ಮೈಸೂರು: ಕೆ ಆರ್ ಎಸ್ ರಸ್ತೆಯಲ್ಲಿ 12 ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಇದರಿಂದ ಐದು ಜಿಲ್ಲೆಗಳ ಸುಮಾರು 77 ಲಕ್ಷ ಜನರು ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣಕರ್ತರಾಗಿದ್ದು...
ಬೆಂಗಳೂರು: ನನ್ನ ಪ್ರಾಣಕ್ಕೆ ಅಪಾಯವಾದರೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕುಸುಮಾ...
ಆನೇಕಲ್: ಕೊಲೆ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಎಂಬಾತನ ಕಾಲಿಗೆ ಆನೇಕಲ್ ಪೊಲೀಸರು ಗುಂಡು ಹಾರಿಸಿದ್ದಾರೆ. ಈತ ಕೊಲೆ ಸೇರಿದಂತೆ...
ಕೋಯಿಕ್ಕೋಡ್: ಎಂಟಿ ಎಂದೇ ಪ್ರಖ್ಯಾತಿ ಪಡೆದಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಯಿಕ್ಕೋಡ್ನಲ್ಲಿ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ 91 ವರ್ಷದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಬೆಳಗಾವಿ : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...
ಬೆಳಗಾವಿ: 100 ವರ್ಷಗಳ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಬೆಳಗಾವಿ ತಿಲಕವಾಡಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...
ಕಲಬುರಗಿ : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ಸಂವಿಧಾನ ರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು...
ಬೆಂಗಳೂರು: ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಶುಭ ಹಾರೈಸಿದ್ದಾರೆ. ನನಗೆ...
ಹೈದರಾಬಾದ್: ಪುಷ್ಪ 2 ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಇಂದು ಹೈದರಾಬಾದ್ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 4...
ಬೆಂಗಳೂರು: ಒಂದು ಯೂನಿಟ್ ವಿದ್ಯುತ್ ಉಳಿತಾಯ ಎರಡು ಯೂನಿಟ್ಗಳ ಉತ್ಪಾದನೆಗೆ ಸಮ ಎಂದು ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಹೇಳಿದ್ದಾರೆ. ನಾಗರಬಾವಿಯ ಕ್ರೆಡಲ್ ಕೇಂದ್ರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಇಂಧನ...