AUTHOR NAME

ಕನ್ನಡ ಪ್ಲಾನೆಟ್

2801 POSTS
0 COMMENTS

ಮೂರೂ ಕ್ಷೇತ್ರಗಳಲ್ಲಿ ಗೆಲುವು ಶತಸಿದ್ದ: ಸಿದ್ದರಾಮಯ್ಯ ವಿಶ್ವಾಸ

ಶಿಗ್ಗಾಂವಿ : ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ ಎಂದು ಸಿ.ಎಂ.ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಹಿರೇಬೆಂಡಿಗೇರಿ ಗ್ರಾಮದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಇದು...

ಬೆಂಗಳೂರು ಸಮಸ್ಯೆಗೆ ನಿಮ್ಮ ಬಳಿ ಪರಿಹಾರವಿದೆಯೇ? ಹಾಗಾದರೆ ನೀವೂ “ನಮ್ಮ ಬೆಂಗಳೂರು ಚಾಲೆಂಜ್”ನಲ್ಲಿ ಭಾಗವಹಿಸಿ!

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ವಿಭಿನ್ನ ಆಲೋಚನೆ, ಐಡಿಯಾ ನಿಮ್ಮಲ್ಲಿದೆಯೇ? ಹಾಗಿದ್ದರೆ ಇಲ್ಲಿದೆ ಉತ್ತಮ ಅವಕಾಶ. ಅನ್ಬಾಕ್ಸಿಂಗ್...

ಚನ್ನಪಟ್ಟಣದಲ್ಲಿ ದೇವೇಗೌಡರ ಪ್ರಚಾರ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಚನ್ನಪಟ್ಟಣ: ನನಗೆ ವಯಸ್ಸಿನ ಪ್ರಶ್ನೆ ಮುಖ್ಯ ಅಲ್ಲ ಬದಲಾಗಿ ಪಕ್ಷದ ಅಳಿವು ಉಳಿವಿನ ಪ್ರಶ್ನೆ ಮುಖ್ಯ. ಮೊರಾರ್ಜಿ ದೇಸಾಯಿ ಅವರು ಪಕ್ಷದ ಅಧಿಕಾರ ಕೊಟ್ಟರು. ಅಂದಿನಿಂದ ಈ ಪಕ್ಷವನ್ನು ಉಳಿಸಿಕೊಂಡು ಬಂದಿದ್ದೇನೆ. ನಾನು...

ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಶರದ್ ಪವಾರ್

ಮುಂಬೈ: ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶವಿಲ್ಲ ಎಂದು ಹೇಳುವ ಮೂಲಕ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ-ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ರಾಜಕೀಯ ನಿವೃತ್ತಿಯ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ. ತಮ್ಮ ಮೊಮ್ಮಗ...

ಸರ್ಕಾರಕ್ಕೆ ಶಕ್ತಿ ತುಂಬಲು ಪಠಾಣ್ ಗೆಲ್ಲಿಸಿ: ಸಚಿವ ಕೆ.ಜೆ.ಜಾರ್ಜ್

ಶಿಗ್ಗಾಂವಿ: ರಾಜ್ಯದಲ್ಲಿ ಕಾಂಗ್ರೆಸ್ ಶೋಷಿತರು, ದುರ್ಬಲ ವರ್ಗದವರ ಪರ ಮತ್ತು ಅಭಿವೃದ್ಧಿಯ ಆಡಳಿತ ನೀಡುತ್ತಿದ್ದು, ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮತದಾರರಲ್ಲಿ ಮನವಿ ಮಾಡಿದ್ದಾರೆ. ಶಿಗ್ಗಾವಿ...

ಶ್ರೀನಿವಾಸಪುರದಲ್ಲಿ ಮಹಿಳೆಯರ ಬರ್ಬರ ಹತ್ಯೆ; ಶವಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಪೊಲೀಸರು

ಕೋಲಾರ: ಸೋಮವಾರ ರಾತ್ರಿ ಶ್ರೀನಿವಾಸಪುರ ಪಾಳ್ಯ ಗ್ರಾಮದ ಹೊರ ವಲಯದಲ್ಲಿ ಮಹಿಳೆಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಹತ್ಯೆಗೀಡಾದ ಮಹಿಳೆಯನ್ನು ಅದೇ ಗ್ರಾಮದ ಶ್ರೀರಾಮರೆಡ್ಡಿ ರವರ ಪತ್ನಿ 38 ವರ್ಷದ ರೂಪಾ ಎಂದು...

ಕಾಂಗ್ರೆಸ್ ಗೆ ಚನ್ನಪಟ್ಟಣದ ಅಭಿವೃದ್ಧಿಗೆ ಹಿಡಿ ಮಣ್ಣು ನೀಡಲು ಆಗಿಲ್ಲ; ಅಶೋಕ್

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರಕ್ಕೆ ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ...

ಬಳ್ಳಾರಿ ಜನರಿಗೆ ನೆಮ್ಮದಿ ಸಿಕ್ಕಿದೆ: ಡಿಕೆಶಿ

ಬಳ್ಳಾರಿ: ಈಗ ಬಳ್ಳಾರಿ ಜನ ಶಾಂತಿಯಿಂದ ಬದುಕುತ್ತಿದ್ದಾರೆ. ಅಂಥಹ ಕಾಲ ಈಗ ಬಂದಿದೆ. ಹಿಂದೆ ಇಲ್ಲಿನ ಜನ ದೊಡ್ಡ ದೊಡ್ಡ ಕಷ್ಟಗಳನ್ನು ಎದುರಿಸಿದ್ದಾರೆ. ಒಳ್ಳೆಯ ಕಾಲಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಉಪ...

ಹಿ.ಚಿ. ಅಭಿನಂದನಾ ಸಮಾರಂಭ; ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ: ಜರಗನಹಳ್ಳಿ ಕಾಂತರಾಜು

ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ “ಹಿ.ಚಿ ಸಂಭ್ರಮ, ಬುಡಕಟ್ಟು ಜಾನಪದ ಸಂಪತ್ತಿಗೆ 70...

ಖಾಸಗಿ ಸಂಪನ್ಮೂಲ ಸ್ವಾಧೀನ: ರಾಜ್ಯಗಳಿಗೆ ಅಧಿಕಾರ ಇಲ್ಲ: ಸುಪ್ರೀಂ ತೀರ್ಪು

ನವದೆಹಲಿ: ನಾಗರಿಕರ ಒಳಿತಿಗಾಗಿ ವಿತರಿಸಲು ಖಾಸಗಿ ಒಡೆತನದ ಎಲ್ಲ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿರಾಜ್ಯಗಳಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಪೀಠ,...

Latest news