AUTHOR NAME

ಕನ್ನಡ ಪ್ಲಾನೆಟ್

3272 POSTS
0 COMMENTS

ದಲ್ಲೇವಾಲ್ ಅನಿರ್ದಿಷ್ಟಾವಧಿ ಉಪವಾಸ ಕೊನೆಗೊಳಿಸಿಲ್ಲ: ರೈತ ಮುಖಂಡರ ಸ್ಪಷ್ಟನೆ

ಚಂಡೀಗಢ: ಹಿರಿಯ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಕೊನೆಗೊಳಿಸಿಲ್ಲ ಎಂದು ದಲ್ಲೇವಾಲ್ ಆಪ್ತ ಅಭಿಮನ್ಯು ಕೋಹರ್ ತಿಳಿಸಿದ್ದಾರೆ. ದಲ್ಲೇವಾಲ್ ಅವರು ನೀರು ಕುಡಿಯುವ ಮೂಲಕ ಉಪವಾಸವನ್ನು...

ಕುಮಾರಸ್ವಾಮಿ ಒತ್ತುವರಿ ಮಾಡಿರುವುದು 14 ಎಕರೆ ಅಲ್ಲ, 71 ಎಕರೆ ಗೋಮಾಳ: ಹಿರೇಮಠ

ಹೊಸಪೇಟೆ: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬದ ಸದಸ್ಯರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ಮಾಡಿಕೊಂಡ ಗೋಮಾಳ 14 ಎಕರೆ ಅಲ್ಲ, ಬದಲಿಗೆ 71 ಎಕರೆ 30...

ಹಬ್ಬಕ್ಕೆ ಹಸು ತೊಳೆಯಲು ಹೋದ ಮೂವರು ನೀರುಪಾಲು; ಮುಗಿಲು ಮುಟ್ಟಿದ ಆಕ್ರಂದನ

ನಂಜನಗೂಡು: ಹಬ್ಬಕ್ಕೆ ಹಸುಗಳನ್ನು ತೊಳೆಯಲು ಹೋದ ಮೂವರು ನೀರುಪಾಲಾದ ದುರಂತ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ (48), ಬಸವೇಗೌಡ (45), ವಿನೋದ್ (17) ಮೃತ ದುರ್ದೈವಿಗಳು. ಯುಗಾದಿ...

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಅವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಮಹತ್ವದ ಸ್ಮಾರಕವೆಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಗಡುವಿನ ಒಳಗೆ ಒಳಮೀಸಲಾತಿ ಅನುಷ್ಠಾನ ಮಾಡಬೇಕು : ಮಂದ ಕೃಷ್ಣ ಮಾದಿಗ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಒಳಮೀಸಲಾತಿ ಅನುಷ್ಠಾನ ಗೊಳಿಸಲು ಇಂದು ಮಾನ್ಯ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ (MRPS) ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷರಾದ ಮಂದ ಕೃಷ್ಣ ಮಾದಿಗ ಅವರ ನಿಯೋಗ ಮುಖ್ಯಮಂತ್ರಿ...

ಶ್ರೀಗಂಧದ ಮರ: ತೋಟಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡಿಸಲು ಮನವಿ

ಬೆಂಗಳೂರು: ಕೃಷಿಭೂಮಿಯಲ್ಲಿ ಬೆಳೆಯುವ ಶ್ರೀಗಂಧ ಮರಗಳ ಮೌಲ್ಯ ಧಾರಣೆಯನ್ನು ವೈಜ್ಞಾನಿಕವಾಗಿ ನಿರ್ಧರಿಸಲು ತೋಟಗಾರಿಕೆ ಇಲಾಖೆಗೆ ನೀಡುವಂತೆ ಕೋರಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ...

ಬಿಬಿಎಂಪಿ ಬಜೆಟ್‌ ಮಂಡನೆ: ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಒತ್ತು; ಬೀದಿಬದಿ ವ್ಯಾಪಾರಿಗಳು, ತಾಯಿ ಮಗು ಆರೈಕೆಗೆ ಭರಪೂರ ಹಣ

ಬೆಂಗಳೂರು: ಬಹುನಿರೀಕ್ಷಿತ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬಿಬಿಎಂಪಿಯಿಂದ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎರಡನೇ ಬಾರಿಗೆ ಬಜೆಟ್ ಮಂಡಿಸಲಾಗಿದೆ. ನಗರದ ಟೌನ್ ಹಾಲ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ವಿಭಾಗದ...

ಮೋದಿ ಸರ್ಕಾರ ಬ್ಯಾಂಕ್‌ಗಳನ್ನು ‘ಕಲೆಕ್ಷನ್ ಏಜೆಂಟ್’ಗಳಾಗಿ ಮಾಡಿಕೊಂಡಿದೆ: ಖರ್ಗೆ ಆರೋಪ

ನವದೆಹಲಿ: ಎಟಿಎಂ ವಹಿವಾಟು ಶುಲ್ಕ ಹೆಚ್ಚಳಕ್ಕೆ ಆರ್‌ಬಿಐ (RBI) ಅನುಮತಿ ನೀಡಿರುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ಮ್ಯಾನ್ಮಾರ್ ಭೂಕಂಪ: ಮೃತರ ಸಂಖ್ಯೆ 694 ಕ್ಕೆ ಏರಿಕೆ; ಅಪಾರ ಹಾನಿ

ಬ್ಯಾಂಕಾಕ್: ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಸಂಭವಿಸಿದ ಭೂಕಂಪಕ್ಕೆ ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಗಂಟೆ ಗಂಟೆಗೂ ಏರುತ್ತಲೇ ಇರುವುದು ಗಾಬರಿ ಮೂಡಿಸಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,670...

ಖಾನಾಪುರ: ಡಿಜಿಟಲ್ ಅರೆಸ್ಟ್‌ಗೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್ ವಂಚಕರ ಕಾಟವನ್ನು ತಾಳಲಾರದೇ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗ ಶರಣಾಗಿದ್ದಾರೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್...

Latest news