AUTHOR NAME

ಕನ್ನಡ ಪ್ಲಾನೆಟ್

2783 POSTS
0 COMMENTS

ಭೋವಿ ಅಭಿವೃದ್ಧಿ ನಿಗಮದ ಹಗರಣ, ಸಿಬಿಐಗೆ ಏಕೆ ಒಪ್ಪಿಸಬಾರದು? ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು, ಈ ಹಗರಣವನ್ನು ಸಿಬಿಐಗೆ ಏಕೆ ವಹಿಸಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಅಲ್ಲದೆ ಈ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದ...

ಶಾಸಕ ಸತೀಶ್ ಸೈಲ್ ಶಿಕ್ಷೆ ಅಮಾನತ್ತಿಗೆ ಷರತ್ತು ವಿಧಿಸಬೇಕು, ಸಿಬಿಐ ಆಗ್ರಹ

ಬೆಂಗಳೂರು: ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಪ್ರಕರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಕಠಿಣ...

ಮಧ್ಯಾಹ್ನ 3 ಗಂಟೆಗೆ ಸಿ.ಟಿ.ರವಿ ಜಾಮೀನು ಭವಿಷ್ಯ ನಿರ್ಧಾರ

ಬೆಳಗಾವಿ: ಬೆಳಗಾವಿ ಪೊಲೀಸರು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು JMFC ಕೋರ್ಟ್ ಗೆ ಹಾಜರುಪಡಿಸಿದ್ದಾರೆ. JMFC ಕೋರ್ಟ್ ನ್ಯಾಯಾಧೀಶರಾದ ಸ್ಪರ್ಶ ಎಂ.ಡಿಶೋಜಾ ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಿ.ಟಿ.ರವಿ ಪರವಾಗಿ...

ಸಾಹಿತ್ಯ ಸಮ್ಮೇಳನವೂ ಬಾಡೂಟದ ಚರ್ಚೆಯೂ

ದುರಂತವೆಂದರೆ ಆಹಾರ ವಿವಾದದ ಕೇಂದ್ರವಾಗಬಾರದು. ಆದರೆ ನಮ್ಮ ದೇಶದಲ್ಲಿ ಆಹಾರ ರಾಜಕೀಯದ ಅಸ್ತ್ರವಾಗಿ ಒಂದು ವರ್ಗ ಮತ್ತೊಂದು ವರ್ಗದ ಮೇಲೆ ಹತೋಟಿ ಸಾಧಿಸಲು ಯತ್ನಿಸುತ್ತದೆ. ಜಾತಿ, ಭಾಶೆ, ಧರ್ಮಗಳನ್ನು ಅಸ್ತ್ರವಾಗಿಸಿಕೊಂಡಂತೆ ಆಹಾರವನ್ನೂ ನಿಯಂತ್ರಣದ...

ಮುಂಬೈ ನಗರ ಕೇಂದ್ರಾಡಳಿತ ಪ್ರದೇಶವಾಗಲಿ ಎಂಬ ಸವದಿ ಹೇಳಿಕೆಗೆ ಆದಿತ್ಯ ಠಾಕ್ರೆ ಕಿಡಿ

ಮುಂಬೈ: ಮುಂಬೈ ನಗರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ ಕರ್ನಾಟಕ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿ ಕಾರಿದ್ದಾರೆ. ಮುಂಬೈ ಮಹಾನಗರವನ್ನು ಮಹಾರಾಷ್ಟ್ರದಿಂದ...

ಅಮಿತ್‌ ಶಾ ಹೇಳಿಕೆ ಅಳಿಸಿಹಾಕಲು ಎಕ್ಸ್‌ ಗೆ ಕೇಂದ್ರ ಸರ್ಕಾರ ಸೂಚನೆ; ಕಾಂಗ್ರೆಸ್‌ ಆರೋಪ

ಬೆಂಗಳೂರು: ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರನ್ನು ಕುರಿತು ಅಮಿತ್ ಶಾ ನೀಡಿರುವ ಅವಹೇಳನಾಕಾರಿ ಹೇಳಿಕೆಯ ವಿಡಿಯೋವನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ...

ಸಚಿವ ಅಮಿತ್‌ ಶಾ ರಾಜಕೀಯ ತ್ಯಜಿಸಿ ರಾಜೀನಾಮೆ ನೀಡಲಿ: ಲಾಲೂ ಪ್ರಸಾದ್‌ ಯಾದವ್

ನವದೆಹಲಿ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಅಪಮಾನಕರ ಹೇಳಿಕೆಗೆ ದೇಶದ ಉದ್ದಗಲಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಜಕೀಯ ಪಕ್ಷಗಳು ಮಾತ್ರವಲ್ಲದೆ ಸಾಮಾಜಿಕ ಕಾರ್ಯಕರ್ತರಾದಿಯಾಗಿ...

ಬೆಂಗಳೂರಿನಲ್ಲಿ ನಾಡಿದ್ದು ಶನಿವಾರ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿಎ ಸಹಕಾರನಗರ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಸಿ. ಟಿ ರವಿ ಅಸಭ್ಯ ಪದ ಬಳಕೆ: ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಿಂದಿಸಿದ ಬಿಜೆಪಿ ಸದಸ್ಯ ಸಿ.ಟಿ.ರವಿ; ಕ್ರಮಕ್ಕೆ ಆಗ್ರಹ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ...

Latest news