AUTHOR NAME

ಕನ್ನಡ ಪ್ಲಾನೆಟ್

2505 POSTS
0 COMMENTS

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು...

ಕೂಡಲೇ ಒಳಮೀಸಲಾತಿ ಜಾರಿಗೆ ತರಲು ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ...

ಪೋಕ್ಸೋ ಪ್ರಕರಣ; ನಾಳೆ ಯಡಿಯೂರಪ್ಪ ಅರ್ಜಿ ವಿಚಾರಣೆ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ಬಿಜೆಪಿ ವರಿಷ್ಠ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ವಿಚಾರಣೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣ; ನಾಳೆ ಆದೇಶಬೆಂಗಳೂರು:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A-2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್‌ ತೂಗುದೀಪ ಅವರ ಜಾಮೀನು ಆದೇಶ ನಾಳೆ ಹೊರಬೀಳಲಿದೆ. ಇಂದು ಮಧ್ಯಾಹ್ನ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅದೇಶವನ್ನು ನಾಳೆ...

ಪಟಾಕಿ ಸಿಡಿಸುವಾಗ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೇನು ? ನಿಮ್ಮ ಸಂಶಯಗಳಿಗೆ ಇಲ್ಲಿದೆ ಉತ್ತರ

ಬೆಂಗಳೂರು:ದೀಪಾವಳಿ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ನೀಡಿರುವ ಸಲಹೆ ಮತ್ತು ಸೂಚನೆಗಳು ಹೀಗಿವೆ. ಅವುಗಳನ್ನು ಅನುಸರಿಸಿ ಸುರಕ್ಷಿತವಾಗಿ ದೀಪಾವಳಿ ಆಚರಣೆ ಮಾಡಲು ಮನವಿ ಮಾಡಲಾಗಿದೆ ಹಸಿರು ಪಟಾಕಿಗಳನ್ನು ಖರೀದಿಸಿ, ಪರಿಸರ ಸ್ನೇಹಿ...

ಉಕ್ಕಿನ ಮನುಷ್ಯನ ನೆನಪು ಮಾಡಿಕೊಂಡ ಬಿಜೆಪಿ

ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಮೊತ್ತ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದು ಬೆಂಗಳುರಿನಲ್ಲಿ ಐಕ್ಯತಾ...

ಜಾನುವಾರು ಗಣತಿಗೆ ಚಾಲನೆ ನೀಡಿದ ಸಿಎಂ

ಬೆಂಗಳೂರು: 21ನೇ ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರಾದ...

ಒಳ ಮೀಸಲಾತಿ ಜಾರಿ ಮಾಡಿಯೇ ಸಿದ್ದ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂತಹ ಐತಿಹಾಸಿಕ ತೀರ್ಮಾನ ಕೈಗೊಂಡರೆ ಮಾತ್ರ ಸಾಧ್ಯ...

ಅಪ್ಪುವಿನ ಮೂರನೇ ವರ್ಷದ ಪುಣ್ಯ ಸ್ಮರಣೆ: ಯಾರೆಲ್ಲಾ ಭಾಗಿ?

ಬೆಂಗಳೂರು: ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಮೂರು ವರ್ಷಗಳು. 2021ರ ಅಕ್ಟೋಬರ್ 29 ರಂದು ದಿಢೀರ್‌ ಎಂದು ಅಸು ನೀಗಿದ್ದನ್ನು ಅವರ ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲು...

ಕಡಿಮೆಯಾದ ಕಾಫಿ ಇಳುವರಿ; ಹೋಟೆಲ್ ಗಳಲ್ಲಿ ಕಾಫಿ ಬೆಲೆ ಹೆಚ್ಚಳ

ಬೆಂಗಳೂರು: ಕಾಫಿ ಪ್ರಿಯರಿಗೊಂದು ಕಹಿ ಸುದ್ದಿ. ಕಾಫಿ ಇಳುವರಿ ಕಡಿಮೆಯಾಗಿದ್ದು ಕಾಫಿ ಪುಡಿಯ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಪ್ರತಿ ಕೆಜಿಗೆ 100-200 ರೂ ಹೆಚ್ಚಳವಾಗಿದ್ದು, ಮುಂದಿನ 6 ತಿಂಗಳವರೆಗೆ ಕಾಪಿ ಪುಡಿಯ...

Latest news