AUTHOR NAME

ಕನ್ನಡ ಪ್ಲಾನೆಟ್

3069 POSTS
0 COMMENTS

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ, ಖರ್ಗೆ

ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...

ದಣಿವರಿಯದ ಸಿನೆಮಾ ಪ್ರೇಮಿ ಶ್ಯಾಮ್ ಬೆನಗಲ್‌

ನುಡಿ ನಮನ ಭಾರತೀಯ ಚಲನಚಿತ್ರ ರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದ  ಖ್ಯಾತ ಚಲನಚಿತ್ರ  ನಿರ್ದೇಶಕ  ಶ್ಯಾಮ್ ಬೆನಗಲ್ ಡಿ.23 ರಂದು ವಿಧಿವಶರಾಗಿದ್ದಾರೆ.  ಸಿನೆಮಾ ಚಳುವಳಿಗೆ ನಾಂದಿ ಹಾಡಿದ ಚಿತ್ರರಂಗದ ದಿಗ್ಗಜ ಬೆನಗಲ್‌ ಅವರ ಕಲಾಕೃತಿಗಳತ್ತ...

ಕೆ ಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಸೂಕ್ತ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಮೈಸೂರು: ಕೆ ಆರ್ ಎಸ್ ರಸ್ತೆಯಲ್ಲಿ 12 ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಇದರಿಂದ ಐದು ಜಿಲ್ಲೆಗಳ ಸುಮಾರು 77 ಲಕ್ಷ ಜನರು ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣಕರ್ತರಾಗಿದ್ದು...

ಇದು ನನ್ನ ಹಿನ್ನಲೆ ಎಂದು ಮುನಿರತ್ನಗೆ ತಿರುಗೇಟು ನೀಡಿದ ಕುಸುಮಾ ಹನುಮಂತರಾಯಪ್ಪ

ಬೆಂಗಳೂರು: ನನ್ನ ಪ್ರಾಣಕ್ಕೆ ಅಪಾಯವಾದರೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕುಸುಮಾ...

ರೌಡಿ ಸುನೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಆನೇಕಲ್: ಕೊಲೆ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿ ಎಂಬಾತನ ಕಾಲಿಗೆ ಆನೇಕಲ್ ಪೊಲೀಸರು ಗುಂಡು ಹಾರಿಸಿದ್ದಾರೆ. ಈತ ಕೊಲೆ ಸೇರಿದಂತೆ...

ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಇನ್ನಿಲ್ಲ

ಕೋಯಿಕ್ಕೋಡ್: ಎಂಟಿ ಎಂದೇ ಪ್ರಖ್ಯಾತಿ ಪಡೆದಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಯಿಕ್ಕೋಡ್ನಲ್ಲಿ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ 91 ವರ್ಷದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...

ಚರಕ ತಿರುಗಿಸಿದ ಡಿಸಿಎಂ ಡಿಕೆ ಶಿವಕಮಾರ್

ಬೆಳಗಾವಿ: 100 ವರ್ಷಗಳ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಬೆಳಗಾವಿ ತಿಲಕವಾಡಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು...

ಕಲಬುರಗಿ ಬಂದ್ ಯಶಸ್ವಿ : ಅಮಿತ್ ಶಾ ಪ್ರತಿಕೃತಿ ಸುಟ್ಟು ಆಕ್ರೋಶ

ಕಲಬುರಗಿ : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ಸಂವಿಧಾನ ರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು...

ಶಿವಣ್ಣಗೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಶುಭ ಹಾರೈಸಿದ್ದಾರೆ. ನನಗೆ...

Latest news