AUTHOR NAME

ಕನ್ನಡ ಪ್ಲಾನೆಟ್

2497 POSTS
0 COMMENTS

ಹೆಸರಾದ ಕರ್ನಾಟಕದಲ್ಲಿ ಚೈತನ್ಯದುಸಿರಾಗಲಿ ಕನ್ನಡ

ಕನ್ನಡ ನುಡಿ ಸಪ್ತಾಹ ನಿಜವಾಗಿಯೂ ಈಗ ಸಂದಿಗ್ಧ ಕಾಲಘಟ್ಟದಲ್ಲಿ ಕನ್ನಡ ಪರ ಸಂಘಟನೆಗಳು ಮಾಡಬೇಕಾದ ದೀರ್ಘಾವಧಿ ಕೆಲಸವೆಂದರೆ ಕನ್ನಡ ಪರ ಯೋಚಿಸುವ ಪ್ರಾಮಾಣಿಕರನ್ನು ಒಟ್ಟು ಸೇರಿಸಿ ಅವರಿಂದ ಸಮರ್ಪಕವಾದ ಭಾಷಾ ನೀತಿಯೊಂದನ್ನು ರಚಿಸಬೇಕು. ಅದನ್ನು...

ದೇಶದ ಹಲವು ರಾಜ್ಯಗಳ ಉಪ ಚುನಾವಣೆಗಳು ಮುಂದೂಡಿಕೆ; ಕರ್ನಾಟಕದಲ್ಲಿ ಯಾವಾಗ?

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಚುನಾವಣೆ ಆಯೋಗಕ್ಕೆ ಮನವಿ ಮಾಡಿದ ಬೆನ್ನಲ್ಲೇ ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದೆ. ಹೌದು, ಉತ್ತರ ಪ್ರದೇಶ, ಪಂಜಾಬ್‌, ಕೇರಳ ವಿಧಾನಸಭೆಯ...

ಮುಡಾ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನ. 26ಕ್ಕೆ ಮುಂದೂಡಿಕೆ

ಬೆಂಗಳೂರು: ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್...

ಹಾಸ್ಯಾಸ್ಪದ, ದ್ವೇಷಪೂರಿತ ಎಫ್ಐಆರ್: ಕುಮಾರಸ್ವಾಮಿ ಆಕ್ರೋಶ

ಚನ್ನಪಟ್ಟಣ/ರಾಮನಗರ: ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ...

ಮನೆಗಳ್ಳರ ಬಂಧನ; 21 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೀಣ್ಯ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 21 ಲಕ್ಷ ರೂ...

ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ; 1.37 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ವಿಲ್ಸನ್ ಗಾರ್ಡನ್ 10ನೇ ಅಡ್ಡ ರಸ್ತೆಯಲ್ಲಿರುವ ಹೊಂಬೇಗೌಡ ಆಟದ ಮೈದಾನದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 110 ಗ್ರಾಂ...

ಕಿರುಕುಳ ಆರೋಪ: ಕಚೇರಿಯಲ್ಲೇ FDA ನೇಣಿಗೆ ಶರಣು

ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಪ್ರಥಮ ದರ್ಜೆ ಸಹಾಯಕ (FDA)ರೊಬ್ಬರು ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಹಶೀಲ್ದಾರ್ ಕಚೇರಿಯ 35 ವರ್ಷದ FDA ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ಮಂಗಳವಾರ ಬೆಳಗ್ಗೆ...

ಹೊಸ ಮದ್ಯದಂಗಡಿಗಳಿಗೆ ಲೈಸನ್ಸ್ ಕೊಡಲು ಚಿಂತನೆ: ಸಚಿವ ತಿಮ್ಮಾಪುರ

ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿರುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.ಮಂಗಳವಾರ ಇಲ್ಲಿ ಮಾತನಾಡಿದ ಅವರು ಈ ವಿಷಯ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ...

ಬೆದರಿಕೆ ಆರೋಪ : ಎಚ್‌ಡಿಕೆ ಮತ್ತು ನಿಖಿಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಹಾಗೂ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್...

ಮುಡಾ ಪ್ರಕರಣ: ಸಿಎಂ ನಾಳೆ ವಿಚಾರಣೆಗೆ ಹಾಜರಾಗುವರೇ?

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ...

Latest news