AUTHOR NAME

ಕನ್ನಡ ಪ್ಲಾನೆಟ್

3461 POSTS
0 COMMENTS

ವಿದ್ಯುತ್ ಕಳವು: 6.36 ಕೋಟಿ ದಂಡ ವಿಧಿಸಿದ ಸೆಸ್ಕ್

ಮೈಸೂರು: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ದಂಡವನ್ನು ಸಂಗ್ರಹಿಸಿದ್ದಾರೆ. ಸೆಸ್ಕ್...

ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತಕ್ಕೆ ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆಕ್ರೋಶ

ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...

ಮುಂಬೈ, ಮಹಾರಾಷ್ಟ್ರದ ಭಾಷೆ ಮರಾಠಿ: ಸಿಎಂ ದೇವೇಂದ್ರ ಫಡಣವೀಸ್

ಮುಂಬೈ: ಮಹಾರಾಷ್ಟ್ರದ ಭಾಷೆ ಮರಾಠಿಯಾಗಿದ್ದು, ಮುಂಬೈ ಸೇರಿದಂತೆ ರಾಜ್ಯದಲ್ಲಿ ವಾಸಿಸುವ ಯಾರೇ ಆದರೂ ಮರಾಠಿಯನ್ನು ಕಲಿಯಬೇಕು ಮತ್ತು ಮಾತನಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರತಿಪಾದಿಸಿದ್ದಾರೆ. ಮುಂಬೈಗೆ ಬರುವ ವ್ಯಕ್ತಿ ಮರಾಠಿ ಕಲಿಯುವ...

ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು...

ಸನಾತನ ಧರ್ಮ: ಉಧಯನಿಧಿ ವಿರುದ್ಧ ಹೊಸ FIR ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್...

ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ SDPI ಕಚೇರಿಗಳ ಮೇಲೆ ಇ.ಡಿ ದಾಳಿ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಂಟು ಹೊಂದಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವಿರುದ್ದ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ 12 ಸ್ಥಳಗಳಿಗೂ...

ಬ್ಲಾಕ್ ಆ್ಯಂಡ್ ವೈಟ್ ದಂಧೆ: 1 ಕೋಟಿ ರೂ ನಗದು ಎಗರಿಸಿದ್ದ ಮೂವರು ಖಾಕಿ ಬಲೆಗೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬ್ಲಾಕ್ ಆ್ಯಂಡ್ ವೈಟ್ ದಂಧೆ ಹೆಸರಿನಲ್ಲಿ ಒಂದು ಕೋಟಿ ರೂ. ರೂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್, ಅಂಬರೀಶ್ ಹಾಗೂ ಮಾರ್ಟಿನ್ ಎಂಬುವರನ್ನು...

ಹಕ್ಕಿಜ್ವರದ ಬಗ್ಗೆ ಆತಂಕ ಬೇಡ, ಎಚ್ಚರಿಕೆ ವಹಿಸಿ; ದಿನೇಶ್ ಗುಂಡೂರಾವ್ ಸಲಹೆ

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದರೂ ಮೊಟ್ಟೆ...

ಕಾವೇರಿ ನೀರು ಪೋಲು: ರೂ.21 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳಿಗೆ ನೋ ಎಂಟ್ರಿ

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧಿಸಿದೆ. ಮಾರ್ಚ್.2ರಂದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಸಂಭವಿಸಿದ ಮೊದಲ ಅಪಘಾತದ ನಂತರ ಈ ಕ್ರಮ...

Latest news