ಸಂಬಂಧ ಬೆಸ್ಕಾಂ ಪ್ರಕಟಣೆ ನೀಡಿದೆ. ವಿದ್ಯುತ್ ಕಡಿತದ ಹಿನ್ನೆಲೆಯಲ್ಲಿ ಈ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.
66/11 kV...
ಬೆಂಗಳೂರು: ಬ್ಯಾಂಕ್ ಹಗರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಈ ಮೂಲಕ ಕೃಷ್ಣಯ್ಯ ಶೆಟ್ಟಿ ಅವರಿಗೆ ಹೈಕೋರ್ಟ್...
ಮುಂಬೈ: ಭಾರತ ಕ್ರಿಕೆಟ್ ತಂಡದ ಆಟಗಾರ, ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮತ್ತು ನಟಿ ಧನಶ್ರೀ ವರ್ಮಾ ಅವರು ಇಲ್ಲಿನ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿವಾಹ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಮೂಲಕ ಅವರ ನಾಲ್ಕು...
ಹೀಗೆ ಸುಮ್ಮನೆ… ಕೊನೆಗೂ ನಾನು ಕುಂಭ ಮೇಳಕ್ಕೆ ಹೋಗಿಲ್ಲ.. ಹಲವು ಬಾರಿ ಹೋಗೋಣ ಅನ್ನೋ ಯೋಚನೆ ಬಂದಿತ್ತು. ಪ್ರತಿ ದಿನ ಯಾರು ಸ್ನೇಹಿತರು, ನೆಂಟರೂ ಸಿಕ್ಕಿದ್ರೂ .. ನೀನು ಈಗಾಗಲೇ ಹೋಗಿ ಆಗಿರಬಹುದಲ್ವಾ..?...
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...
ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ...
ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ...