ಮೈಸೂರು: ಮುಡಾ ಪ್ರಕರಣ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಮುಕ್ತಾಯಗೊಂಡಿದೆ. ಅವರು ಮಧ್ಯಾಹ್ನ 12:07 ರ ಸುಮಾರಿಗೆ ಲೋಕಾಯುಕ್ತ ಕಚೇರಿಯಿಂದ ಹೊರಬಂದಿದ್ದಾರೆ. ಸಿದ್ದರಾಮಯ್ಯ ಅವರು ಸುಮಾರು...
ನರಗುಂದ: ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ಬಾಗಲಕೋಟೆ ಮೂಲದ...
'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ (72) ಅವರು ಅನಾರೋಗ್ಯದ ಕಾರಣದಿಂದ ಮಂಗಳವಾರ ರಾತ್ರಿ 9.20ಕ್ಕೆ ನಿಧನರಾಗಿದ್ದಾರೆ.
ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುತ್ತ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು 200 ಕಟ್ಟಡಗಳು ಬೈಲಾನಿಯಮಗಳನ್ನು ಉಲ್ಲಂಘಿಸಿದ್ದು, ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಅಕ್ರಮ ಕಟ್ಟಡಗಳನ್ನು ಪತ್ತೆ ಹಚ್ಚಲು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ಶಸ್ತ್ರ ಚಿಕಿತ್ಸೆ ನಡೆಸಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರು ನಿರ್ಧರಿಸಿದ್ದಾರೆ...
ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ.
ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...
ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದೆ. ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ್ ಅವರ ನೇತೃತ್ವದ ತಂಡ ಮುಖ್ಯಮಂತ್ರಿಗಳ ವಿಚಾರಣೆ ಆರಂಭಿಸಿದೆ.
ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳು 10.10...
ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ-2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್...
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್' ಪ್ರಶಸ್ತಿ ಸಂದಿದೆ.
ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ...
ಬೆಂಗಳೂರು: ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಾಗ ಅಂಗವಿಕಲ ನೌಕರರಿಗೆ ಮೀಸಲಾತಿ ನೀಡಲು ತುರ್ತಾಗಿ ಕ್ರಮಕೈಗೊಳ್ಳಲಾಗುವುದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದರು.
ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ...