ರಾಜ್ಯದ ಹೆದ್ದಾರಿ ಯೋಜನೆಗಳು, ಅದರಲ್ಲಿ ಮುಖ್ಯವಾಗಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದರು.
ಈ ವೇಳೆ ಮಾಜಿ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ನಿರೀಕ್ಷೆಯಲ್ಲಿದ್ದ ನೀರಜ್ ಚೋಪ್ರಾ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ನೀರಜ್ ಗೆಲುವಿನ ನಂತರ ಆತನ ತಾಯಿ ಪಾಕ್ ಆಟಗಾರ ನದೀಮ್ ಬಗ್ಗೆ ಭಾವುಕ ಹೇಳಿಕೆ ನೀಡಿದ್ದಾರೆ.
ANI ಸುದ್ದಿ ಸಂಸ್ಥೆ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಲುಕಿದ್ದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕೊನೆಗೂ ಜಾಮೀನು ಮಂಜೂರು ಮಾಡಿದೆ.
ಆಪಾದಿತ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ...
'ದೇಶದ ಸ್ಟಾರ್ಟ್ಅಪ್ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್ಅಪ್ ಪಾರ್ಕ್ ಸ್ಥಾಪಿಸಲಾಗುವುದುʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಹೇಳಿದ್ದಾರೆ.
ಜಾಗತಿಕ ನವೋದ್ಯಮಗಳ ಸವಾಲಿನ ಎರಡನೇ ಆವೃತ್ತಿ...
ವಿನೇಶ್ ಫೋಗಟ್ ಅವರು ಅನರ್ಹಗೊಂಡು ಪದಕವೊಂದನ್ನು ಕಳೆದುಕೊಂಡ ಆಘಾತದಲ್ಲಿರುವಾಗಲೇ ಭಾರತಕ್ಕೆ ಪ್ಯಾರಿಸ್ ಪಲಿಂಪಿಕ್ಸ್ ಕುಸ್ತಿಯಲ್ಲಿ ಪದಕವೊಂದು ದೊರೆಯುವ ಆಸೆ ಚಿಗುರೊಡೆದಿದೆ.
ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ...
ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಸಿದ್ದ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಅದಮ್ಯ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ. ರಾಮಯ್ಯ, ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ನಾಟಕಕಾರ...
ವಯನಾಡ್ನ ಹಳ್ಳಿಗಳಲ್ಲಿ ಭೂಕುಸಿತದಿಂದ ಬದುಕುಳಿದ ಜನರು ಜುಲೈ 30 ರ ರಾತ್ರಿ ತಮಗಾದ ಆಘಾತಕಾರಿ ಅನುಭವದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಹಾನಿಗೊಳಗಾದ ಹಳ್ಳಿಗಳಲ್ಲಿ ಒಂದಾದ ಚೂರಲ್ಮಲಾದಿಂದ ಬಂದ ಉಬೈದ್ ತಮ್ಮ ದುಃಖದ ಅನುಭವವನ್ನು...
ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಿದರು. ಗದ್ದಲದ ನಡುವೆಯೇ ತಿದ್ದುಪಡಿ ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಸೂದೆಯು ಒಮ್ಮೆ ಜಾರಿಗೆ ಬಂದ...