AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ಸಲ್ಮಾನ್ ಖಾನ್ ನಂತರ ಶಾರುಕ್ ಖಾನ್‌ಗೂ ಜೀವ ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಇದೀಗ ನಟ ಶಾರುಕ್ ಖಾನ್ ಅವರಿಗೂ ಅಪರಿಚಿತ ವ್ಯಕ್ತಿಯೊಬ್ಬನಿಂದ ಬೆದರಿಕೆ ಕರೆ ಬಂದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕರೆ ಮಾಡಿದ ವ್ಯಕ್ತಿ...

ಭಾರತೀಯ ದಂಪತಿಗಳಿಗೆ ಜನಿಸುವ ಮಕ್ಕಳ ಪೌರತ್ವಕ್ಕೆ ಕೊಕ್ಕೆ ಹಾಕಲು ಟ್ರಂಪ್ ಸಿದ್ದತೆ ?

ಬೆಂಗಳೂರು: ಭಾರತ ಮತ್ತು ಅಮೆರಿಕಾದಲ್ಲಿರುವ ಭಾರತೀಯರಿಗೆ ಡೊನಾಲ್ಡ್ ಟ್ರಂಪ್ ಯಾವತ್ತೂ ಕಂಟಕ ಎನ್ನುವುದು ಈ ಹಿಂದೆ ಅವರು ಅಧ್ಯಕ್ಷರಾಗಿದ್ದಾಗಲೇ ಸಾಬೀತಾಗಿತ್ತು. ಇದೀಗ ಅವರು ಮತ್ತೆ ಅದೇ ನಿಟ್ಟಿನಲ್ಲಿ ಸಾಗಲು ಹೊರಟಿದ್ದಾರೆ. ಅಮೆರಿಕಾದ ಪೌರತ್ವ...

ಗೃಹಲಕ್ಷ್ಮಿ ಮುಂದಿನ ಕಂತಿನ ಹಣ ಶೀಘ್ರ ಬಿಡುಗಡೆ: ಸಿದ್ದರಾಮಯ್ಯ

ಸಂಡೂರು: ವಾದಾ ದಿಯಾ; ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಈ ಹೇಳಿಕೆ ನೀಡಿದರು. ಮಹಾರಾಷ್ಟ್ರದ ಬಿಜೆಪಿ "ಕರ್ನಾಟಕ ಸರ್ಕಾರ ವಾದಾ...

ಸುಳ್ಳು ಬಿಜೆಪಿಯ ಮನೆ ದೇವರು: ಸಿಎಂ ಸಿದ್ದರಾಮಯ್ಯ

ಸಂಡೂರು: ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರುತ್ತದೆ.ಸಂಡೂರಿನ ಅಭಿವೃದ್ಧಿ ಮತ್ತಷ್ಟು ವೇಗ ಪಡೆದುಕೊಳ್ಳುತ್ತದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಆರಿಸಿ ಕಳುಹಿಸುವಂತೆಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟದಲ್ಲಿ ನಡೆದ ಬೃಹತ್...

ವೇಶ್ಯಾವಾಟಿಕೆ: ಕೋಲಾರದಲ್ಲಿ ಮೂವರು ಸಂತ್ರಸ್ತೆಯರ ರಕ್ಷಣೆ

ಕೋಲಾರ: ನಗರದ ಪ್ಲಾಟ್ ಕವರ್ ಸಮೀಪದ ಲಾಡ್ಜ್ ವೊಂದರ ಮೇಲೆ ದಾಳಿ ನಡೆಸಿರುವ ಕೋಲಾರ ಮಹಿಳಾ ಠಾಣೆ ಪೊಲೀಸರು ಮೂವರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಈ ಯುವತಿಯರ ಜತೆಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ವೈಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ...

ಸರ್ಕಾರಿ ನೇಮಕಾತಿ ಮಧ್ಯದಲ್ಲಿ ನಿಲ್ಲಿಸುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು...

ಜಮ್ಮು-ಕಾಶ್ಮೀರ: ಸದನದಲ್ಲಿ ಕೋಲಾಹಲ; ಬಿಜೆಪಿ ಸದಸ್ಯರನ್ನು ಹೊರಹಾಕಿದ ಮಾರ್ಷಲ್‌ಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಇಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು. ಬಿಜೆಪಿ ಸದಸ್ಯರ...

ಮುಡಾ: ಮಾಜಿ ನೌಕರ ನಟರಾಜ್ ಏಕಾಂಗಿ ಪ್ರತಿಭಟನೆ

ಮೈಸೂರು: ಮುಡಾದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಮುಡಾ ಮಾಜಿ ನೌಕರ ನಟರಾಜ್ ಕಣ್ಣೀಗೆ ಪಟ್ಟಿ ಕಟ್ಟಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷದಿಂದ ಮುಡಾದಲ್ಲಿ ನಡೆದಿರುವ...

ಸಾರ್ವಜನಿಕರ ಜಮೀನು ವಕ್ಫ್ ಆಸ್ತಿಯಾಗಿ ಬದಲಾಗುತ್ತಿದೆ: ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯನ್ನಾಗಿ ಹೇಗೆ ಬದಲಿಸಲು ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ...

ವಾಹನ ಹಿಮ್ಮುಖ ಚಲಿಸಿ ಮೂರೂವರೆ ವರ್ಷದ ಮಗು ಸಾವು

ಮಂಗಳೂರು: ನಿಲ್ಲಿಸಿದ್ದ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ, ವಾಹನದ ಹಿಂಬದಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವೊಂದು ವಾಹನದಡಿ ಸಿಲುಕಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಎಂಬಲ್ಲಿ ನಡೆದಿದೆ. ಫರಂಗಿಪೇಟೆ ಸಮೀಪದ...

Latest news