AUTHOR NAME

ಕನ್ನಡ ಪ್ಲಾನೆಟ್

2796 POSTS
0 COMMENTS

ಯೋಗೇಶ್ವರ್ ಸಂಭ್ರಮಾಚರಣೆಗೆ ಸಿದ್ದತೆ

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುಮಾರು 20,000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ನಿಖಿಲ್ ಸತತ ಮೂರನೇ ಬಾರಿಗೆ ಸೋಲಿನ ಹಾದಿಯಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ದತೆಗಳನ್ನು...

ಬ್ರೇಕಿಂಗ್ ನ್ಯೂಸ್ : ಮೂರರಲ್ಲೂ ಕಾಂಗ್ರೆಸ್ ಮುನ್ನೆಡೆ

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆ 19,000 ಮತಗಳ ಮುನ್ನಡೆ; ನಿಖಿಲ್ ಗೆ ಹಿನ್ನೆಡೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 6510 ಮತಗಳಿಂದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ...

ವಯನಾಡ್ : 85 ಸಾವಿರ ಮತಗಳ ಮುನ್ನಡೆಯಲ್ಲಿ ಪ್ರಿಯಾಂಕ ಗಾಂಧಿ

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರು 85 ಸಾವಿರ ಮತಗಳ ಮುನ್ನೆಡೆಯಲ್ಲಿದ್ದಾರೆ. ಮೊದಲ ಬಾರಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಪ್ರಿಯಾಂಕ...

ಶಿಗ್ಗಾಂವಿ; ಕೈ ಅಭ್ಯರ್ಥಿ ಪಠಾಣ್ ಗೆ ಮುನ್ನೆಡೆ

ಉಪ ಚುನಾವಣೆ ಮತ ಎಣಿಕೆ ಮೂರು ಕ್ಷೇತ್ರಗಳಲ್ಲಿ ತುರುಸಿನ ಸ್ಪರ್ಧೆಈವರೆಗಿನ ಎಣಿಕೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆ 4742 ಮತಗಳ ಮುನ್ನಡೆಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಭರತ್, ಯೋಗೇಶ್ವರ್, ಅನ್ನಪೂರ್ಣ ಮುನ್ನೆಡೆ

ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 998 ಮತಗಳ ಮುನ್ನಡೆ. ಕಾಂಗ್ರೆಸ್ ನ ಯೂಸುಫ್ ಪಠಾಣ್ ಗೆ ಹಿನ್ನಡೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 38,373 ಮತ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 38,340...

ಸಂಡೂರು: ಕೈ 33 ಮತಗಳ ಮುನ್ನೆಡೆ

ಸಂಡೂರು:ಮುಂದುವರೆದ ಹಾವು ಏಣಿ ಆಟ. 33 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 38,373 ಮತ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 38,340 ಮತ. 8ನೇ ಸುತ್ತಿನಲ್ಲೂ...

ಚನ್ನಪಟ್ಟಣ : 3663 ಮತಗಳ ಮುನ್ನೆಡೆ ಸಿ ಪಿ ಯೋಗೇಶ್ವರ್

ಚನ್ನಪಟ್ಟಣ : ಬಹುನಿರೀಕ್ಷಿತ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು 3663 ಮತಗಳ ಮುನ್ನಡೆಯಲ್ಲಿ ಬಂದಿದ್ದಾರೆ. 7ನೇ ಸುತ್ತಿನ ಮತಎಣಿಕೆ ಮುಯಕ್ತಾಯದ ನಂತರ ಜೆಡಿಎಸ್-ಬಿಜೆಪಿ ಮೈತ್ರಿ...

ಮಹಾರಾಷ್ಟ್ರ : ಮಹಾಯುತಿ 187; ಎಂವಿಎ 83ರಲ್ಲಿ ಮುನ್ನೆಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 187 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 83ರಲ್ಲಿ ಮಾತ್ರ ಮುನ್ನೆಡೆ...

ಚನ್ನಪಟ್ಟಣ; ನಿಖಿಲ್ ಮುನ್ನೆಡೆ

6 ನೇ ಸುತ್ತು ಎಣಿಕೆ ಮುಕ್ತಾಯನಿಖಿಲ್ 783 ಮತಗಳ ಮುನ್ನೆಡೆ ಸಂಡೂರಿನಲ್ಲಿ ಅನ್ನಪೂರ್ಣ 33 ಮತಗಳ ಮುನ್ನೆಡೆ

ಮಹಾರಾಷ್ಟ್ರ : ಮಹಾಯುತಿ 178; ಎಂವಿಎ 88ರಲ್ಲಿ ಮುನ್ನೆಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 91ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288 ಕ್ಷೇತ್ರಗಳಿಗೆ ನಡೆದ ಚುನಾವಣೆ ನಡೆದಿತ್ತು.

Latest news