ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ...
ಬೆಂಗಳೂರು: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ವಿಧಾನಸೌಧದ...
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್...
ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ...
ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ...
ಬೆಂಗಳೂರು: ಕರ್ನಾಟ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ...
ಬೆಂಗಳೂರು: ಕರ್ನಾಟಕ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ...
ತುಮಕೂರು : ನಗರದಲ್ಲಿ ಇದೇ ಭಾನುವಾರ (05-01-2025) ದಂದು ನಾಡೋಜ ಪ್ರೊ. ಬರಗೂರು ಸ್ನೇಹ ಬಳಗದವರು “ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ” ಎಂಬ ಕಾರ್ಯಕ್ರಮವನ್ನು ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ...
ಅಂಬೇಡ್ಕರ್ ಅವರು ಆರ್ ಎಸ್ ಎಸ್ ಕ್ಯಾಂಪಿಗೆ ಭೇಟಿ ನೀಡಿದ್ದರು ಎಂಬ ವಾದವು ಯಾವುದೇ ಸಾಕ್ಷಿ ಪುರಾವೆಗಳಿಲ್ಲದ ಆರ್.ಎಸ್.ಎಸ್ ನ ಕಪೋಲಕಲ್ಪಿತ ಕಟ್ಟುಕತೆಯಾಗಿದೆ. ಸತ್ಯಾಂಶವೇನೆಂದರೆ ಅಂಬೇಡ್ಕರ್ ರವರು ಆರ್.ಎಸ್.ಎಸ್ ವಿಚಾರಕ್ಕೆ ವಿರುದ್ಧವಾಗಿದ್ದರು –...
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ವಾರ್ತಾ ಮತ್ತು ಸಾರ್ವಜನಿಕ...