AUTHOR NAME

ಕನ್ನಡ ಪ್ಲಾನೆಟ್

3461 POSTS
0 COMMENTS

ನಿಮ್ಮ(ಎಂಇಎಸ್) ಮರಾಠಿ ಪ್ರೇಮ ಕರ್ನಾಟಕದಲ್ಲಿ ನಡೆಯೊಲ್ಲ : ಕರವೇ ನಾರಾಯಣ ಗೌಡ್ರು ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡೋದಾದ್ರೆ ನೀವ್ಯಾರು(ಎಂಇಎಸ್) ಕರ್ನಾಟಕದಲ್ಲಿ ಇರಬಾರದು. ಇವತ್ತೆ ಗಂಟು-ಮೂಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗಿ. ಎಂಇಎಸ್ ಮರಾಠಿ ಗುಂಡಾಗಳಿಗೆ ಇದು ನೇರವಾದ ಎಚ್ಚರಿಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ...

ಹೃದಯಾಘಾತದಿಂದ ಸಂಭವಿಸುವ ಸಾವುಗಳಿಗೆ ಯಾರು ಹೊಣೆ?

ಚಿಂತಾಮಣಿಯ ಭಾಗದ ಜನರು ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆ ಪಡೆಯಲು 50 ಕಿಲೋ ಮೀಟರ್ ದೂರದ ಕೋಲಾರಕ್ಕಾದರೂ ಹೋಗಬೇಕು ಅಥವಾ 70 ಕಿಲೋ ಮೀಟರ್ ದೂರದ ಬೆಂಗಳೂರಿಗೇ ಹೋಗಬೇಕು. ಇದರಿಂದಾಗಿ ಆಸ್ಪತ್ರೆ ತಲುಪುವ...

ಸಾವರ್ಕರ್‌ ಬಲೂನಿಗೆ ಶೌರಿ ಚುಚ್ಚಿದ ಸೂಜಿಗಳು:

ವಿನಾಯಕ್‌ ದಾಮೋದರ್‌ ಸಾವರ್ಕರ್‌ ಕುರಿತು ಹೊಸ ಬಗ್ಗಡ ಮೇಲೆದ್ದಿದೆ. ಈಚೆಗೆ ಖ್ಯಾತ ಪತ್ರಕರ್ತ ಅರುಣ್‌ ಶೌರಿ  (ಇವರು ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು) ಒಂದು ಪುಸ್ತಕವನ್ನು ಬರೆದಿದ್ದಾರೆ. "The New Icon: Savarkar and the...

ಶಾ ಅವಹೇಳನ: ಮಾ.6ಕ್ಕೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ವಿಚಾರಣೆ

ಸುಲ್ತಾನ್ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಾಖಲಾದ ಮಾನನಷ್ಟ...

ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಾನು ಮಂಗಳವಾರ ಬೆಳಗಾವಿಗೆ ಬರುತ್ತಿದ್ದೇನೆ, ಮುಂದಿನ ನಡೆಗೆ ಸರ್ಕಾರವೇ ಹೊಣೆ ಆಗುತ್ತದೆ : ಕರವೇ ನಾರಾಯಣ ಗೌಡ

ಮರಾಠಿ ಮತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್‌ ನಿರ್ವಾಹಕ ಮತ್ತು ಚಾಲಕರ ಮೇಲೆ ಮರಾಠಿ ಯುವಕರು ಹಲ್ಲೆ ಮಾಡಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ್ರು ಖಂಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ...

ಬ್ಯಾಲೆಟ್ ಪೇಪರ್ ಕುರಿತ ಟ್ರಂಪ್ ಹೇಳಿಕೆಯನ್ನು ಪರಿಗಣಿಸಲು ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಲಹೆ

ನವದೆಹಲಿ: ಮತ ಚಲಾವಣೆಗೆ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಿಕೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯತ್ತ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಬೇಕು ಎಂದು ಕಾಂಗ್ರೆಸ್ ಹೇಳಿದೆ....

ಕುಂಭಮೇಳದಲ್ಲಿ ಅಸಮರ್ಪಕ ಶೌಚಾಲಯ: ಉ.ಪ್ರ. ಸರ್ಕಾರಕ್ಕೆ ನೋಟಿಸ್ ನೀಡಿದ ಎನ್‌ಜಿಟಿ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಅಸಮರ್ಪಕ ಶೌಚಾಲಯಗಳನ್ನು ಕುರಿತು ವರದಿ ನೀಡುವಂತೆ ರಾಷ್ಟ್ರೀಯ ಹಸಿರು ಮಂಡಳಿ (NGT) ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್ ರಾಜ್ ಪ್ರಾಧಿಕಾರ ಮತ್ತು...

ರಾಜ್ಯಕ್ಕೆ ಬಸ್ ಸಂಚಾರ ನಿಲ್ಲಿಸಿದ ಮಹಾರಾಷ್ಟ್ರ ಸರ್ಕಾರ

ಬೆಳಗಾವಿ: ಕನ್ನಡ ಮಾತಾಡಿ ಎಂದು ಹೇಳಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣ ಖಂಡಿಸಿ ಬೆಳಗಾವಿ ಮಾತ್ರವಲ್ಲದೆ ರಾಜ್ಯಾದ್ಯಂತ...

Latest news