AUTHOR NAME

ಕನ್ನಡ ಪ್ಲಾನೆಟ್

1568 POSTS
0 COMMENTS

ರಾಜ್ಯದ ಅತಿ ದೊಡ್ಡ ಡ್ರಗ್ಸ್ ಬೇಟೆ; ರೂ. 24 ಕೋಟಿ ಮೌಲ್ಯದ ಡ್ರಗ್‌ ಜಪ್ತಿ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ರೂ....

ಯಡಿಯೂರಪ್ಪ ಅವರೊಬ್ಬರೇ ಪಕ್ಷ ಕಟ್ಟಿಲ್ಲ; ಯತ್ನಾಳ್‌ ಆಕ್ರೋಶ

ಬೆಳಗಾವಿ: ತಮ್ಮದೇ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯಡಿಯೂರಪ್ಪ...

ಲೋಕಸಭೆಯಲ್ಲಿ `ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ನಿರೀಕ್ಷೆಯಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, ʼಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಗೆ ಕಾಂಗ್ರೆಸ್...

ಬೆಳಗಾವಿಯಲ್ಲಿ ಸುಸಜ್ಜಿತ ಬಾಲಭವನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರ ಮತ್ತು ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮೂರು ದಿನ ವಿಪರೀತ ಚಳಿ; ಮನೆಯಿಂದ ಹೊರಬರದಿರುವುದೇ ಕ್ಷೇಮ

ಬೆಂಗಳೂರು: ಡಿಸೆಂಬರ್‌ ಬಂತೆಂದರೆ ಚಳಿ ಸಹಜವಾಗಿಯೇ ಹೆಚ್ಚು. ಆದರೆ ಈ ವರ್ಷ ವಾಡಿಕೆಗಿಂತ ಚಳಿ ಹೆಚ್ಚಾಗಿದ್ದು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಕಾಡುತ್ತಿದೆ. ರಾಜ್ಯದಲ್ಲಿ ಮುಂದಿನ...

ಹತ್ಯೆಗೀಡಾದ ವ್ಯಕ್ತಿಯ ಪತ್ನಿಗೆ ಒಲಿದು ಬಂದ ಗ್ರಾ.ಪಂ. ಅಧ್ಯಕ್ಷೆ ಪಟ್ಟ

ನಂಜನಗೂಡು: ಪತಿ ಕೊಲೆಗೀಡಾದ ಬಳಿಕ ಪತ್ನಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಪಟ್ಟ ಲಭಿಸಿರುವ ಘಟನೆ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅಧಿಕಾರ ಹಂಚಿಕೆ ವಿಚಾರದಲ್ಲಿ...

ಲಾರಿ ಪಲ್ಟಿ; ಇಬ್ಬರು ಇಂಜಿನಿಯರ್ ಸೇರಿ ಮೂವರ ಸಾವು

ಸಿಂಧನೂರು: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿಯೊಂದು ಪಲ್ಟಿಯಾಗಿ ಬಿದ್ದ ಕಾರಣ ಇಬ್ಬರು ಇಂಜಿನಿಯರ್‌ಗಳು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಸಿಂಧನೂರು ಲೋಕೋಪಯೋಗಿ...

ವೃದ್ಧೆಗೆ ರೂ. 1.24ಕೋಟಿ ವಂಚಿಸಿದ ಸೈಬರ್‌ ವಂಚಕರು

ಬೆಂಗಳೂರು: ಮುಂಬೈ ಮೂಲದ ಸೈಬರ್ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ ಬೆಂಗಳೂರಿನ 83 ವರ್ಷದ ವೃದ್ದೆಗೆ ರೂ. 1 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು,...

ಸೋಮವಾರ ತಡರಾತ್ರಿ 1 ಗಂಟೆಯವರೆಗೂ ಸತತ 15 ಗಂಟೆ ನಡೆದ ವಿಧಾನಸಭೆ ಕಲಾಪ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್...

Latest news