AUTHOR NAME

ಕನ್ನಡ ಪ್ಲಾನೆಟ್

3069 POSTS
0 COMMENTS

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ: ಮಾಗಡಿ ರಸ್ತೆ ಆಸುಪಾಸಿನ ಬಡಾವಣೆಗಳು, ಬಸವನಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025 ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ...

ಐಎಎಸ್ V/s ಐಪಿಎಸ್ ಕಲಹ: ರೋಹಿಣಿ ಸಿಂಧೂರಿ ಅವರ ವಿರುದ್ಧ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ...

ಅದಾನಿ ಪ್ರಕರಣ ಖಾಸಗಿ ಅಲ್ಲ, ದೇಶದ ಪ್ರಕರಣ: ರಾಹುಲ್‌ ಗಾಂಧಿ

ರಾಯ್‌ಬರೇಲಿ: ಅಮೆರಿಕ ಭೇಟಿಯ ವೇಳೆ ಅದಾನಿ ಪ್ರಕರಣ ಖಾಸಗಿ ವಿಷಯ ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ಎಂಎಸ್‌ಪಿ ಕುರಿತು ನಾಳೆ ರೈತರೊಂದಿಗೆ ಕೇಂದ್ರ ಸರ್ಕಾರ ಮಹತ್ವದ ಸಭೆ

ಚಂಡೀಗಢ: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲು ಕೇಂದ್ರ ಸರ್ಕಾರ...

ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ 6 ಮಂದಿ ದುರ್ಮರಣ

ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಹತ್ಯೆ

ಬೆಂಗಳೂರು: ಡ್ರಗ್ಸ್ ಮಾರಾಟ ಮಾಡಲು ಸ್ನೇಹಿತನ ಜತೆ ಕಾರಿನಲ್ಲಿ ಬಂದಿದ್ದ ವಿದೇಶಿ ಪ್ರಜೆಯನ್ನು ಕೊಲೆ ಮಾಡಿದ ಆರೋಪದಡಿಯಲ್ಲಿ ಚಿಕನ್‌ ಸೆಂಟರ್ ಮಾಲೀಕನನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾದ ಅಡಿಯಾಕೊ ಮುಸಾಲಿಯೊ (40)...

ಮದರಸಾದಲ್ಲಿ ಬಾಲಕಿಯರ ಮೇಲೆ ಹಲ್ಲೆ: ಆರೋಪಿ ಬಂಧನ

ಬೆಂಗಳೂರು: ಥಣಿಸಂದ್ರದಲ್ಲಿರುವ ಮದರಸಾ ವೊಂದದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ಪ್ರಾಂಶುಪಾಲರ ಮಗ ಮೊಹಮ್ಮದ್ ಹಸನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2021ರಿಂದ ನಡೆಯುತ್ತಿರುವ ಈ ಮದರಸಾದಲ್ಲಿ ಸುಮಾರು 200 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ....

ಬೆಂಗಳೂರಿನ ಈ ಭಾಗಗಳಲ್ಲಿ ಇಂದು ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ಕೆಲವು ಭಾಗಗಳಲ್ಲಿ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ಈ ಸಂಬಂಧ ಬೆಸ್ಕಾಂ ಪ್ರಕಟಣೆ ನೀಡಿದೆ. ವಿದ್ಯುತ್ ಕಡಿತದ ಹಿನ್ನೆಲೆಯಲ್ಲಿ ಈ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. 66/11 kV...

ಪಾರಾದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ: ಜೈಲು ಶಿಕ್ಷೆ ಅಮಾನತು

ಬೆಂಗಳೂರು: ಬ್ಯಾಂಕ್ ಹಗರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಈ ಮೂಲಕ ಕೃಷ್ಣಯ್ಯ ಶೆಟ್ಟಿ ಅವರಿಗೆ ಹೈಕೋರ್ಟ್...

ಸ್ಪಿನ್ನರ್ ಚಾಹಲ್ ನಟಿ ಧನಶ್ರೀ ವರ್ಮಾ ಡೈವೋರ್ಸ್‌; 4 ವರ್ಷಗಳ ದಾಂಪತ್ಯ ಜೀವನ ಅಂತ್ಯ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಆಟಗಾರ, ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮತ್ತು ನಟಿ ಧನಶ್ರೀ ವರ್ಮಾ ಅವರು ಇಲ್ಲಿನ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿವಾಹ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಮೂಲಕ ಅವರ ನಾಲ್ಕು...

Latest news