ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿಯ ಹೇಳಿಕೆಯನ್ನು ವಿರೋಧಿಸುವ ಮಾದಿಗರ ಮೇಲೆ ಪೊಲೀಸ್ ದೂರುಗಳು ದಾಖಲಾಗುತ್ತಿದ್ದು ಅದನ್ನು ವಿರೋಧಿಸಿ ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ಅವರು ಸ್ವಾಮೀಜಿಗೆ ಬರೆದ ಪತ್ರದ ಪೂರ್ಣ ಪಾಠ...
ನೆನಪು
ಪ್ರಖರವಾದ ವೈಚಾರಿಕ ಪ್ರಜ್ಞೆಯ ಚಿಂತಕ, ಸರ್ವ ಧರ್ಮ ಸಮಭಾವದ ಪ್ರತಿಪಾದಕ, ಬರೆದಂತೆ ಬದುಕಿದ, ಬದುಕಿದಂತೆ ಬರೆದ ಸಮಾಜಮುಖಿ ಸಾಹಿತಿ ಡಾ.ನಾ. ಡಿಸೋಜ ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಹೋರಾಟದ ಸಂಗಾತಿ ಸಾಗರದ...
ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಭಾನುವಾರ ಚಿತ್ರಸಂತೆ ನಡೆಯಿತು. ಬೆಳಗ್ಗೆ ಎಂಟರಿಂದ ರಾತ್ರಿ ಎಂಟರವರೆಗೆ ಐದು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಹಾಕಿದ್ದ ಪೇಂಟಿಂಗ್ ಗಳ ಸೊಬಗನ್ನು ಸವಿದರು. ಹವ್ಯಾಸಿ ಛಾಯಾಗ್ರಾಹಕ ಐವನ್...
ಸಾಗರ: ʼನಾಡಿʼ ಎಂದೇ ಜನಮಾನಸದಲ್ಲಿ ಪ್ರಸಿದ್ಧರಾಗಿರುವ ಮೇರು ಸಾಹಿತಿ ನಾ ಡಿಸೋಜಾ (87) ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನಾರ್ಬರ್ಟ್ ಡಿಸೋಜ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು...
ನೆನಪು
ಸುಮಾರು ಬೆಳಗ್ಗೆ ನಾಲ್ಕೂವರೆಗೆ ಒಬ್ಬ ಆಪ್ತರಿಂದ ಫೋನ್ ಕರೆ ಬಂತು. ಮಲಗಿದ್ದವನು ರಿಂಗ್ ಟೋನ್ ಶಬ್ದಕ್ಕೆ ಎಚ್ಚರವಾಗಿ ಕರೆ ಎತ್ತಿದೆ. ಪ್ರೊಫೆಸರ್ ಅಗಲಿದ ಸುದ್ದಿ ಕೇಳಿ ನಿದ್ದೆಯ ಜೊಂಪು ಮಾಯವಾಗಿ ಎದೆ ಭಾರವಾಗಿ,...
ನೆನಪು
ಪ್ರೊ. ಮುಝಫರ್ ಅಸ್ಸಾದಿ ಭಾರತದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಬಹುತ್ವದ ಪ್ರಖರ ಚಿಂತಕ. ಅವರ ಬಹುತ್ವದ ಚಿಂತನೆ ನಮ್ಮೆಲ್ಲರದಾಗಲಿ ಎಂದು ಪ್ರೊ.ಮುಝಫರ್ ಅಸ್ಸಾದಿಯವರನ್ನು ನೆನೆಯುತ್ತ ಅವರ ನಿಕಟವರ್ತಿಗಳಲ್ಲಿ ಒಬ್ಬರಾದ ಮೈಸೂರಿನ ರಂಗಕರ್ಮಿ ಸಿ...
ಕೋಲಾರ : ನಗರದಲ್ಲಿ ಪ್ರೇಯಸಿ ಮನೆಯಿಂದ ಮರಳಿ ಬರುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲೇ ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನೂರ್ ನಗರದಲ್ಲಿ ತಡರಾತ್ರಿ ನಡೆದಿದೆ.
ಮಿಲ್ಲತ್ ನಗರದ ನಿವಾಸಿ ಉಸ್ಮಾನ್(28) ಎಂಬಾತನು...
ಮುಂಬಯಿ: ದೇಶದ ಅಣು ಪರೀಕ್ಷೆಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ ಅವರು ಶನಿವಾರ ನಿಧನರಾದರು. ಪೋಖ್ರಾನ್ನಲ್ಲಿ 1974 ಹಾಗೂ 1998ರಲ್ಲಿ ನಡೆಸಲಾದ ಭಾರತದ ಪರಮಾಣು ಸ್ಫೋಟ...