ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಪ್ರಥಮ ದರ್ಜೆ ಸಹಾಯಕ (FDA)ರೊಬ್ಬರು ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಹಶೀಲ್ದಾರ್ ಕಚೇರಿಯ 35 ವರ್ಷದ FDA ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ಮಂಗಳವಾರ ಬೆಳಗ್ಗೆ...
ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಚಿಂತನೆ ನಡೆಸಿರುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.ಮಂಗಳವಾರ ಇಲ್ಲಿ ಮಾತನಾಡಿದ ಅವರು ಈ ವಿಷಯ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ...
ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಹಾಗೂ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್...
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ...
ವಯನಾಡ್(ಕೇರಳ): ವಯನಾಡ್ ಭೂಕುಸಿತದ ದುರಂತವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ವಯನಾಡ್ ಲೋಕಸಭಾ ಉಪಚುನಾವಣೆಗೆಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರದ ಕೆನಿಚರದಲ್ಲಿ ಪ್ರಚಾರ ನಡೆಸಿದ ಅವರು, ಬಿಜೆಪಿ...
ನವದೆಹಲಿ: ಸುಪ್ರೀಂಕೋರ್ಟ್ ಕಲಾಪಗಳು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಇರಬೇಕು ಎನ್ನುವ ಸಂವಿಧಾನದ 348(1) ನೇ ವಿಧಿಯನ್ನು ಪ್ರಶ್ನಿಸಿ ಹಿಂದಿ ಭಾಷೆಯಲ್ಲೂ ಕಲಾಪ ನಡೆಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್...
ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು.
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು...
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದ್ದು ಪ್ರಚಾರದ ಭರಾಟೆ ಜೋರಾಗಿದೆ. ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮತ್ತೊಂದು ಕಡೆ ಎನ್ ಡಿಎ ಅಭ್ಯರ್ಥಿ ನಿಖಿಲ್...
ಶಿಗ್ಗಾಂವ್ : ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಹುಲಗೂರ...
ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು...