ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಜ್ವರದಿಂದ ಬಳಲುತ್ತಿದ್ದು,ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈರಲ್ ಫೀವರ್ ನಿಂದ ಬಳಲುತ್ತಿರುವ ರಾಜ್ಯಪಾಲರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ. ಎಂ. ಪಾರ್ವತಿ ಅವರ ವಿಚಾರಣೆ ನಡೆಸಿದ್ದಾರೆ.
ಗೌಪ್ಯ ಸ್ಥಳದಲ್ಲಿ ಬೆಳಗ್ಗೆ 8ರಿಂದ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ಗೋಚರಿಸುತ್ತಿವೆ.
ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಇಂದು...
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ಮುಕ್ತಾಯವಾಗಿದ್ದು ನಾಳೆ ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಕಾಂಗ್ರೆಸ್ ಪಕ್ಷದ ಕಾರವಾರ ಶಾಸಕ ಸತೀಶ್ ಸೈಲ್ ಈ ಪ್ರಕರಣದ ಪ್ರಮುಖ ದೋಷಿಯಾಗಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ...
ಹಾವೇರಿ: ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ...
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...
ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವ ಎನ್....
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ...
ಬೆಂಗಳೂರು: ಈ ವರ್ಷದ ಅಕ್ಟೋಬರ್ ವೇಳೆಗೆ ರಾಜ್ಯದಲ್ಲಿ 10,260 ಹಾವು ಕಡಿತದ ಪ್ರಕರಣಗಳು ಸಂಭವಿಸಿದ್ದು, 80 ಮಂದಿ ಅಸು ನೀಗಿರುವ ಪ್ರಕರಣಗಳು ವರದಿಯಾಗಿವೆ. ಹಾಸನದಲ್ಲಿ ಅತಿ ಹೆಚ್ಚು ಅಂದರೆ 722 ಮತ್ತು ತುಮಕೂರಿನಲ್ಲಿ...