AUTHOR NAME

ಕನ್ನಡ ಪ್ಲಾನೆಟ್

3462 POSTS
0 COMMENTS

ಬಿಜೆಪಿ, ಆರ್.ಎಸ್.ಎಸ್ ಬಾಲಂಗೋಚಿಯಾಗಿರುವ ಮಾದಾರ ಚೆನ್ನಯ್ಯ ಸ್ವಾಮೀಜಿ ಪೀಠ ತೊರೆಯಲಿ: ಪ್ರಗತಿಪರರ ಆಗ್ರಹ

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ಬಾಲಂಗೋಚಿಯಾಗಿ ನಡೆದುಕೊಳ್ಳುತ್ತಿರುವ ಮಾದಿಗ ಸಮುದಾಯದ ಮಾದಾರ ಚನ್ನಯ್ಯ ಸ್ವಾಮೀಜಿಯವರು ಕೂಡಲೇ ಪೀಠ ತೊರೆದು ಅವರು ಕೊಡುವ ಜವಾಬ್ದಾರಿಗಳನ್ನು ನಿಭಾಯಿಸಲಿ ಎಂದು ಪ್ರಗತಿಪರ ಚಿಂತಕರು ಆಗ್ರಹಪಡಿಸಿದ್ದಾರೆ. ರಾಜ್ಯದ ವಿವಿಧ...

ಇಡಿ ಇಲಾಖೆ ಹೆಸರಿನಲ್ಲಿ ಬೀಡಿ ಉದ್ಯಮಿ ಮನೆಯಿಂದ ರೂ. 30 ಲಕ್ಷ ದೋಚಿ ಪರಾರಿ

ಮಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ರೂ. 30 ಲಕ್ಷ ಲೂಟಿ ಮಾಡಿರುವ ಪ್ರಕರಣ ಇಲ್ಲಿಗೆ ಸಮೀಪವಿರುವ ಬೋಳಂತೂರು ಹತ್ತಿರದ...

ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಿ: ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ...

ಎರಡು ಹೊತ್ತಿನ ಊಟಕ್ಕೂ ಶ್ರಮಿಸುವ ಜನರಿಗೆ ನಿಮ್ಮ ಬದ್ಧತೆ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ವಿಧಾನಸೌಧದ...

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್...

ಸಿಎಂ ಬದಲಾವಣೆಗೆ ಕಾಂಗ್ರೆಸ್ ಒಕ್ಕಲಿಗ ಶಾಸಕರು ಸಭೆ ಸೇರಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ...

ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ...

ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ, ಸಿಪಿಐ(ಎಂ) ಮುಖಂಡ ಜಿ.ಸಿ.ಬಯ್ಯಾರೆಡ್ಡಿ ಇನ್ನಿಲ್ಲ

ಬೆಂಗಳೂರು: ಕರ್ನಾಟ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ...

ಮಾನಸಿಕ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ...

ತುಮಕೂರಿನಲ್ಲಿ ಬರಗೂರರಿಗೆ ತವರು ಜಿಲ್ಲೆಯ ಗೌರವ ಕಾರ್ಯಕ್ರಮ ಆಯೋಜನೆ

ತುಮಕೂರು : ನಗರದಲ್ಲಿ ಇದೇ ಭಾನುವಾರ (05-01-2025) ದಂದು ನಾಡೋಜ ಪ್ರೊ. ಬರಗೂರು ಸ್ನೇಹ ಬಳಗದವರು “ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ” ಎಂಬ ಕಾರ್ಯಕ್ರಮವನ್ನು ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ...

Latest news