ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಮುಗಿಸಿದ ನಂತರ ಉನ್ನತ ಶಿಕ್ಷಣ ಪಡೆಯುವ ಹುಡುಗರಿಗೆ ಮಾಸಿಕ 1,000 ರೂ.ಗಳ ಸಹಾಯ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶುಕ್ರವಾರ ಚಾಲನೆ ನೀಡಲಿದ್ದಾರೆ .
ಮುಖ್ಯಮಂತ್ರಿಗಳು ಈ ಹಿಂದೆ ಹೆಣ್ಣು...
ವಕ್ಫ್ ಆಸ್ತಿ ಮೇಲೆ ಮಂಡಳಿ ಹೊಂದಿರುವ ಅಧಿಕಾರಕ್ಕೆ ಕಸಿದುಕೊಳ್ಳುವ ಮಸೂದೆಯನ್ನು ಸಂಸತ್ತಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದೆ. ವಕ್ಫ್ ಕಾಯಿದೆ 1995 ಅನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ...
ನೀರಜ್ ಚೋಪ್ರಾ, ಟೋಕಿಯೋ ಬಳಿಕ ಪ್ಯಾರಿಸ್ನಲ್ಲೂ ಹೊಸ ಚರಿತ್ರೆ ಸೃಷ್ಟಿಸುವ ಕಾತರದಲ್ಲಿದ್ದಾರೆ. ಗುರುವಾರ ಅವರು ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ ಜಾವೆಲಿನ್ ಎಸೆತದ ಫೈನಲ್ನಲ್ಲಿ ಸ್ಪರ್ಧಿಸಲಿದ್ದು, ಸತತ 2ನೇ ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.
ಮಂಗಳವಾರ...
‘ಕೆಜಿಎಫ್ 2’ ರಿಲೀಸ್ ಆಗಿ ಎರಡೂವರೆ ವರ್ಷಗಳ ಬಳಿಕ ಯಶ್ ಅವರು ಟಾಕ್ಸಿಕ್’ ಸಿನಿಮಾದ ಕೆಲಸ ಆರಂಭಿಸಿದ್ದಾರೆ. ಹೌದು, ಲೈಟ್ ಆಫೀಸರ್ ಕೈಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಕ್ಲ್ಯಾಪ್ ಮಾಡಿಸುವ ಮೂಲಕ ಸಿನಿಮಾ ಕೆಲಸವನ್ನು ಆರಂಭಿಸಿದ್ದಾರೆ.
‘ಟಾಕ್ಸಿಕ್’...
ಬಿಜೆಪಿಯವರಿಗೆ ಜನಾಭಿಪ್ರಾಯ ಮೂಲಕ ಸರ್ಕಾರವನ್ನು ಅಸ್ಥಿರ ಮಾಡಲು ಆಗುತ್ತಿಲ್ಲ. ಹೀಗಾಗಿ ರಾಜ್ಯಪಾಲರನ್ನು ಬಳಸಿಕೊಂಡು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈಗ ರಾಜಭವನವನ್ನು ಕೇಸರಿ ಭವನವನ್ನಾಗಿ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನದಿಂದ ವಂಚಿತರಾಗಿ ಮುನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಬುಧವಾರ ರಾತ್ರಿ ಮುನಿಸು ಮರೆತು ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸುಮಾರು...
ಹೊಸದಿಲ್ಲಿ: "ಅಮ್ಮಾ, ಕುಸ್ತಿ ನನ್ನನ್ನು ಸೋಲಿಸಿತು. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ಕುಸ್ತಿಗೆ ವಿದಾಯ ಹೇಳುತ್ತಿದ್ದೇನೆ…"
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಆಘಾತಕಾರಿ ಬೆಳವಣಿಗೆಯಲ್ಲಿ ಅನರ್ಹಗೊಂಡು ಪದಕ ವಂಚಿತರಾದ ಭಾರತೀಯ ಕುಸ್ತಿಪಟು ವಿನೇಶಾ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ...
ಪ್ಯಾರಿಸ್ ಒಲಿಂಪಿಕ್ಸ್ 50ಕೆಜಿ ವಿಭಾಗದ ಕುಸ್ತಿ ಫೈನಲ್ ನಲ್ಲಿ ವಿನೀಶ್ ಫೋಗಾಟ್ ರವರನ್ನು ಕೇವಲ 100ಗ್ರಾಂ ತೂಕ ಹೆಚ್ಚಳ ಆಗಿದೆ ಎಂಬ ಕಾರಣಕ್ಕೆ ಅನರ್ಹ ಮಾಡಿದ ಬೆನ್ನಲ್ಲೇ ವಿನೇಶ್ ಫೋಗಟ್ಗೆ ಯುಎಸ್ ಕುಸ್ತಿ...
ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...