AUTHOR NAME

ಕನ್ನಡ ಪ್ಲಾನೆಟ್

2507 POSTS
0 COMMENTS

ಅತ್ತಿಗೆಯನ್ನು ಚುಡಾಯಿಸದಂತೆ ಬುದ್ಧಿ ಹೇಳಿದ್ದಕ್ಕೆ ಕೊಲೆ

ಕೋಲಾರ: ಬುದ್ಧಿ ಹೇಳಿದ್ದಕ್ಕೆ ಕೊಲೆ ಮಾಡಿ ಬಿಡುವುದೇ?ಕೋಲಾರದಲ್ಲಿ ತನ್ನ ಅತ್ತಿಗೆಯನ್ನು ಚುಡಾಯಿಸಿದವನಿಗೆ ಇನ್ನು ಮುಂದೆ ಹೀಗೆ ನಡೆದುಕೊಳ್ಳದಂತೆ ಮೈದುನ ಅರ್ಬಾಜ್, ಅಮ್ಜದ್ ಎಂಬಾತನಿಗೆ ಎಚ್ಚರಿಕೆ ನೀಡಿದ್ದ. ಇದರಿಂದ ರೊಚ್ಚಿಗೆದ್ದ ಅಮ್ಜದ್ 25 ವರ್ಷದ...

ರಕ್ಷಣಾ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್...

ಕೆರೆ ಒತ್ತುವರಿ ತೆರವುಗೊಳಿಸಲು ಡಿಸಿಗಳಿಗೆ ಗಡುವು; ಅತಿವೃಷ್ಟಿ ಪರಿಹಾರಕ್ಕೆ 666.96 ಕೋಟಿ ಹಣ ಲಭ್ಯ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ...

ವಿಕಲಾಂಗ ಕ್ಷೌರಿಕನ ಸೆಲೂನ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ; ಮೆಚ್ಚುಗೆಯ ಮಹಾಪೂರ

ದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಅಂಗವಿಕಲ ಕ್ಷೌರಿಕ ರೊಬ್ಬೆ ಸೆಲೂನ್ ಭೇಟಿ ಅವರ ಕಷ್ಟವನ್ನು ಆಲಿಸಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ....

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು ಪದ್ಮಾಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕೇಂದ್ರ ಕೈಗಾರಿಕಾ ಸಚಿವ...

ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಲೀಲಾಮಹಲ್‌ ಬಳಿಯ ರಾಜ್‌ಪಾರ್ಕ್‌ ಹೋಟೆಲ್‌ ಸೇರಿದಂತೆ ಮೂರು ಹೋಟೆಲ್‌ಗಳಿಗೆ ಶನಿವಾರ ಸರಣಿ ಬಾಂಬ್ ಸ್ಪೋಟ ಮಾಡುವುದಾಗಿ ಬೆದರಿಕೆಯ ಇಮೇಲ್‌ಗಳು ಬಂದಿದೆ. ಈ ವಿಷಯ ತಿಳಿದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ವ್ಯಾಪಕ...

ಮೈಸೂರು ಸಿಲ್ಕ್ ಸೀರೆಗಳಿಗೆ ಡಿಮಾಂಡಪ್ಪೋ ಡಿಮಾಂಡು!

ಬೆಂಗಳೂರು: ರೇಷ್ಮೆ ಸೀರೆಗಳಿಗೂ ಮಹಿಳೆಯರಿಗೂ ಅವಿನಾಭಾವ ಸಂಬಂಧ. ಅದರಲ್ಲೂ ರೇಷ್ಮೆ ಸೀರೆ ಎಂದರೆ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆಯೇ ಆಗಬೇಕು. ಉತ್ತಮ ಗುಣಮಟ್ಟದ ಉತ್ತಮ ಜರಿ ಹೊಂದಿರುವ ಶುದ್ದ ರೇಷ್ಮೆ ಸೀರೆ ಎಂದರೆ...

ಐಪಿಎಸ್‌ ಅಧಿಕಾರಿಯ ಹೆಸರಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ಓಪನ್

ಮಂಗಳೂರು : ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಆಗಿರುವಂತಹ ಅನುಪಮ್‌ ಅಗರ್ವಾಲ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ತೆರೆಯಲಾಗಿದೆ. ಈ ವಿಷಯ ತಿಳಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು, ಈ...

ಮಳೆ ಹಾನಿ: ಡಿಸಿ, ಸಿಇಓ ಜತೆ ಸಿಎಂ ಸಿದ್ದರಾಮಯ್ಯ ಸಂವಾದ; ಸಚಿವರು ಭಾಗಿ

ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು. ಕೃಷಿ ಸಚಿವ...

ನಾಳೆ ಗ್ರಾಮ ಆಡಳಿತ ಅಧಿಕಾರಿ (VAO) ಪರೀಕ್ಷೆ : ಕಟ್ಟುನಿಟ್ಟಿನ ಕ್ರಮ

ಗ್ರಾಮ ಆಡಳಿತ ಅಧಿಕಾರಿಯ 1000 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಈಗಾಗಲೇ ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ...

Latest news