ಉಡುಪಿ: ಉಡುಪಿಯಲ್ಲಿ ಭಾರಿ ಪ್ರಮಾಣದ ವಿಸ್ಕಿ ಪತ್ತೆಯಾಗಿದೆ. ಜಿಲ್ಲಾ ಅಬಕಾರಿ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಸುಮಾರು 50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆಯಾಗಿದೆ. ಇಲ್ಲಿನ ಅವಿನಾಶ್ ಶೆಟ್ಟಿ ಎಂಬುವರ ನಿವಾಸದಲ್ಲಿ 50...
ಬೆಂಗಳೂರು: ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ...
ಬೆಂಗಳೂರು: 16: 220/66/11 kV ಹೆಬ್ಬಾಳ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ...
ಬೆಂಗಳೂರು: ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ...
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ...
ರಾಯ್ಪುರ: ನಾಗ್ಪುರದಿಂದ ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ವಿಮಾನ ರಾಯ್ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಡಿಗೋ ವಿಮಾನದಲ್ಲಿ 187...
ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ಧಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...
ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...
ಬೆಂಗಳೂರು:ನಮ್ಮ ಮೆಟ್ರೋ ಲಕ್ಷಾಂತರ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ ಮೆಟ್ರೋ ಪ್ರಯಾಣಿಕರು ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾದದ್ದುಪಾರ್ಕಿಂಗ್ ಸಮಸ್ಯೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ...
ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆಗೂ ಮುನ್ನ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಕಾಡುಮಲ್ಲೇಶ್ವರ ಗೆಳೆಯರ ಬಳಗ ಆಯೋಜಿಸಿರುವ ಕಡಲೆಕಾಯಿ ಪರಿಷೆ ನಾಳೆ ನ. 15 ರಿಂದ 18 ರವರೆಗೆ ನಾಲ್ಕು ದಿನ...