AUTHOR NAME

ಕನ್ನಡ ಪ್ಲಾನೆಟ್

3462 POSTS
0 COMMENTS

ಅಂಬೇಡ್ಕರ್ ಸತ್ಯ; ಆರೆಸ್ಸೆಸ್ ಸುಳ್ಳು

ಅಂಬೇಡ್ಕರ್ ಅವರು ಆರ್ ಎಸ್ ಎಸ್ ಕ್ಯಾಂಪಿಗೆ ಭೇಟಿ ನೀಡಿದ್ದರು ಎಂಬ ವಾದವು ಯಾವುದೇ ಸಾಕ್ಷಿ ಪುರಾವೆಗಳಿಲ್ಲದ ಆರ್.ಎಸ್.ಎಸ್ ನ ಕಪೋಲಕಲ್ಪಿತ ಕಟ್ಟುಕತೆಯಾಗಿದೆ. ಸತ್ಯಾಂಶವೇನೆಂದರೆ ಅಂಬೇಡ್ಕರ್ ರವರು ಆರ್.ಎಸ್.ಎಸ್ ವಿಚಾರಕ್ಕೆ ವಿರುದ್ಧವಾಗಿದ್ದರು –...

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ವಾರ್ತಾ ಮತ್ತು ಸಾರ್ವಜನಿಕ...

ಕೋರೆಗಾಂವ್ ಕದನವೆಂಬ ನೊಂದವರು ನಡೆಸಿದ ಶ್ರೇಷ್ಠ ಯುದ್ಧ

ನೆನಪು ಡಾ.ಅಂಬೇಡ್ಕರರಿಗೆ ತಿಳಿದಿತ್ತು, ಕೋರೇಗಾಂವ್‍ನಲ್ಲಿ ಮಹಾರ್ ಸೈನಿಕರು ಹೋರಾಡಿದ್ದು ಒಂದು ಸಾಮ್ರಾಜ್ಯದ ವಿರುದ್ಧವಲ್ಲ, ಬದಲಿಗೆ ಒಂದು ವ್ಯವಸ್ಥೆಯ ವಿರುದ್ಧ ಎಂಬುದು. ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಪ್ರಾಣಿಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿತ್ತೋ ಅಂತಹ ದೌರ್ಜನ್ಯಕೋರ...

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಲಕ್ಷ್ಮೀನಾರಾಯಣ ನಾಗವಾರ ಅವರು ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಮೃತರು ಮಡದಿ, ಮಕ್ಕಳು...

ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ; ಇವರ ಕೈ ಹಿಡಿಯಲಿದ್ದಾರೆ ಖ್ಯಾತ ಗಾಯಕಿ, ಭರತನಾಟ್ಯ ಕಲಾವಿದೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಮುಂದಿನ ಮೂರು ತಿಂಗಳಲ್ಲಿ ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ.ಚೆನ್ನೈ ಮೂಲದ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ...

ನೀನು ಸೂ*ಳಿ! ನಾನು ಸೂ*ಳಿ! ಎಲ್ಲಾ ಹೆಣ್ಮಕ್ಕಳು ಸೂ*ಳೆಯರೇ!

ಹೈಸ್ಕೂಲ್‌ಗೆ ಸೇರಿದಾಗಿಂದ ಹಾಸ್ಟೆಲ್ ಜೀವನವೇ ಪರಿಪಾಠ ಆಗಿಬಿಟ್ಟಿದೆ. ಹಾಗಾಗಿ ಊರಿಗೆ ಹೋದರೂ ಒಂದೆರಡು ದಿನ ಇದ್ದು ವಾಪಾಸಾಗುವ ಛಾತಿ ಈಗಲೂ ಮುಂದುವರೆದು ಬಿಟ್ಟಿದೆ. ದೀರ್ಘಕಾಲ ಮಂಡಿಯೂರಿ ಮನೇಲಿ ಇದ್ದಿದ್ದು, ಬಿದ್ದಿದ್ದು ಅದು ಲಾಕ್‌ಡೌನ್...

ಯುವ ಜನೋತ್ಸವ; ಸ್ಪರ್ಧಿಗಳಿಗೆ ಮಾಂಸಾಹಾರ ನೀಡಲು ನಿರ್ಧಾರ

ದಾವಣಗೆರೆ: ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ಮೇಳದಲ್ಲಿ ಸ್ಪರ್ಧಾಳುಗಳಿಗೆ ರಾತ್ರಿ ಊಟಕ್ಕೆ ಮಾಂಸಾಹಾರವನ್ನು ಜಿಲ್ಲಾಡಳಿತ ನೀಡಲಿದೆ. ಈ ಮೇಳದಲ್ಲಿ...

ವಿರಾಜಪೇಟೆ: ಹಲಸಿನ ಮಿಡಿಗಾಗಿ ದಲಿತ ಕಾರ್ಮಿಕನ ಜೀವ ತೆಗೆದ ತೋಟದ ಮಾಲೀಕ; ಕಠಿಣ ಶಿಕ್ಷೆಗೆ ಆಗ್ರಹ

ವಿರಾಜಪೇಟೆ: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ಪಣಿಯರವರ ಪೊನ್ನಣ್ಣ ಅವರನ್ನು ದಿನಾಂಕ 27.12.2024ರಂದು ಅಮಾನುಷವಾಗಿ ಹತ್ಯೆ ಮಾಡಿರುವ ಚಿನ್ನಪ್ಪ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಪಿಐಎಂಎಲ್ ಆಗ್ರಹಪಡಿಸಿದೆ.ಎರವ...

ಅಂಬೇಡ್ಕರ್ ಎಂದೆ…!?

ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್‌ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....

ಬುಕ್ ಪೋಸ್ಟ್ ರದ್ದು- ಕನ್ನಡ ಪುಸ್ತಕೋದ್ಯಮಕ್ಕೆ ಅಪಾಯ

ಭಾರತೀಯ ಅಂಚೆ ಇಲಾಖೆಯು ತನ್ನ 'ಬುಕ್ ಪೋಸ್ಟ್' ಸೇವೆಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ಡಿಸೆಂಬರ್ 18ರಂದು ಅಧಿಕೃತವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಈ ದಿಢೀರ್‌ ಬೆಳವಣಿಗೆಯ ಬಾಧಕದ ಕುರಿತು ಪುಸ್ತಕ ಪ್ರಿಯರು, ಮಾರಾಟಗಾರರು...

Latest news