AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ನಿಖಿಲ್ ಪರ ಕುಮಾರಸ್ವಾಮಿ, ಯಡಿಯೂರಪ್ಪ ಜಂಟಿ ಪ್ರಚಾರ

ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ...

ಬಿಎಂಟಿಸಿ ಚಾಲಕ ಸಾವು; ಬ್ರೇಕ್ ಒತ್ತಿ ಅನಾಹುತ ತಪ್ಪಿಸಿದ ಕಂಡಕ್ಟರ್

ಬೆಂಗಳೂರು: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ನಿರ್ವಾಹಕ ಕೂಡಲೆ ಬಸ್ ನ ಬ್ರೇಕ್ ಒತ್ತಿ ಅಪಘಾತವಾಗುವುದನ್ನು ತಪ್ಪಿಸಿದ್ದಾರೆ. ಹಾಸನ ನಿವಾಸಿ ಕಿರಣ್ ಕುಮಾರ್ (38) ಮೃತಪಟ್ಟ ಚಾಲಕ. ಬುಧವಾರ...

IPL-2025 ಹರಾಜು ಪ್ರಕ್ರಿಯೆಗೆ ದಿನಾಂಕ ಫಿಕ್ಸ್‌ : ಯಾರು ಯಾವ ತಂಡವನ್ನು ಸೇರಲಿದ್ದಾರೆ?

ನವದೆಹಲಿ : ಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗಿದ್ದು ಇದೆ ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು...

ಕೈಗಾರಿಕೆ ಸ್ಥಾಪನೆ ಅನುಮತಿಗೆ ʼಉಮಾʼ ಸಾಫ್ಟ್ ವೇರ್; ಈ ತಂತ್ರಾಂಶ ಏಕೆ ಮತ್ತು ಹೇಗೆ ಕೆಲಸ ಮಾಡಲಿದೆ ?

ಏಕಗವಾಕ್ಷಿ ಯೋಜನೆಯಡಿಯಲ್ಲಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗಾಗಿ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ʼಉಮಾʼ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶವನ್ನು ಸರ್ಕಾರ ಅಭಿವೃದ್ಧಿಪಡಿಸಿದೆ. ಮೈಕ್ರೋಸಾಫ್ಟ್...

ಬಿಜೆಪಿಯವರು ದುರುದ್ದೇಶದ ಸುಳ್ಳು ಪ್ರಕರಣವನ್ನು ಮಾಡುತ್ತಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ʼನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು (ಮುಡಾ ಪ್ರಕರಣ), ವಿಚಾರಣೆಯ ಸಂದರ್ಭದಲ್ಲಿ ಲೋಕಾಯುಕ್ತಕ್ಕೆ ವಾಸ್ತವಾಂಶ ತಿಳಿಸಿದ್ದೇನೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಯ ನಂತರ ಟ್ವೀಟ್‌...

ಡೊನಾಲ್ಡ್ ಟ್ರಂಪ್ ವಯಸ್ಸೆಷ್ಟು? ಇವರ ಪತ್ನಿ ಯಾರು? ಇಲ್ಲಿದೆ ವಿವರ

ಅಮೆರಿಕದ ಅತ್ಯಂತ ಹಿರಿಯ ಅಧ್ಯಕ್ಷ ಎಂಬ ಹಿರಿಮೆಗೆ ಡೊನಾಲ್ಡ್ ಟ್ರಂಪ್ ಪಾತ್ರರಾಗಿದ್ದಾರೆ. ಇವರ ಈಗಿನ ವಯಸ್ಸು78 ವರ್ಷ. ಅಮೆರಿಕದ 47ನೇ ಅಧ್ಯಕ್ಷರಾಗಿರುವ ಇವರು ಜೂನ್ 4, 1946ರಲ್ಲಿ ಜನಿಸಿದರು. ಅಧ್ಯಕ್ಷ ಪಟ್ಟ ಅಲಂಕರಿಸುವ...

ಉಪ ಚುನಾವಣೆ ನಡೆಯುವ ಮೂರೂ ಕ್ಷೇತ್ರ ಗೆಲ್ಲುತ್ತೇವೆ; ಬಿಎಸ್ ವೈ ವಿಶ್ವಾಸ

ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. ಚನ್ನಪಟ್ಟಣ...

ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಹೆಚ್ಚಳ: ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 2024-25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ...

ಅಮೆರಿಕದ ಪಾಲಿಗೆ ಸುವರ್ಣ ಯುಗದ ಆರಂಭ: ಟ್ರಂಪ್

ಫ್ಲೋರಿಡಾ: ಮಹತ್ತರವಾದ ಉದ್ದೇಶಕ್ಕಾಗಿಯೇ ದೇವರು ನನ್ನನ್ನು ಬದುಕುಳಿಸಿದ್ದಾರೆ. ಅಮೆರಿಕದ ಪಾಲಿಗೆ ಸುವರ್ಣ ಯುಗದ ಆರಂಭಕ್ಕಾಗಿ ಈ ಬಹುಮತ ಲಭಿಸಿದೆ ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವಿನ ಸಮೀಪ ತಲುಪಿರುವ ರಿಪಬ್ಲಿಕನ್ ಪಕ್ಷದ ಡೊನಾಲ್ಡ್...

ನ.8ಕ್ಕೆ ಬೆಂಗಳೂರು ಜಲಮಂಡಳಿ ಪೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 8, ಶುಕ್ರವಾರದಂದು ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.ಸಾರ್ವಜನಿಕರು...

Latest news