AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ವಕ್ಪ್ ಬೋರ್ಡ್ ನೊಟೀಸ್ ಕುರಿತು ಜೆಪಿಸಿಗೆ ಮಾಹಿತಿ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಪ್ ಬೋರ್ಡ್ ನಿಂದ ರೈತರಿಗೆ ನೊಟೀಸ್ ನೀಡಿರುವುದನ್ನು ವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ಪರಿಶೀಲಿಸಲು ರಚನೆಯಾಗಿರುವ ಸಂಸತ್ತಿನ ಜಂಟಿ ಸದನ ಸಮಿತಿ ಗಮನಕ್ಕೆ ತಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಇಂದು ಮುಡಾ ಸಾಮಾನ್ಯ ಸಭೆ; ಹಗರಣ ಕುರಿತು ಚರ್ಚೆ ಇಲ್ಲ, ಡಿಸಿ ಸ್ಪಷ್ಟನೆ

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ವಿವಾದ ಭುಗಿಲೇಳುತ್ತಿದ್ದಂತೆ ಇದೆ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಸಾಮಾನ್ಯ ಸಭೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಪಡೆದಿರುವ...

ನ.10ರಂದು ಉಡುಪಿಯಲ್ಲಿ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವು ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ವಿವಿಧ ಸಮುದಾಯಗಳ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದೆ. ಈ ಸಮಾರಂಭ ನ.10, ಭಾನುವಾರ ಉಡುಪಿಯ...

ಸಂಚಾರ ನಿಯಮ ಉಲ್ಲಂಘನೆ; ಒಂದೇ ದಿನ 10 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್ ಸವಾರರ ವಿರುದ್ಧ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ ಬುಧವಾರ ಒಂದೇ ದಿನ 1,980 ಪ್ರಕರಣ ದಾಖಲಿಸಿದ್ದಾರೆ. ಬುಧವಾರ...

ಕರಾವಳಿಯಲ್ಲಿ ಬಾಸೆಲ್ ಮಿಶನ್‌ನ ಮುದ್ರಣ ಕ್ರಾಂತಿ

ಕನ್ನಡ ನುಡಿ ಸಪ್ತಾಹ ದೇಶೀಯ ಚಿತ್ರಕಾರರನ್ನು ಬಳಸಿಕೊಂಡು ಅವರಿಗೆ ಸೂಕ್ತ ತರಬೇತಿಯನ್ನು ನೀಡಿ ಕನ್ನಡ ಮುದ್ರಣದ ಮೊದಲ ತೇರನ್ನು ಎಳೆದವರು ಬಾಸೆಲ್ ಮಿಶನ್‌ನವರು ಎಂದು ಹೇಳಿದರೆ ತಪ್ಪಾಗಲಾರದು. ಜಿಲ್ಲೆಯಾದ್ಯಂತ ಇರುವ ಪ್ರೆಸ್‌ಗಳವರು ಈ ಪ್ರೆಸ್‌ನ...

ನಾಳೆಯಿಂದ ನಾಗಸಂದ್ರ-ಮಾದಾವರ ಮೆಟ್ರೊ ರೈಲು ಸಂಚಾರ ಆರಂಭ:

ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ-ಮಾದಾವರ ನಡುವೆ ಮೆಟ್ರೊ ರೈಲು ಸಾರ್ವಜನಿಕ ಸಂಚಾರ ನ.7 ರಂದುಆರಂಭವಾಗಲಿದೆ. ನಾಳೆ ಬೆಳಿಗ್ಗೆ 5ಕ್ಕೆ ಮಾದಾವರದಿಂದ ಮೊದಲ ವಾಣಿಜ್ಯ ಸಂಚಾರ ಪ್ರಾರಂಭವಾಗಲಿದೆ. ರಾತ್ರಿ 11ಕ್ಕೆ...

ಎಫ್ ಐಆರ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋದ ಸಚಿವ ಎಚ್ ಡಿಕೆ, ನಿಖಿಲ್

ಬೆಂಗಳೂರು: ಲೋಕಾಯಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಒಡ್ಡಿದ ಆರೋಪ ಕುರಿತು ತಮ್ಮ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ...

ಡಾ. ಬಂಜಗೆರೆ, ದಾಸನೂರು ಕೂಸಣ್ಣ, ಎಚ್. ಎನ್. ಆರತಿ ಸೇರಿ ಹತ್ತು ಮಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ 10 ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ವರ್ಷದ 'ಸಾಹಿತ್ಯಶ್ರೀ' ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 5...

ಯೋಗೇಶ್ವರ್‌ಗೆ ಜನರ ಕಷ್ಟ ಗೊತ್ತು; ನಿಖಿಲ್‌ಗೆ ಅಳುವುದು ಗೊತ್ತು: ಸಿದ್ದರಾಮಯ್ಯ ವ್ಯಂಗ್ಯ

ಚನ್ನಪಟ್ಟಣ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕುಡ್ಲೂರು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಮುಖ್ಯಾಂಶಗಳು ಹೀಗಿವೆ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋತಿದ್ದ, ನಂತರ ರಾಮನಗರದಲ್ಲಿ ಸೋತಿದ್ದ...

ವಿಶುಕುಮಾರ್ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾದ ಬಾಬು ಶಿವಪೂಜಾರಿ

ಸಂಸ್ಕೃತಿ ಅಧ್ಯಯನದ ಕಣಜವಾಗಿರುವ ಪತ್ರಕರ್ತ ಸಾಹಿತಿ, ಸಂಶೋಧಕ, ಹೊರನಾಡ ಕನ್ನಡಿಗ ಶ್ರೀ ಬಾಬು ಶಿವಪೂಜಾರಿಯವರು ಹಿರಿಯ ಪತ್ರಕರ್ತ, ಸಂಪಾದಕರ ನೆಲೆಯಲ್ಲಿ ಯುವವಾಹಿನಿ (ರಿ) ಸಂಸ್ಥೆಯು ಕೊಡಮಾಡುವ 2024ರ ವಿಶುಕುಮಾರ್  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀಯುತರನ್ನು...

Latest news