AUTHOR NAME

ಕನ್ನಡ ಪ್ಲಾನೆಟ್

2488 POSTS
0 COMMENTS

ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಿ: ತನ್ವೀರ್‌ ಸೇಠ್

ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.. ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕಕರ ಕ್ಷೇಮಾಭಿವೃದ್ಧಿ...

ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ; ನಾಳೆ ಮದ್ಯ ಮಾರಾಟಗಾರರ ಮುಷ್ಕರ ವಾಪಸ್

ಬೆಂಗಳೂರು: ಎಣ್ಣೆ ಪ್ರಿಯರಿಗೆ ಫುಲ್‌ ಖುಷ್.‌ ನಾಳೆ ಎಂದಿನಂತೆ ಮದ್ಯ ಮಾರಾಟ ಇರುತ್ತದೆ. ಈ ಹಿಂದೆ ರಾಜ್ಯ ಮದ್ಯ ಮಾರಾಟಗಾರರ ಸಂಘ ನಾಳೆ ನ.೨೦ರಂದು ಮದ್ಯದಂಗಡಿಗಳನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಮದ್ಯ...

ಇಬ್ಬರು ಕಳ್ಳರ ಬಂಧನ; 41ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಹನಗಳ ವಶ

ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...

ನಕ್ಸಲ್‌ ಎನ್‌ಕೌಂಟರ್‌ ಸ್ಥಳಕ್ಕೆ ಭೇಟಿ ಕೊಟ್ಟ ಐಜಿಪಿ ಡಿ.ರೂಪ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ...

ನಿರ್ದೇಶಕರ ಮೇಲೆ ಗುಂಡು ಹಾರಿಸಲು ಯತ್ನಿಸಿದ ಕಿರುತೆರೆ ನಟ ಬಂಧನ

ಬೆಂಗಳೂರು: ಸಿನಿಮಾ ಚಿತ್ರೀಕರಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಕಾರಣಕ್ಕೆ ಕೋಪಗೊಂಡು ನಿರ್ದೇಶಕರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಕಿರುತೆರೆ ನಟ ತಾಂಡವೇಶ್ವರ ಎಂಬುವರನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಂಡವೇಶ್ವರ್...

ಟಿ.ಎಂ. ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಹೆಸರಿನ ಪ್ರಶಸ್ತಿ ನೀಡುವಂತಿಲ್ಲ: ಚೆನ್ನೈ ಹೈಕೋರ್ಟ್

ಚೆನ್ನೈ: ಖ್ಯಾತ ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿ ನೀಡಲು ಮದ್ರಾಸ್ ಹೈಕೋರ್ಟ್ ದಿ ಹಿಂದೂ ಪತ್ರಿಕೆಗೆ ಇಂದು ನಿರ್ಬಂಧ ವಿಧಿಸಿದೆ. ಸಂಗೀತ ಕಲಾನಿಧಿ...

ದೆಹಲಿ ಮೆಟ್ರೋ 4 ನೇ ಹಂತ: ಚಾಲಕ ರಹಿತ ರೈಲನ್ನು ಪರಿಶೀಲಿಸಿದ ದೆಹಲಿ ಸಿಎಂ ಅತಿಶಿ

ಹೊಸದಿಲ್ಲಿ: ದೆಹಲಿ ಮೆಟ್ರೋದ ಮೆಜೆಂಟಾ ಲೈನ್‌ಗೆ ನಾಲ್ಕನೇ ಹಂತದಲ್ಲಿ ಸೇರ್ಪಡೆಗೊಳ್ಳಲಿರುವ ಚಾಲಕ ರಹಿತ ರೈಲನ್ನು ಮುಖ್ಯಮಂತ್ರಿ ಅತಿಶಿ ಮಂಗಳವಾರ ಪರಿಶೀಲಿಸಿದರು. “ಇದು ದೆಹಲಿಗೆ ಹೆಮ್ಮೆಯ ಕ್ಷಣ” ಎಂದು ಸಿಎಂ ಅತಿಶಿ ತಮ್ಮ “ಎಕ್ಸ್‌”ನ ಪೋಸ್ಟ್‌ನಲ್ಲಿ...

ತಿರುಪತಿ: ಅನ್ಯ ಧರ್ಮೀಯ ಉದ್ಯೋಗಿಗಳಿಗೆ ಕೊಕ್

ತಿರುಮಲ: ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮೀಯರಿಗೆ ಉದ್ಯೋಗ ನೀಡಬಾರದು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ. 2018ರಲ್ಲಿ ಅನ್ಯಧರ್ಮೀಯ ನೌಕರರನ್ನು ಗುರುತಿಸಿ ಕ್ರಮ ಕೈಗೊಳ್ಳಲು...

ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2024ನೇಸಾಲಿನ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಮತ್ತು ಸಂಘದ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ದತ್ತಿ...

ಕೈ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ...

Latest news