ನವದೆಹಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ವರ್ಷಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಹಾಗಾಗಿ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರಿಗೂ ಮಾತನಾಡಲು...
ಬೆಳ್ತಂಗಡಿ: ಅಮೆರಿಕದ ಅಧ್ಯಕ್ಷರೂ ಕೂಡಾ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ....
ಹೈದರಾಬಾದ್: ಯಂಗ್ ಇಂಡಿಯಾ ಕೌಶಲಾಭಿವೃಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಘೋಷಿಸಿದ್ದ 100 ಕೋಟಿ ರೂ. ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ ಎಂದು ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ತಿಳಿಸಿದ್ದಾರೆ.
ಈ...
ವಿಶ್ವ ಮಹಿಳಾ ದೌರ್ಜನ್ಯ ವಿರೋಧಿ ದಿನ
ಮುಂದಿನ ಹೆಣ್ಣು ಸಮುದಾಯ ತನ್ನ ದೇಹ, ಮನಸು, ಬುದ್ಧಿ ಯಾವುದನ್ನೂ ಗುಲಾಮಗಿರಿಗೆ, ದೌರ್ಜನ್ಯಕ್ಕೆ ಒಡ್ಡದೇ, ಸ್ವಾಭಿಮಾನದಿಂದ, ಸ್ವಾಯತ್ತತೆಯಿಂದ, ಘನತೆಯುತವಾಗಿ ಬದುಕವಂತಾಗಲು ಪ್ರಬಲ ಬೆಳಕಿನ ದಾರಿಗಳನ್ನು ನಾವೆಲ್ಲರೂ ಒಗ್ಗೂಡಿ...
ಧರ್ಮ ಕೀರ್ತಿರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಎಂ. ಆರ್. ಶ್ರೀನಿವಾಸ್ ಆಕ್ಷನ್ ಕಟ್ ಹೇಳಿರುವ 'ದಾಸರಹಳ್ಳಿ' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ದಾಸರಹಳ್ಳಿ ಸಿನಿಮಾ ಕುಡಿತದ ವಿರುದ್ಧ ಹೋರಾಡುವ ಕಥೆಯನ್ನು ಹೊಂದಿದೆ. ಕುಡಿತದಿಂದ...
ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.
ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...
ಕೊಲ್ಲೂರು: ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದ್ದು ಯಾರಿಗೆ ತಾನೇ ತಿಳಿದಿಲ್ಲ? ಇದು ವರ್ಲ್ಡ್ ವೈಡ್ ಹೆಸರು ಮಾಡಿದ ಸಿನೆಮಾ. ಆ ಯಶಸ್ಸಿನ ನಡುವೆಯೇ ಪ್ರೀಕ್ವೇಲ್...
ಬೆಂಗಳೂರು: ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್,...
ಬೆಂಗಳೂರು: ಸಾಮಾಜಿಕ ಮಾಧ್ಯಮ ತಾಣಗಳಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಅಂಕೋಲ ತಾಲೂಕಿನ ನವಳಸ ಅರಣ್ಯ ವಿಭಾಗದಲ್ಲಿ ಹಳ್ಳಗಳು ಬರಿದಾಗಿ, ನೀರಿನ ಒರತೆ ಸಂಪೂರ್ಣ ಸ್ತಬ್ಧವಾಗಿರುವ ವಿಡಿಯೋ ವೈರಲ್ ಆಗಿದ್ದು,...
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ಸೋತಿರೋದು ನಿಖಿಲ್ ಮತ್ತು ಭರತ್ ಅಲ್ಲ ಮಾಜಿ ಮುಖ್ಯಮಂತ್ರಿಗಳಿಬ್ಬರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿಯಲ್ಲಿ ಸುದ್ದಿಗೋಷ್ಠಿ...