AUTHOR NAME

ಕನ್ನಡ ಪ್ಲಾನೆಟ್

2488 POSTS
0 COMMENTS

ಮಹಾರಾಷ್ಟ್ರ: ಗೆಲುವು ಯಾರಿಗೆ?

ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು...

ಸಂಡೂರು ಕ್ಷೇತ್ರ ಕೈ ವಶ

ಬಳ್ಳಾರಿ ಜಿಲ್ಲೆಯ ಸಂಡೂರು ಎಸ್‌ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಸಂಡೂರು...

ಶಿಗ್ಗಾಂವಿ: ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆಯೇ ?

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ ಎಂದು ಸುಲಭವಾಗಿ ಊಹಿಸಬಹುದು ಮತ್ತು ಸಮೀಕ್ಷೆಯೂ ಅದನ್ನೇ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದಾರೆ. ಭರತ್ ತಂದೆ ಸಂಸದ ಮಾಜಿ...

ಚನ್ನಪಟ್ಟಣ: ಗೆಲುವು ಯಾರಿಗೆ?

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಆರಂಭ. ಸಮೀಕ್ಷೆ ಪ್ರಕಾರ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಚೊಚ್ಚಲ ಗೆಲುವು...

ದೆಹಲಿ ಅಂಗಳ ತಲುಪಿದ ಬಿಜೆಪಿ ಭಿನ್ನಮತ; ಯತ್ನಾಳ್ ಟೀಂ ವಿರುದ್ಧ ದೂರು ನೀಡಲಿರುವ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ದೆಹಲಿ ಅಂಗಳ ತಲುಪಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿ ಹೈಕಮಾಂಡ್ ಗೆ ದೂರು ನೀಡಲು...

ಭಾನುವಾರ ಪೀಣ್ಯ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಬೆಂಗಳೂರು: 220/66/11 kV ಎಸ್ಆರ್‌ಎಸ್ ಪೀಣ್ಯ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿ. 24.11.2024...

ಭಾವೈಕ್ಯತೆ, ಸಹಬಾಳ್ವೆ ಮೂಡಿಸಲು ರಾಷ್ಟ್ರಧ್ವಜ ಗೌರವ ಯಾತ್ರೆ ಹಮ್ಮಿಕೊಂಡ ಪ್ರಜಾಧ್ವನಿ ಕರ್ನಾಟಕ

ಸುಳ್ಯ: ರಾಷ್ಟ್ರೀಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಜಾಧ್ವನಿ ಕರ್ನಾಟಕ ರಾಷ್ಟ್ರಧ್ವಜ ಗೌರವ ಯಾತ್ರೆ ಹಮ್ಮಿಕೊಂಡಿದೆ. 1949 ನವಂಬರ್ 26 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಈ ಸಂವಿಧಾನದ ಸಮರ್ಪಣಾ ದಿನದ...

ನಾಳೆ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ; ಮತ ಎಣಿಕೆ ಕೇಂದ್ರಗಳಿಗೆ ಬಿಗಿಭದ್ರತೆ; ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ

ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ...

ಬೆಂಗಳೂರಿನಲ್ಲಿ 3.25ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ ; ದಂಪತಿ ಬಂಧನ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಎಂದು ತರಿಸಲಾಗಿದ್ದ 318 ಕೆಜಿ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿಯನ್ನಾಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. 318 ಕೆಜಿ ಗಾಂಜಾ ಬೆಲೆ 3 ಕೋಟಿ...

ಸುಕ್ಮಾ ಎನ್ ಕೌಂಟರ್; 10 ನಕ್ಸಲರ ಹತ್ಯೆ

ಸುಕ್ಕಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 10 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ...

Latest news