ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ...
ಧಾರವಾಡ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ 97 ಜನರಿಗೆ ಇಲ್ಲಿನ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಜನರಿಗೆ ಕೊಪ್ಪಳ...
ಹೊಸದಿಲ್ಲಿ: ಕಡಿಮೆ ಗೋಚರತೆಯ ಪರಿಸ್ಥಿತಿಗಳು ಉಂಟಾದ ಕಾರಣ ಇಂದು ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಬೇಕಾಗಿರುವ ಹತ್ತು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ಹಲವು ವಿಮಾನಗಳು ಸಂಚಾರಗಳು ಸಹ ವಿಳಂಬಗೊಂಡವು ಎಂದು ಅಧಿಕಾರಿಗಳು...
ಬೆಂಗಳೂರು: ನಗರದ 66/11 ಕೆ.ವಿ. ಕೊಡ್ಯೆಸ್ ಗ್ಲಾಸ್ ಪ್ಯಾಕ್ಟರಿ ನ.14 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.
ಕೋಣನಕುಂಟೆ, ತಲಗಟ್ಟಪುರ, ದೊಡ್ಡಕಲ್ಲಸಂದ್ರ,...
ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...
ಬೀದರ್: ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ...
ಈ ವಾರ ಸಿನಿಮಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್’ ನವೆಂಬರ್ 15 (ಶುಕ್ರವಾರ)ಕ್ಕೆ ರಿಲೀಸ್ ಆಗುತ್ತಿದ್ದು, ಒಂದು ದಿನ ಮೊದಲು ತಮಿಳಿನಲ್ಲಿ ಸೂರ್ಯ ಅಭಿನಯದ ‘ಕಂಗುವ’ ನವೆಂಬರ್...
ಬೆಂಗಳೂರು : ಸದ್ಯ ನಗರದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ರಾಜ್ಯದ ಜನರು ಕಂಗಾಲಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತು.
ಕಳೆದ ತಿಂಗಳು...
ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಜೀವ ಬೆದರಿಕೆ ಹಾಕಿದ್ದಂತಹ ಯುವಕ ಸೋಹೆಲ್ ಪಾಶಾ ಎಂಬಾತನನ್ನು ಮುಂಬೈ ಪೊಲೀಸರು ರಾಯಚೂರಿನಲ್ಲಿ ಬಂಧಸಿದ್ದಾರೆ. ಈತ ಸಲ್ಮಾನ್ ಖಾನ್ ಮುಂಬರುವ ಸಿನಿಮಾದ ಗೀತ ಸಾಹಿತಿ ಆಗಿದ್ದನು ಎಂದು...