AUTHOR NAME

ಕನ್ನಡ ಪ್ಲಾನೆಟ್

2505 POSTS
0 COMMENTS

ರಾಷ್ಟ್ರೀಯ ಕಾನೂನು ಶಾಲೆಗೆ ಜಾಗ : ಕನ್ನಡಿಗರಿಗೆ ಶೇ.25ರಷ್ಟು ಪ್ರವೇಶ ಮೀಸಲಿಗೆ ಆಗ್ರಹ

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಯ ಕಾರ್ಯ ನಿರ್ವಹಣೆಗೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಏಳು ಎಕರೆ ಭೂಮಿಯನ್ನು ಯಾವುದೇ ಷರತ್ತುಗಳಿಗೆ ಒಳಪಡದೆ ಹೆಚ್ಚುವರಿಯಾಗಿ...

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯ; ನಾಳೆ ಆದೇಶ ಪ್ರಕಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-೨ ಚಿತ್ರ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ಕಳೆದ ಬಾರಿ ದರ್ಶನ್ ಜಾಮೀನು ಅರ್ಜಿ ಕುರಿತು ವಾದ ಪ್ರತಿವಾದ ಪೂರ್ಣಗೊಂಡಿದ್ದು,...

ಬೆಂಗಳೂರಿನ ರಸ್ತೆಗಳ ನಿರ್ವಹಣೆಯನ್ನು ‘ಇಎಲ್ ಸಿಐಟಿಎ’ಗೆ ವಹಿಸಲು ಕಿರಣ್ ಮಜುಂದಾರ್ ಷಾ ಅಗ್ರಹ

ಬೆಂಗಳೂರು: ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಯಾವುದೇ ಸರ್ಕಾರಕ್ಕೆ ಬೃಹತ್ ಸವಾಲಿನ ಕೆಲಸ. ದಶಕಗಳಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಲಕ್ಷಾಂತರ ಕೋಟಿ ರೂ.ಗಳನ್ನು ಸುರಿಯಲಾಗಿದೆ. ಆ ಹಣವೆಲ್ಲವೂ ರಾಜಕಾಲುವೆ,...

ಹೊಸ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ; ರೂ.1500 ಕೋಟಿ ಹೂಡಿಕೆಯ ಗುರಿ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು...

ಸಮುದಾಯಗಳಲ್ಲಿ ದ್ವೇಷ ಬಿತ್ತುವುದೇ ಬಿಜೆಪಿ ಕೆಲಸ : ಪ್ರಿಯಾಂಕಾ ಗಾಂಧಿ

ವಯನಾಡ್: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಾಂವಿಧಾನಿಕ ಮೌಲ್ಯಗಳು ನಿರಂತರವಾಗಿ ಬುಡಮೇಲಾಗುತ್ತಿವೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ, ಆರೋಪಿಸಿದ್ದಾರೆ. ಮೀನಂಗಡಿಯಲ್ಲಿ ಏರ್ಪಡಿಸಲಾಗಿದ್ದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ...

ಮೂರು ಕ್ಷೇತ್ರಗಳಲ್ಲೂ ಗೆಲುವು ಖಚಿತ: ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆ.2ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 40-45 ದಿನಗಳಲ್ಲಿ ದೇಶದಲ್ಲಿ 10 ಕೋಟಿ ಸದಸ್ಯರನ್ನು ನೋಂದಾಯಿಸಲಾಗಿದೆ. ಕರ್ನಾಟಕದಲ್ಲಿ 65 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ಬಿಜೆಪಿ...

ವಿವಾದಿತ IAS ಪೂಜಾ ಖೇಡ್ಕರ್‌ ತಂದೆ ದಿಲೀಪ್‌ ಖೇಡ್ಕರ್‌ ಮಹಾರಾಷ್ಟ್ರ ಚುನಾವಣೆಗೆ ಸ್ಪರ್ಧೆ

ವಿವಾದಿತ ಮಾಜಿ ಐಎಎಸ್‌ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರ ತಂದೆ ದಿಲೀಪ್‌ ಖೇಡ್ಕರ್‌ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಹ್ಮದ್‌ನಗರ ಜಿಲ್ಲೆಯ ಶೇವಗಾಂವ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರು ಸಲ್ಲಿಸಿರುವ ನಾಮಪತ್ರದಲ್ಲಿನ...

ಒಳಮೀಸಲಾತಿ ನೀಡಲು ಸಂಪುಟ ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆದರೆ ಚುನಾವಣೆ ಪ್ರಚಾರ ಮಾಡುವುದಿಲ್ಲ : ರಮೇಶ್‌ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ...

ಒಳ ಮೀಸಲಾತಿಗೆ ಆಗ್ರಹಿಸಿ ತಮಟೆ ಚಳವಳಿ

ತುಮಕೂರು: ಸುಪ್ರೀಂ ಕೋರ್ಟ್ ಆದೇಶದಂತೆ ಆದಷ್ಟೂ ತ್ವರಿತವಾಗಿ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿಯನ್ನು ಜಾರಿ ಮಾಡಬೇಕೆಂದು ತುಮಕೂರು ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ಒಳಮೀಸಲಾತಿ ಹಕ್ಕೊತ್ತಾಯ ಸಮಿತಿಯಿ ಬೃಹತ್ ತಮಟೆ ಚಳುವಳಿಯನ್ನು ಹಮ್ಮಿಕೊಂಡಿತ್ತು.ಕರ್ನಾಟಕದಲ್ಲಿ...

Latest news