AUTHOR NAME

ಕನ್ನಡ ಪ್ಲಾನೆಟ್

2975 POSTS
0 COMMENTS

ಸಂವಿಧಾನ ವೆಬ್‌ ಸೀರೀಸ್‌ ಖ್ಯಾತಿಯ ನಿರ್ದೇಶಕ ಶ್ಯಾಮ್‌ ಬೆನಗಲ್‌ ನಿಧನ

ಸಂವಿಧಾನ ವೆಬ್‌ ಸೀರೀಸ್‌ ಖ್ಯಾತಿಯ ನಿರ್ದೇಶಕ ಹಾಗೂ ಬರಹಗಾರ ಶ್ಯಾಮ್ ಬೆನಗಲ್ ಅವರು ತಮ್ಮ 90ನೇ ವಯಸ್ಸಿನಲ್ಲಿ ಅನಾರೋಗ್ಯದ ಕಾರಣದಿಂದ ಇಂದು(ಡಿಸೆಂಬರ್‌ 23) ನಿಧನರಾಗಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಮಹತ್ವದ ಸಿನಿಮಾಗಳನ್ನು ನೀಡಿರುವ ಅವರು ಮುಂಬೈ...

ಕೌಟುಂಬಿಕ ಹಿಂಸೆ ಮಹಿಳೆಯರ ಮೇಲಿನ ನಿಶಬ್ದ ಯುದ್ಧ

ಕೌಟುಂಬಿಕ ಹಿಂಸೆಯನ್ನು ನೋಡುವ ಸಾಮಾಜಿಕರ ದೃಷ್ಟಿಕೋನ ಬದಲಾಗಬೇಕಾಗಿದೆ. ಟೆಕ್ಕಿ ಒಬ್ಬ ಆತ್ಮಹತ್ಯೆ ಮಾಡಿಕೊಂಡರೆ ಟೆಕ್ಕಿ ಸಮುದಾಯವೇ ಹೌಹಾರಿ ಮಹಿಳೆಯರ ಬಗೆಗೆ, ಮಹಿಳೆಯರ ವಿಶೇಷ ಕಾನೂನುಗಳ ಬಗೆಗೆ ಮಾತನಾಡುವುದು ದುರದೃಷ್ಟಕರ. ಲಿಂಗತ್ವ ದೃಷ್ಟಿಯಿಂದ ಸಮಸ್ಯೆಗಳನ್ನು...

ಭೂ ಸ್ವಾಧೀನ ಕೈಬಿಡಲು ಸಿಎಂಗೆ ಮನವಿ ಮಾಡಿದ ದೇವನಹಳ್ಳಿ ತಾಲೂಕಿನ ರೈತರು

ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದೆ. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ...

ಬಾಲಕಿಯರ ಹಾಸ್ಟೆಲ್‌ಗೆ ಬಂದ 17 ಅಡಿ ಉದ್ದದ ಹಾವು; ವಿಡಿಯೋ ವೈರಲ್

ಸಿಲ್ಚಾರ್( ಅಸ್ಸಾಂ): ಅಸ್ಸಾಂ ವಿಶ್ವವಿದ್ಯಾನಿಲಯದ ಬಾಲಕಿಯರ ವಸತಿ ನಿಲಯದಲ್ಲಿ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದೆ. ಸುಮಾರು 100 ಕೆಜಿ ತೂಕ ಹಾಗೂ 17 ಅಡಿ ಉದ್ದದ ದೈತ್ಯ ಹೆಬ್ಬಾವು ಪತ್ತೆಯಾಗಿದ್ದು, ಈ ದೈತ್ಯ ಹಾವನ್ನು...

ಸಕ್ಕರೆ ಕಾರ್ಖಾನೆಗಳ ಉಪ ಉತ್ಪನ್ನಗಳ ಉತ್ಪಾದನೆ: ಲಾಭದಲ್ಲಿ ರೈತರಿಗೂ ಪಾಲು; ಪರಿಶೀಲನೆಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ...

ಪುಷ್ಪ 2’ ಪ್ರೀಮಿಯರ್ ಶೋ ದುರಂತ; ಮೃತ ಮಹಿಳೆಯ ಕುಟುಂಬಕ್ಕೆ 20 ಕೋಟಿ ರೂ. ನೀಡಲು ಸಚಿವರ ಆಗ್ರಹ

ಹೈದರಾಬಾದ್: ‘ಪುಷ್ಪ 2’ ಪ್ರೀಮಿಯರ್ ಶೋದಲ್ಲಿ ಮೃತ ಪಟ್ಟ ಮಹಿಳೆಯ ಕುಟುಂಬಕ್ಕೆ ಚಿತ್ರದ ನಾಯಕ ನಟ ಅಲ್ಲು ಅರ್ಜುನ್ 20 ಕೋಟಿ ರೂಪಾಯಿ ನೀಡಬೇಕು ಎಂದು ತೆಲಂಗಾಣ ಸಿನಿಮಾಟೊಗ್ರಫಿ ಸಚಿವ ಕೊಮಟಿ ವೆಂಕಟ್...

ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕಲಬುರಗಿಯಲ್ಲಿ...

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್! ಲೀ.ಗೆ 5 ರೂ. ಹೆಚ್ಚಳ

ಹೊಸಪೇಟೆ: ಹಾಲು ಉತ್ಪಾದಕರಿಗೆ ಗುಡ್ನ್ಯೂಸ್ ! ನೂತನ ವರ್ಷದಲ್ಲಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 5 ರೂ. ಹೆಚ್ಚಳವಾಗಲಿದೆ.ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮೊರಿಗೇರಿ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ...

ಬ್ರೆಜಿಲ್ ನಲ್ಲಿ ಲಘು ವಿಮಾನ ಅಪಘಾತ; 10 ಮಂದಿ ಸಾವು

ನವದೆಹಲಿ: ಭಾನುವಾರ ಬ್ರೆಜಿಲ್‌ನ ಪ್ರವಾಸಿ ನಗರ ಗ್ರಾಮಡೊಗೆ ಎಂಬಲ್ಲಿ ಲಘು ವಿಮಾನವೊಂದು ಪತನಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬ್ರೆಜಿಲ್ನ ಸಿವಿಲ್ ಡಿಫೆನ್ಸ್ ಏಜೆನ್ಸಿ ಪ್ರಕಾರ,...

ಮಣಿಪುರಕ್ಕೆ ಬನ್ನಿ ಎಂದರೆ ಕುವೈತ್‌ ಗೆ ಹಾರಿದ ಮೋದಿ; ಕಾಂಗ್ರೆಸ್‌ ವ್ಯಂಗ್ಯ

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಅಲ್ಲಿನ ಸಾರ್ವಜನಿಕರು ವರ್ಷದಿಂದ ಕಾಯುತ್ತಿರುವಾಗ, ನಿರಂತರ ಹಾರಾಟ ನಡೆಸುವ ಪ್ರಧಾನಿ ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಉಸ್ತುವಾರಿ ಜೈರಾಮ್...

Latest news