AUTHOR NAME

ಕನ್ನಡ ಪ್ಲಾನೆಟ್

3461 POSTS
0 COMMENTS

ಅಂಗವಿಕಲರಿಗೆ ಉಂಟಾಗುವ ಡಿಜಿಟಲ್ ಅಂತರವನ್ನು ನಿವಾರಿಸಬೇಕು: ಸುಪ್ರೀಂ ಕೋರ್ಟ್‌ ಆದೇಶ

ಡಿಜಿಟಲ್ Know-Your-Customer(ಕೆವೈಸಿ) ಮೂಲಕ ಆಸಿಡ್ ದಾಳಿ ಅಥವಾ ದೃಷ್ಟಿಹೀನತೆಯಿಂದ ಮುಖ ವಿರೂಪಗೊಂಡ ವ್ಯಕ್ತಿಗಳು ಬ್ಯಾಂಕಿಂಗ್ ಮತ್ತು ಇ-ಆಡಳಿತ ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಮಾನದಂಡಗಳನ್ನು ಪರಿಷ್ಕರಿಸುವಂತೆ ಇಂದು ಆದೇಶಿಸಿದೆ. ಡಿಜಿಟಲ್ ಸೇವೆಗಳನ್ನು...

ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಬೇಡಿಕೆಗೆ ಶರದ್ ಪವಾರ್ ಬೆಂಬಲ

ಥಾಣೆ: ಏಪ್ರಿಲ್‌ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಕುರಿತು ಚರ್ಚಿಸಲು ಸಂಸತ್ತಿನ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಕಾಂಗ್ರೆಸ್‌ನ ಬೇಡಿಕೆಗೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಬುಧವಾರ (ಏಪ್ರಿಲ್‌30)...

ನನ್ನ ತಮ್ಮ ಆಗಲಿ ಬೇರೆ ಯಾರೆ ಆಗಲಿ ಪಾಕ್‌ ಜಿಂದಾಬಾದ್‌ ಅಂತ ಕೂಗಿದ್ರೂ ಶಿಕ್ಷೆಯಾಗಬೇಕು : ಸಚಿವ ಸಂತೋಷ್‌ ಲಾಡ್‌

ಮೈಸೂರು: ಅವರು ಯಾಕೆ ಪಾಕ್‌ ಜಿಂದಾಬಾದ್‌ ಎಂದು ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೆ ಅತ್ಯಾಚಾರಗಳು ಆಗಿಲ್ವಾ?, ಶೋಷಣೆಯಾಗಿಲ್ವಾ? ಅದನ್ನೂ ನಾವು ನೋಡಬೇಕು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌...

ಕೋಲ್ಕತ್ತಾ ಹೋಟೆಲ್ ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು : ತನಿಖೆಗೆ SIT ರಚನೆ

ಕೋಲ್ಕತ್ತಾ: ನಗರದ ಬುರ್ರಬಜಾರ್‌ನ ಜನದಟ್ಟಣೆ ಇರುವಂತ ಪ್ರದೇಶದ ಮೆಚುಆಪಟ್ಟಿಯಲ್ಲಿನ ಚಿಕ್ಕ ಹೋಟೆಲೊಂದರಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತಾದಲ್ಲಿ ಒಬ್ಬ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವರಲ್ಲಿ  ಹೆಚ್ಚಿನವರು ಬೆಂಕಿಯಿಂದ ಸಂಭವಿಸಿದ...

ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ನಿರ್ಧರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ತಕ್ಷಣದಲ್ಲಿ ಜನಗಣತಿಯ ಜೊತೆ ಜಾತಿಗಣತಿಯನ್ನು ನಡೆಸಲಾಗುವುದು ಎಂಬ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು. ಕೇಂದ್ರ ರಾಜಕೀಯ...

ರೈಲ್ವೆ ಪರೀಕ್ಷೆ: ಜನಿವಾರ, ಮಾಂಗಲ್ಯ ತೆಗೆಸದಂತೆ ಸಚಿವ ವಿ. ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ...

ಬಿಜೆಪಿ- ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ, ಬಗ್ಗಲ್ಲ: ಸಿಎಂ ಗುಡುಗು

ಬೆಳಗಾವಿ: ನಾವು ಬಿಜೆಪಿ-ಆರ್‌ ಎಸ್‌ ಎಸ್‌ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ...

ನಾರಾಯಣ ಸೇವಾ ಸಂಸ್ಥಾನದಿಂದ 700 ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ

ಬೆಂಗಳೂರು: ನಗರದ ನಾರಾಯಣ ಸೇವಾ ಸಂಸ್ಥಾನದಿಂದ ಬೆಂಗಳೂರಿನಲ್ಲಿ ಉಚಿತ ನಾರಾಯಣ್ ಉಚಿತ ಕೃತಕ ಅಂಗಾಂಗ ಮತ್ತು ಕ್ಯಾಲಿಪರ್ ಜೋಡಣಾ ಶಿಬಿರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 700 ಕ್ಕೂ ಅಧಿಕ ಮಂದಿಗೆ ಕೃತಕ...

ಭಾರತ ವಿರೋಧಿ ಕೃತ್ಯಗಳಿಗೆ ಪ್ರಚೋದನೆ; ಪಾಕ್‌ನ 17 ಯೂಟ್ಯೂಬ್ ಚಾನೆಲ್‌ಗಳ ನಿಷೇಧ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಘಟನೆ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತಲೇ ಇದೆ. ಭಾರತದ ವಿರುದ್ಧವಾಗಿ ದ್ವೇಷಪೂರಿತ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ...

ಬಸವ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ಸುತ್ತೋಲೆ ವಾಪಸ್‌ ಪಡೆದ ಶಂಕರ ಬಿದರಿ

ಬೆಂಗಳೂರು: ವಿವಾದ ಸೃಷ್ಟಿಯಾದ ನಂತರ ಮತ್ತು ಸಾಕಷ್ಟು ಟೀಕೆಗಳು ಕೇಳಿ ಬಂದ ನಂತರ ಬಸವ ಜಯಂತಿ ಮತ್ತು ರೇಣುಕಾ ಜಯಂತಿಯನ್ನು ಜಂಟಿಯಾಗಿ ಆಚರಿಸಬೇಕೆಂಬ ತನ್ನ ವಿವಾದಾತ್ಮಕ ಆದೇಶವನ್ನು ಅಖಿಲ ಭಾರತ ವೀರಶೈವ ಮಹಾಸಭಾ...

Latest news