AUTHOR NAME

ಕನ್ನಡ ಪ್ಲಾನೆಟ್

2496 POSTS
0 COMMENTS

ಮೂರು ಕ್ಷೇತ್ರಗಳ ಮಿನಿ ಸಮರ; ಮತದಾನ ಆರಂಭ; ಮೂರೂ ಪಕ್ಷಗಳ ಅಭ್ಯರ್ಥಿಗಳ ಹಣೆಬರಹ ನಿರ್ಧಾರ

ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ...

ಉಪಚುನಾವಣೆ ಕಣ : ಮತದಾನ ಆರಂಭ, ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರ

ಬೆಂಗಳೂರು : ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ಆರಂಭವಾಗಿದೆ. ಮತದಾರ ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆಯಲ್ಲಿ ನಿರ್ಧರಿಸಲಿದ್ದಾರೆ. ಯಾವ ಕ್ಷೇತ್ರದಲ್ಲಿ ಹೇಗಿದೆ ಸ್ಥಿತಿ ಎಂಬ ಚಿತ್ರಣದ ಕಂಪ್ಲಿಟ್‌...

ಅಂತಾರಾಜ್ಯ ಕಳ್ಳನ ಬಂಧನ : ರೂ.25 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಸ್ವೀಟ್ ಅಂಗಡಿಯೊಂದರ ವ್ಯವಸ್ಥಾಪಕರ ಮನೆಯ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಅಂತಾರಾಜ್ಯ ಆರೋಪಿಯೊಬ್ಬನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ನಾಗರಾಜ ಬಂಧಿತ ಆರೋಪಿ. ಆತನಿಂದ...

ವ್ಯಕ್ತಿಯೊಬ್ಬರನ್ನು ಕಾಲಿನಿಂದ ಒದ್ದ ಬಿಜೆಪಿ ಮುಖಂಡ; ನೆಟ್ಟಿಗರ ಆಕ್ರೋಶ

ಮುಂಬೈ: ಮಹಾರಾಷ್ಟ್ರದ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾವ್ಸಾಹೇಬ್ ದಾನ್ವಿ ಅವರು ತಮ್ಮೊಂದಿಗೆ ಫೋಟೊಗೆ ಪೋಸ್ ಕೊಡಲು ಬಂದ ವ್ಯಕ್ತಿಯೊಬ್ಬರನ್ನು ಕಾಲಿನಿಂದ ಒದ್ದಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗೆಯೇ ಈ ಮುಖಂಡರ...

ಜ್ಯುವೆಲರಿ ಅಂಗಡಿಯಲ್ಲಿ ಕಳವು; ಬಿಕಾಂ ಪದವೀಧರನ ಬಂಧನ

ಬೆಂಗಳೂರು: ಚಿನ್ನಾಭರಣ ಅಂಗಡಿಯೊಂದರಲ್ಲಿ ಆಭರಣ ಕಳವು ಮಾಡಿ ಮಾರಾಟ ಮಾಡಿದ್ದ ಬಿಕಾಂ ಪದವೀಧರನೊಬ್ಬನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಲಿಖಿತ್ ಬಂಧಿತ ಆರೋಪಿ. ಈತನಿಂದ 9 ಲಕ್ಷ ಮೌಲ್ಯದ 126...

ಕೇರ್ ಟೇಕರ್ ಸೆರೆ : 12 ಲಕ್ಷ ಮೌಲ್ಯದ ಆಭರಣ ಜಪ್ತಿ

ಬೆಂಗಳೂರು: ಮನೆಯೊಂದರಲ್ಲಿ ಕೇರ್ ಟೇಕರ್ ಕೆಲಸ ಮಾಡಿಕೊಂಡಿದ್ದ ಮಹಿಳಾ ಕೇರ್ ಟೇಕರ್ ಮಾಲೀಕರ ಕಣ್ತಪ್ಪಿಸಿ ಆಭರಣ ಕಳವು ಮಾಡಿದ್ದರು. ಈಕೆಯನ್ನು ಬಂಧಿಸಿ 12 ಲಕ್ಷ ಮೌಲ್ಯದ 108 ಗ್ರಾಂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂಜನಾದ್ರಿ ಲೇಔಟ್‌...

ಸಂಪಿಗೆ ಚಿತ್ರಮಂದಿರ ಮಾಲೀಕರ ಮನೆಯಲ್ಲಿ ಕಳ್ಳತನ: ಆರೋಪಿಗಳ ಬಂಧನ

ಬೆಂಗಳೂರು: ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ಮಾಲೀಕರ ನಿವಾಸದಲ್ಲಿ 1.12 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಮೂವರು ಅರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯ ಮಾಲೀಕರು...

ಕಾಲಾ ಕುಮಾರಸ್ವಾಮಿ ಹೇಳಿಕೆಗೆ ಕ್ಷಮೆ ಕೇಳಿದ ಸಚಿವ ಜಮೀರ್

ಮೈಸೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ಕೊನೆಗೂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಈ ವಿವಾದ ಭುಗಿಲೇಳುತ್ತಿದ್ದಂತೆ ಎಚ್ಚರವಹಿಸಿ ಸಚಿವ ಜಮೀರ್...

ನಾಳೆ ಜಯನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು: “ನಗರದ 66/11 ಕೆ.ವಿ. ಸಾರಕ್ಕಿ ನ.13 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ. ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ...

ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ: ಸಿ.ಎಂ.ಸಿದ್ದರಾಮಯ್ಯ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ...

Latest news