ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು...
ಬೆಂಗಳೂರು: ಒಂದೇ ದಿನದಲ್ಲಿ ಮೂರು ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಾಗಿರುವ ಆಂಧ್ರಪ್ರದೇಶ ಕೆಂಪಲ್ಲಿ ಮೂಲದ ಶ್ರೀನಿವಾಸ್ (35) ಬಂಧಿತ ಆರೋಪಿಯಾಗಿದ್ದು, ಈತನ ಮೇಲೆ ಈವರೆಗೂ 90ಕ್ಕೂ...
ನವದೆಹಲಿ: ಯಾರು ನಮ್ಮ ದೇಶದ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ...
ನವದೆಹಲಿ: ಪಾಕಿಸ್ತಾನದ ಹೈಕಮಿಷನ್ ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಅವರನ್ನು ಹೊರಹಾಕಿದೆ.
ವಿದೇಶಾಂಗ ಸಚಿವಾಲಯವು ಅಧಿಕಾರಿಗೆ ಭಾರತವನ್ನು ತೊರೆಯಲು 24 ಗಂಟೆಗಳ ಕಾಲಾವಕಾಶ...
ಬೆಂಗಳೂರು: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಯುತ್ತಿದ್ದಾಗಲೇ ಯಾವ ಆಧಾರದಲ್ಲಿ ಕದನ ವಿರಾಮ ಒಪ್ಪಿಕೊಳ್ಳಲಾಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟಪಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ...
ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ, ಕಂದಾಯ ಭೂಮಿಗಳಲ್ಲಿ ವಾಸವಿದ್ದು, ಕರ್ನಾಟಕ ಭೂ ಕಂದಾಯ ಕಾಯ್ದೆಯ ಅನ್ವಯ ಸಕ್ರಮಗೊಂಡ ನಿವೇಶನ, ಮನೆಗಳಿಗೆ ಇ–ಸ್ವತ್ತು ನೀಡಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.ಸಕ್ರಮಗೊಂಡ...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಗವಾಯಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇವರು 52 ನೇ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ...
ಬೆಂಗಳೂರು: ಕರೆದು ಚಾಲಕನ ಕೆಲಸ ಕೊಟ್ಟ ಮಾಲೀಕರ ನಂಬಿಕೆಗೆ ದ್ರೋಹ ಬಗೆದು ರೂ.1.50 ಕೋಟಿ ಹಣದೊಂದಿಗೆ ಪರಾರಿಯಾಗಿದ್ದ ಕಾರು ಚಾಲಕನನ್ನು ನಗರದ ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ರಾಜೇಶ್ (45)...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಲ್ಲಿ ತೆರೆಮರೆಯಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದ ಅಮೆರಿಕ, ಇದೀಗ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವಧಿಯಲ್ಲಿ ಮುನ್ನೆಲೆಗೆ ಬಂದಿರುವುದು ವಾಸ್ತವ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ...