AUTHOR NAME

ಕನ್ನಡ ಪ್ಲಾನೆಟ್

2783 POSTS
0 COMMENTS

ನಾಳೆ ಕೆಂಗೇರಿ ಸುತ್ತ ಮುತ್ತ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೃಷಭಾವತಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 21.12.2024 (ಶನಿವಾರ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಒಬ್ಬನೇ ವಿದ್ಯಾರ್ಥಿ ಇದ್ದರೂ ಸರ್ಕಾರಿ ಶಾಲೇ ಮುಚ್ಚಬಾರದು; ಗುರುಚ ಸಲಹೆ

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ. ಉದ್ಘಾಟನಾ ಭಾಷಣ ಮಾಡಿದ ಸಮ್ಮೇಳನದ ಸರ್ವಾಧ್ಯಕ್ಷರಾದ ನಾಡೋಜ ಗೊ. ರು. ಚನ್ನಬಸಪ್ಪ ಅವರು 1ನೇ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ...

ಸಿಟಿ ರವಿಗೆ ಬಿಗ್ ರಿಲೀಫ್; ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಶ್ಲೀಲ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ....

ಮ.ಪ್ರ. ಅರಣ್ಯದಲ್ಲಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನ ಪತ್ತೆ

ಭೋಪಾಲ್: ಮಧ್ಯಪ್ರದೇಶದ ಮಿಂದೋರಿ ಅರಣ್ಯದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ 40 ಕೋಟಿ ರೂ. ಮೌಲ್ಯದ 52 ಕೆಜಿ ಚಿನ್ನ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಆದಾಯ ತೆರಿಗೆ...

ಕೇಳಿದ್ದು ಎಲೆಕ್ಟ್ರಿಕ್ ಉಪಕರಣಗಳ ನೆರವು; ಪಾರ್ಸೆಲ್ ನಲ್ಲಿ ಬಂದಿದ್ದು ಮೃತ ವ್ಯಕ್ತಿಯ ಶವ!

ಅಮರಾವತಿ: ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಆ ಮಹಿಳೆ ದೊಡ್ಡ ಪೆಟ್ಟಿಗೆಯಲ್ಲಿ ಪಾರ್ಸೆಲ್ ಬಂದಾಗ ಅದೆಷ್ಟು ಸಂತೋಷ ಪಟ್ಟಿದ್ದರೋ? ಮನೆ ನಿರ್ಮಾಣಕ್ಕೆ ನೆರವು ಕೇಳಿದ್ದ ಆಕೆಗೆ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ವಸ್ತುಗಳು...

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ...

ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮ್ಮೇಳನಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರು ಅನುವಾದಿಸಿರುವ 'ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ'...

ಹಿಂದಿ ಹೇರುವ ಮೂಲಕ ಕನ್ನಡ ಭಾಷೆಯ ಕತ್ತು ಹಿಸುಕಲಾಗುತ್ತಿದೆ, ಸಂವಿಧಾನದ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ ಆತಂಕ

ಮಂಡ್ಯ: ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗಳೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ಮುಖ್ಯಮಂತ್ರಿ...

ಬಿಜೆಪಿ ಶಾಸಕ ಸಿ.ಟಿ. ರವಿ ಪ್ರಾಸ್ಟಿಟ್ಯೂಟ್ ಎಂದು 12 ಬಾರಿ ಜರಿದಿದ್ದಾರೆ; ಡಿಕೆ ಶಿವಕುಮಾರ್

ಬೆಳಗಾವಿ: ನೀನು ಪ್ರಾಸ್ಟಿಟ್ಯೂಟ್ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ 12 ಬಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಹೇಳಿದ್ದಾರೆ. ಇದು ದಾಖಲೆಯಲ್ಲಿದೆ. ಘಟನೆ ನಡೆದ ಬಳಿಕ ಸಭಾಪತಿ ಅವರು ಚರ್ಚೆಗೆ ಅವಕಾಶ...

Latest news