ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ ಬಿಐ) ನಿನ್ನೆ ಸಂಜೆ 7 ಗಂಟೆಗೆ ಮುಸುಕು ಧರಿಸಿದ ಸುಮಾರು ಎಂಟು ದರೋಡೆಕೋರರು 1 ಕೋಟಿ ರೂ ನಗದು...
ಕೊಪ್ಪಳ: ದಲಿತ ಮಹಿಳೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ.
ಸುದ್ದಿ ವಾಹಿನಿಯೊಂದಕ್ಕೆ...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದಲೂ ಹಿಂದಿ ದಿವಸ್ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿದೆ. ಕರವೇ ಹೋರಾಟದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರತಿ ಸೆಪ್ಟೆಂಬರ್ 14ರಂದು ಒಕ್ಕೂಟ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಸ್ವಾಮ್ಯದ...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ...
ಹುಬ್ಬಳ್ಳಿ: ಮೊದಲು ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ,...
ಬೆಂಗಳೂರು: ಸಂವಿಧಾನವೇ ಗೊತ್ತಿಲ್ಲದ ಮೂರ್ಖ ಮಾಜಿ ಸಂಸದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಮುಖಂಡ, ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರೇಳದೆ ಸಿಎಂ ಸಿದ್ದರಾಮಯ್ಯ...
ನವದೆಹಲಿ: ದೇಶದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೇಲುಸ್ತುವಾರಿಗೆ ಮಾನವ ಹಸ್ತಕ್ಷೇಪವಿಲ್ಲದ ಏಕೀಕೃತ ನಿಯಂತ್ರಣ ಕೊಠಡಿ ಸ್ಥಾಪಿಸಿ ಅವುಗಳ ಮೇಲ್ವಿಚಾರಣೆ ನಡೆಸುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ. ಸಿಸಿಟಿವಿಗಳ ನಿರ್ವಹಣೆ...
ಬೆಂಗಳೂರು: ಧರ್ಮಸ್ಥಳದ ಕಾಡಿನಲ್ಲಿ ನಾವು ತೋರಿಸುವ ಸ್ಥಳಗಳನ್ನೂ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶನ ನೀಡಬೇಕು ಎಂದು ಕೋರಲಾಗಿರುವ ಅರ್ಜಿ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಪ್ರಾಸಿಕ್ಯೂಷನ್ಗೆ ಸೂಚಿಸಿದೆ.
ಈ ಸಂಬಂಧ...
ಈ ದೇಶದಲ್ಲಿ ಹಿಂಸೆಗೆ ದೊಡ್ಡ ಇತಿಹಾಸ ಇದೆ. ಇಂದಿಗೂ ಹಿಂಸೆ ಜನಮಾನಸದಲ್ಲಿದೆ. ಜಾತಿಯ ಹೆಸರಲ್ಲಿ ನಡೆಯುತ್ತಿರುವ ಹಿಂಸೆ ಅದು ಭಯೋತ್ಪಾದನೆಗೆ ಸಮವಾಗಿದೆ. ಒಂದು ಧರ್ಮ ಇನ್ನೊಂದು ಧರ್ಮದ ಮೇಲೆ ನಡೆಸುವ ಹಿಂಸೆಯೂ ಕೂಡ...
ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬಿಜೆಪಿ...