AUTHOR NAME

ಕನ್ನಡ ಪ್ಲಾನೆಟ್

2509 POSTS
0 COMMENTS

ದರ್ಶನ್‌ಗೆ ಇಂದೂ ಜಾಮೀನು ಇಲ್ಲ; ಅರ್ಜಿ ವಿಚಾರಣೆ 28ಕ್ಕೆ, ಈ ಕಾರಣಕ್ಕೆ ಜಾಮೀನು ಸಿಗಬಹುದೇ ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಖ್ಯಾತ ನಟ ದರ್ಶನ್ ತೂಗುದೀಪ ಅವರ ಆರೋಗ್ಯಕ್ಕೆಸಂಬಂಧಿಸಿದ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಬಳ್ಳಾರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಇಂದು ಹೈ ಕೋರ್ಟ್...

ವಯನಾಡ್‌ ಉಪ ಚುನಾವಣೆ: ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ಸಿಎಂ ಸಿದ್ದರಾಮಯ್ಯ ಭಾಗಿ!

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ನಾಳೆ ಅಂದರೆ ಬುಧವಾರ ವಯನಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ...

ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಒಪ್ಪುಗೆ: ಕೈ ಅಭ್ಯರ್ಥಿ ಆಗ್ತಾರ ಸಿಪಿವೈ?

ಸಿಪಿ ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಚರ್ಚೆಗಳು ಆರಂಭವಾಗಿವೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ವಿಚಾರವಾಗಿ ಸಿಪಿ ಯೋಗೇಶ್ವರ್...

ಮಂಡ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಕೋಟಿ ರೂ. ಖರ್ಚು: ವಿರೋಧ ವ್ಯಕ್ತ!

ಒಂದು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಎಷ್ಟು ಹಣವನ್ನು ಖರ್ಚು ಮಾಡಬಹುದು? ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಒಂದು ಕೋಟಿ ರೂ. ವೆಚ್ಚ ಮಾಡುವ ಪ್ರಸ್ತಾವನೆಯನ್ನು...

ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ: ಅಣ್ಣನ ಶವ ಪತ್ತೆ, ತಂಗಿ ಮೃತದೇಹಕ್ಕಾಗಿ ಹುಡುಕಾಟ!

ಕೆಂಗೇರಿ ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಕಾರ್ಯಾಚರಣೆ ಬಳಿಕ ಅಣ್ಣ ಶ್ರೀನಿವಾಸನ ಮೃತ ದೇಹ ಪತ್ತೆಯಾಗಿದೆ. ಸೋಮವಾರ ಅಣ್ಣ ಶ್ರೀನಿವಾಸ್ (13) ತಂಗಿ ಲಕ್ಷ್ಮೀ (11) ನಾಪತ್ತೆಯಾಗಿದ್ದರು. ಕೆಂಗೇರಿ...

ಅರಣ್ಯ ಭೂಮಿ ಒತ್ತುವರಿ ದೂರಿನ ಬಗ್ಗೆ ಸಚಿವ ಬೋಸರಾಜು ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ಸಣ್ಣನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ ಸ್ಪಷ್ಟನೆ ನೀಡಿರುವ ಸಚಿವ ಎನ್.ಎಸ್.ಬೋಸರಾಜು, ನನ್ನ ಪತ್ನಿ...

ಚನ್ನಪಟ್ಟಣ ಉಪ ಚುನಾವಣೆ: ಕೈ ಮುನ್ನಡೆಸಲು ಯೋಗಿ ಆಗಮನ; ತೆನೆಯ ಭಾರ ಹೊರಲಿರುವವರು ಯಾರು?

ನಾಮಪತ್ರ ಸಲ್ಲಿಕೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಖಾಡ ರಂಗೇರುತ್ತಿದೆ. ಇದುವರೆಗೂ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಉಮೇದುವಾರರನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಸೋಮವಾರ ಸಂಜೆಯಿಂದ...

ಮೈಸೂರಿನಲ್ಲಿ ಒಂದೇ ತಿಂಗಳಲ್ಲಿ, ಒಂದೇ ಜಮೀನಿನಲ್ಲಿ ಸೆರೆಯಾದ ನಾಲ್ಕನೇ ಚಿರತೆ

ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದ ಗುರುಮಲ್ಲು ಅವರ ಜಮೀನಿನಲ್ಲಿ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಇದೇ ಜಮೀನಿನಲ್ಲಿ ಮತ್ತೊಂದು ಚಿರತೆಯನ್ನು...

16ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಗೆ ಭೇಟಿ

ನವದೆಹಲಿ : 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಭೇಟಿಗಾಗಿ ರಷ್ಯಾದ ಕಜಾನ್‌ ನಗರಕ್ಕೆ...

ರಾಜ್ಯಾದ್ಯಂತ ಇನ್ನೂ ಒಂದು ವಾರ ಭೀಕರ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಕಡೆ ಜಲಾವೃತವಾಗಿದೆ. ಸೋಮವಾರ ತಡ ರಾತ್ರಿ ಬಂದ ಗುಡುಗು ಸಹಿತ ಮಳೆಗೆ ತಗ್ಗು ಪ್ರದೇಶಗಳು, ರಸ್ತೆಗಳು ನೀರಿನಲ್ಲಿ ಸಂಪೂರ್ಣ...

Latest news