AUTHOR NAME

ಕನ್ನಡ ಪ್ಲಾನೆಟ್

3446 POSTS
0 COMMENTS

Ghibili Trend ಬಳಕೆ: ಗೋವಾ ಪೊಲೀಸರಿಂದ ಎಚ್ಚರಿಕೆಯ ಸಂದೇಶ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಜೀಬ್ಲೀ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಸೆಲೆಬ್ರಿಟಿಗಳಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳ ಬಳಕೆದಾರರೂ ಜೀಬ್ಲೀ ಆ್ಯನಿಮೇಟೆಡ್ ಗೆ ಮರುಳಾಗಿದ್ದು ತಮ್ಮದೇ ಭಾವಚಿತ್ರಗಳ...

ವಿಧಾನ ಪರಿಷತ್ ಸದಸ್ಯರ ನಾಮಕರಣ ಚರ್ಚೆ: ಡಿಕೆ ಶಿವಕುಮಾರ್

ಬಾಗಲಕೋಟೆ: ವಿಧಾನ ಪರಿಷತ್ಗೆ ನಾಲ್ವರು ಸದಸ್ಯರ ನಾಮಕರಣ ಸೇರಿದಂತೆ ಪಕ್ಷದ ವಿವಿಧ ವಿಚಾರಗಳನ್ನು ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಜಿಲ್ಲೆಯ ಜಮಖಂಡಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನಕ್ಸಲ್ ಮುಕ್ತ ಕರ್ನಾಟಕದ ರೂವಾರಿ, ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

ಬೆಂಗಳೂರು: ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರು ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯ ಐಪಿಎಸ್ ಆಧಿಕಾರಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಹರಿರಾಮ್ ಶಂಕರ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ...

ಕೋಲಾರ ಡಿಸಿಸಿ ಬ್ಯಾಂಕ್‌ ಹಾಗೂ ಕೋಮುಲ್ ಗೆ ಚುನಾವಣೆ ದಿನಾಂಕ ನಿಗದಿ

ಕೋಲಾರ: ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಜಿಲ್ಲಾ ಸಹಕಾರ ಸಂಘದ ಚುನಾವಣೆಗೆ ಕೊನೆಗೂ ಮಹೂರ್ತ ನಿಗಧಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ರವಿ ಆದೇಶ ಹೊರಡಿಸಿದ್ದಾರೆ. ಅಧಿಸೂಚನೆ ವೇಳಾಪಟ್ಟಿ...

ವಕ್ಫ್ ಕಾಯ್ದೆ ವಿರುದ್ಧ ಕೋರ್ಟ್ ಮೊರೆ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಹಕ್ಕನ್ನು ಕಬಳಿಸುವ ಕರಾಳ ಕಾನೂನು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಟೀಕಿಸಿದೆ. ಈ ವಿಧೇಯಕವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಹೇಳಿದೆ. ಇಂದು...

ಭೂ ಮಸೂದೆಯ ಅನುಷ್ಠಾನಕ್ಕೆ ಅಡಿಪಾಯ ಹಾಕಿದ ಬಿ ಸುಬ್ಬಯ ಶೆಟ್ಟಿ

ಉಳುವವಗೆ ಹೊಲದೊಡೆತನದ ಸೂತ್ರಧಾರಿ, ಬಡ ಅಶಕ್ತ ಶೋಷಿತರ ಪರವಾಗಿದ್ದ ತುಳುನಾಡ ಕಣ್ಮಣಿ,  ಆದರ್ಶ ರಾಜಕಾರಣಿ  ಬಿ ಸುಬ್ಬಯ ಶೆಟ್ಟರು ಈಗ ಚಿರನಿದ್ರೆಗೆ ತೆರಳಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ಮೂರರಂದು ಅವರ ಬೆಂಗಳೂರಿನ ನಿವಾಸದಲ್ಲಿ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆ ಪರಿಚಯ

ಬೆಂಗಳೂರು: ಕನ್ನಡ ಭಾಷೆಗೆ ಆದ್ಯತೆ ನೀಡುವ ಜೊತೆಗೆ ಪ್ರಾದೇಶಿಕ, ಸಾಂಸ್ಕೃತಿಕ ಮೌಲ್ಯ ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ.ಈ...

ಬಿಜೆಪಿ ಮೊದಲು ಕೇಂದ್ರದ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ನಾಳೆ ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯ; ಬಿಎಂಟಿಸಿ, ಮೆಟ್ರೊ ಬಳಸಲು ಮನವಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಅಂಗವಾಗಿ ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಹಾಗೂ ಗುಜರಾತ್ ಟೈಟನ್ಸ್‌ ತಂಡಗಳ ಮಧ್ಯೆ ಪಂದ್ಯ ನಡೆಯಲಿದೆ. ಕ್ರಿಕೆಟ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಡಿಯಂನತ್ತ ಹರಿದು...

ರನ್ಯಾ ರಾವ್ ಶಿಷ್ಟಾಚಾರ ಸೌಲಭ್ಯ ಬಳಸುತ್ತಿದ್ದ ಮಾಹಿತಿ ಮಲ ತಂದೆಗೆ ತಿಳಿದಿತ್ತು: ತನಿಖಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪಾತ್ರ ಬಗ್ಗೆ ತನಿಖೆ ನಡೆಸಿ ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...

Latest news