AUTHOR NAME

ಕನ್ನಡ ಪ್ಲಾನೆಟ್

3414 POSTS
0 COMMENTS

ದೆಹಲಿ ವಿಧಾನಸಭಾ ಚುನಾವಣೆ; ಹ್ಯಾಟ್ರಿಕ್‌ ಹುಮ್ಮಸ್ಸಿನಲ್ಲಿ ಆಪ್; ಅಡ್ಡಗಾಲು ಹಾಕುತ್ತಿರುವ ಬಿಜೆಪಿ

ಸದ್ಯದ ಮಟ್ಟಿಗೆ ಆಪ್‌ ಗೆಲುವು ಖಚಿತ ಎನ್ನಲಾಗುತ್ತಿದ್ದರೂ ಬಿಜೆಪಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಅಖಾಡಕ್ಕೆ ಇಳಿದಿಲ್ಲ. ಅಪಾರ ಸಂಪನ್ಮೂಲ ಹೊಂದಿರುವ ಬಿಜೆಪಿ ಮತ್ತು ಸಂಘಪರಿವಾರ ಎಂತಹ ಹುನ್ನಾರಗಳನ್ನು ಹೂಡುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ....

ಸಿಎಂ ಸಮ್ಮುಖದಲ್ಲಿ ನಕ್ಸಲರ ಶರಣಾಗತಿ

ಇಂದು ಮುಖ್ಯವಾಹಿನಿಗೆ ಬರುತ್ತಿರುವ ಆರು ನಕ್ಸಲರನ್ನು ಧಿಡೀರ್ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.ಬೆಳಗ್ಗೆಯಿಂದ ಚಿಕ್ಕಮಗಳೂರಿನ...

ಮುಖ್ಯವಾಹಿನಿಗೆ ಬರುತ್ತಿರುವ ನಕ್ಸಲರ ಸಂಪೂರ್ಣ ಮಾಹಿತಿ ಇಲ್ಲಿದೆ

ನಕ್ಸಲ್‌ ಕಾರ್ಯಕರ್ತೆ ಮುಂಡಗಾರು ಲತಾ ಸೇರಿದಂತೆ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯವಾಹಿನಿಗೆ ಬರಲು ಸಜ್ಜಾಗಿದ್ದಾರೆ. ಇಂದು ಮಧ್ಯಾಹ್ನ (ಜ.8, 2025) 12 ಗಂಟೆಯ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ...

ಒಂದು ಆಲೋಚನಾ ಕ್ರಮವಾಗಿ ಬದುಕಿದ ಅಸ್ಸಾದಿ ಸಾರ್‌

ನೆನಪು ನನ್ನಂತವರಿಗೆ ಪ್ರೊ. ಅಸಾದಿಯವರು ನಮ್ಮ ನಡುವೆ ಇಲ್ಲ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.  ಏಕೆಂದರೆ ಅವರು ನಮ್ಮ ನಡುವೆ ವ್ಯಕ್ತಿಯಾಗಿ ಇದ್ದದ್ದಕ್ಕಿಂತ ಹೆಚ್ಚು ಒಂದು ‘ಅಲೋಚನಾ ಕ್ರಮವಾಗಿ’ ಬದುಕಿದ್ದರು.  ಅವರದೇ ಆದ ಸ್ಕೂಲ್ ಆಫ್...

ನೆನಪು | ಜನ ಮನದ ನಡುವೆ ಅಲಕ್ಷಿತರ ಕತೆಗಾರ

ಹೆಚ್ಚಾಗಿ ಒಂದೇ ಜಾತಿ ವರ್ಗದ ಕತೆಗಳೇ ಗಂಭೀರ ಸಾಹಿತ್ಯದಲ್ಲಿ ಮುಂಚೂಣಿಯಲ್ಲಿದ್ದ ಕಾಲದಲ್ಲಿ, ಅಕಡೆಮಿಕ್ ವಲಯದಾಚೆಗೆ ಡಿಸೋಜರಂತಹ ಬರಹ ಬಂದಿದ್ದನ್ನು ಈಗ ಹೊಸದಾಗಿ ಅಧ್ಯಯನಕ್ಕೆ ಒಳಪಡಿಸಬಹುದಾಗಿದೆ. ಅವರ ಬರಹಗಳಲ್ಲಿ ಆಳಕ್ಕಿಂತ, ಸರಳ ನೇರ ಶೈಲಿ...

ಗೌರವಾನ್ವಿತ ಶಿವಶರಣ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳೇ…

ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿಯ ಹೇಳಿಕೆಯನ್ನು ವಿರೋಧಿಸುವ ಮಾದಿಗರ ಮೇಲೆ ಪೊಲೀಸ್‌ ದೂರುಗಳು ದಾಖಲಾಗುತ್ತಿದ್ದು ಅದನ್ನು ವಿರೋಧಿಸಿ ಹೋರಾಟಗಾರ ಬಿ ಆರ್‌ ಭಾಸ್ಕರ್‌ ಪ್ರಸಾದ್‌ ಅವರು ಸ್ವಾಮೀಜಿಗೆ ಬರೆದ ಪತ್ರದ ಪೂರ್ಣ ಪಾಠ...

ನಾಡಿಯವರ ಈ ಗುಣಗಳು ಅವರನ್ನು ಎತ್ತರಕ್ಕೆ ನಿಲ್ಲಿಸಿದ್ದವು!

ನೆನಪು ಪ್ರಖರವಾದ ವೈಚಾರಿಕ ಪ್ರಜ್ಞೆಯ ಚಿಂತಕ,  ಸರ್ವ ಧರ್ಮ ಸಮಭಾವದ ಪ್ರತಿಪಾದಕ, ಬರೆದಂತೆ ಬದುಕಿದ, ಬದುಕಿದಂತೆ ಬರೆದ  ಸಮಾಜಮುಖಿ ಸಾಹಿತಿ ಡಾ.ನಾ. ಡಿಸೋಜ ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಹೋರಾಟದ ಸಂಗಾತಿ ಸಾಗರದ...

ಅರಣ್ಯ ಅಪರಾಧಕ್ಕೆ ಇನ್ನು ಮುಂದೆ ಆನ್ ಲೈನ್ ಎಫ್ಐಆರ್

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

HMPV ವೈರಸ್ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಚಿತ್ರ ಸಂತೆಯ ಚಿತ್ತಾರ ವಿಶೇಷ

ಬೆಂಗಳೂರಿನ ಚಿತ್ರಕಲಾ ಪರಿಷತ್‌ ನಲ್ಲಿ ಭಾನುವಾರ ಚಿತ್ರಸಂತೆ ನಡೆಯಿತು. ಬೆಳಗ್ಗೆ ಎಂಟರಿಂದ ರಾತ್ರಿ ಎಂಟರವರೆಗೆ ಐದು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಹಾಕಿದ್ದ ಪೇಂಟಿಂಗ್‌ ಗಳ ಸೊಬಗನ್ನು ಸವಿದರು. ಹವ್ಯಾಸಿ ಛಾಯಾಗ್ರಾಹಕ ಐವನ್‌...

Latest news