AUTHOR NAME

ಕನ್ನಡ ಪ್ಲಾನೆಟ್

2504 POSTS
0 COMMENTS

ಚನ್ನಪಟ್ಟಣ | ಭಾರಿ ಗಾಳಿ ಮಳೆಗೆ ಮೈಸೂರು – ಬೆಂಗಳೂರು ಹೆದ್ದಾರಿಗೆ ಬಿದ್ದ ಹೈವೋಲ್ಟೇಜ್ ಕಂಬ!

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನ ದೊಡ್ಡ ಬಳಿ ಇತ್ತೀಚೆಗೆ ಬೀಸಿದ ಬಿರುಗಾಳಿಗೆ ಹೈವೋಲ್ಟೇಜ್ ವಿದ್ಯುತ್ ಕಂಬ ಮೈಸೂರ ಬೆಂಗಳೂರು ಹೆದ್ದಾರಿ ಮದ್ಯಕ್ಕೆ ಬಿದ್ದಿದ್ದು, ದುರಸ್ತಿಗೊಳಿಸದ ಹಿನ್ನೆಲೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್...

ಶಿಗ್ಗಾಂವಿ: ಬಿಜೆಪಿಯಿಂದ ಕ್ಷೇತ್ರವನ್ನು ಕಸಿದುಕೊಳ್ಳಲು ಕೈ ಪಡೆಗೆ ಸಾಧ್ಯವೇ ?

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಭರತ್‌ ಬೊಮ್ಮಾಯಿ ಮತ್ತು ಕಾಂಗ್ರೆಸ್ ನಿಂದ ಯಾಸೀರ್ ಅಹಮದ್ ಪಠಾಣ್ ಅಭ್ಯರ್ಥಿಗಳು. ಶಿಗ್ಗಾಂವಿಯಲ್ಲಿ ಕೃಷಿಯೇ ಪ್ರಧಾನ. ನೀರಾವರಿ, ಮೂಲಭೂತ ಸೌಕರ್ಯ, ನಿರುದ್ಯೋಗ, ಕೃಷಿ ಸಂಬಂಧಿತ ಸಮಸ್ಯೆಗಳಿವೆ....

ಹಲ್ಮಿಡಿ ಶಾಸನ ಅನಾವರಣ

ಡಿಸಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಮೊತ್ತ ಮೊದಲ ಶಿಲಾಶಾಸನವಾದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿಯನ್ನು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ. ಕ್ರಿ.ಶ. 450ರ ಕಾಲಮಾನಕ್ಕೆ ಸೇರಿದ ಕನ್ನಡ ಭಾಷೆಯ ಅತ್ಯಂತ ಪುರಾತನವಾದ...

ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸಂತೋಷಕೂಟ

ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ 69 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ ರಾಜ್ಯೋತ್ಸವ...

ಕನ್ನಡ ನಿಘಂಟಿನ ಪರಿಷ್ಕರಣೆಗೆ ಶಾಶ್ವತ ವ್ಯವಸ್ಥೆ ಬೇಕಿದೆ; ಡಾ. ಆರ್. ಶೇಷಶಾಸ್ತ್ರಿ

ಬೆಂಗಳೂರು: ಒಂದು ಭಾಷೆಯ ಅಸ್ತಿತ್ವವನ್ನು ಗಟ್ಟಿಗೊಳಿಸುವ, ಅದರ ನಿರಂತರ ಬೆಳವಣಿಗೆ, ಬದಲಾವಣೆಗಳನ್ನು ದಾಖಲಿಸುವುದು ನಿಘಂಟು. ಭಾರತೀಯ ಭಾಷೆಗಳಲ್ಲಿಯೇ ಅತ್ಯುತ್ತಮ ನಿಘಂಟನ್ನು ಪ್ರಕಟಿಸಿದ ಹೆಗ್ಗಳಿಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ. ದುರಂತವೆಂದರೆ, ಪರಿಷತ್ತು ನಿಘಂಟು...

ಕುಶಲಕರ್ಮಿಗಳೊಂದಿಗೆ ದೀಪಾವಳಿ ಆಚರಿಸಿದ ರಾಹುಲ್ ಗಾಂಧಿ

ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...

ನನ್ನ ಅವಧಿಯಲ್ಲಿ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ ,ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ...

ಬಿ.ಕೆ. ಹರಿಪ್ರಸಾದ್ ಅವರ ಡಿಎನ್ ಎ ಪ್ರಶ್ನಿಸಿರುವ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಲಿ

ಸಾಮಾಜಿಕ ನ್ಯಾಯದ ಪರವಾದ ಗಟ್ಟಿ ಧ್ವನಿ, ಹಿರಿಯ ರಾಜಕಾರಣಿ, ಹಿಂದುಳಿದ ಸಮುದಾಯಗಳ ಪ್ರಬಲ ನಾಯಕ ಬಿ ಕೆ ಹರಿಪ್ರಸಾದ್ ಅವರನ್ನು ಅಮಾನವೀಯವಾಗಿ ಟೀಕಿಸಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು...

ಕನ್ನಡ, ಕನ್ನಡಿಗರ ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ, ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ: ಸಿಎಂ ಎಚ್ಚರಿಕೆ

ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಮತ್ತು ಕನ್ನಡಿಗರಿಗೆ ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ...

ಎಂಇಎಸ್ ಕಠಿಣ ಕ್ರಮ; ಸಚಿವ ಜಾರಕಿಹೊಳಿ ಭರವಸೆ

ಅನುಮತಿ ಇಲ್ಲದೇ ಇದ್ದರೂ ಕಪ್ಪು ಬಟ್ಟೆ ಧರಿಸಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ...

Latest news