ಜಾತಿ ನಿಂದನೆ ಆರೋಪದಡಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿದೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್ ಮಾಡಿ ಅವರಿಗೆ ಏಡ್ಸ್ ಸೋಂಕಿತರ ರಕ್ತ ಇಂಜೆಕ್ಟ್ ಮಾಡಿಸುತ್ತಿದ್ದ ಎನ್ನಲಾಗಿದೆ.
ಮುನಿರತ್ನನ...
ನಿಯೋಜಿತ ಮುಖ್ಯಮಂತ್ರಿ ಅತಿಶಿ ಸಿಂಗ್ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು AAP ಮೂಲಗಳು ಹೇಳಿವೆ. ಈ ಮೊದಲು ಸೆಪ್ಟೆಂಬರ್ 26-27ರ ವಿಶೇಷ ಅಧಿವೇಶನ ವೇಳೆ ಪ್ರಮಾಣ ವಚನ ಸ್ವೀಕರಿಸಲು ಚಿಂತಿಸಿತ್ತು. ಲೆಫ್ಟಿನೆಂಟ್...
ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.
ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...
ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ...
ಬೆಂಗಳೂರು: ನಾಡಿನಾದ್ಯಂತ ಮೇಷ್ಟ್ರು ಎಂದೆ ಕರೆಯಿಸಿಕೊಳ್ಳುವ, ಸಾಂಸ್ಕೃತಿಕ ಚಿಂತಕರಾದ ಪ್ರೊ. ಬರಗೂರು ರಾಮಚಂದ್ರಪ್ಪ ಅವರನ್ನು ಸಹಾಯಕ ಪ್ರಾಧ್ಯಾಪಕರ ಬಳಗದ ವತಿಯಿಂದ ಸನ್ಮಾನಿಸಲಾಯಿತು.
ಇಂದು ನಗರದ ಬರಗೂರು ಅವರ ನಿವಾಸದಲ್ಲಿ ಹೊಸದಾಗಿ ಆಯ್ಕೆಯಾದ ಬಳಗದ ಪ್ರಾಧ್ಯಾಪಕರು...
ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ತಯಾರಾಗಿದ್ದು,...
ದಕ್ಷಿಣ ಕನ್ನಡದ ಕನ್ನಡ ಸಾಹಿತ್ಯ, ಚಿಂತನೆಗಳಿಗೆ ವೈಚಾರಿಕತೆಯ ಹೊಳಪನ್ನು ಮತ್ತಷ್ಟೂ ನೀಡಿದ ಕರಾವಳಿಯ ಖ್ಯಾತ ಸಾಹಿತಿ ಎಂ. ಮನೋರಮಾ ಎಂ ಭಟ್ (92) ಸೆ.15ರಂದು ನಿಧನವಾಗಿದ್ದಾರೆ. ಆ ಮೂಲಕ ಹೋರಾಟ, ಚಿಂತನೆ, ಬರಹ...
ಚನ್ನಪಟ್ಟಣ : ಕ್ಷೇತ್ರದ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಕ್ಕೂರು, ಬಾಣಗಹಳ್ಳಿ, ಸೋಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಮುಖ ಮುಖಂಡರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸಭೆ ನಡೆಸಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ನಗರದಲ್ಲಿ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ...