AUTHOR NAME

ಕನ್ನಡ ಪ್ಲಾನೆಟ್

2978 POSTS
0 COMMENTS

ಬಗರ್ ಹುಕುಂ; ನಿರ್ಲಕ್ಷ್ಯ ತೋರಿದ ತಹಸೀಲ್ದಾರ್ ಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ತಹಸೀಲ್ದಾರ್‌ಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಿಂದ ಇಂದು ತಹಸೀಲ್ದಾರ್‌ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ...

ಮದ್ಯ ಮಾರಾಟ ಬಂದ್ ಗೆ ಪ್ರವಾಸದ್ಯೋಮ ಹೋಟೆಲ್ ಮಾಲೀಕರ ಸಂಘ ವಿರೋಧ

ಬೆಂಗಳೂರು: ವೈನ್ ಮರ್ಚೆಂಟ್ ಅಸೋಶಿಯೇಶನ್ ಇದೇ ನ.20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್ ಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸಂಘದ...

ಮುಡಾ ಪ್ರಕರಣ:ಸಿದ್ದರಾಮಯ್ಯ ಅವರ ಮೇಲ್ಮನವಿ ಅರ್ಜಿ ವಿಚಾರಣೆ ನ.23ಕ್ಕೆ ನಿಗದಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಬದಲಿ ನಿವೇಶನ ಪಡೆದಿರುವ ಆರೋಪದ ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ...

60 ಕೋಟಿ ರೂ. ಬೆಲೆಬಾಳುವ ಜಮೀನು ಸ್ವಾದೀನ; ಬಿಡಿಎ

ಬೆಂಗಳೂರು: ಭೂಸ್ವಾದೀನ ಪ್ರಕ್ರಿಯೆ ಚುರುಕುಗೊಳಿಸಿರುವ ಬಿಡಿಎ ಅಧಿಕಾರಿಗಳು, ನಾಗರಭಾವಿ 1ನೇ ಹಂತ ಬಡಾವಣೆಯಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ಶೆಡ್, ಗ್ಯಾರೇಜ್, ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಸುಮಾರು ರೂ.60 ಕೋಟಿ ಬೆಲೆಬಾಳುವ ಸ್ವತ್ತನ್ನು ವಶಕ್ಕೆ ಪಡೆದಿದ್ದಾರೆ....

ನೆಹರೂ ಅವರನ್ನು ದ್ವೇಷಿಸುವುದು ಎಂದರೆ ಭಾರತವನ್ನು ದ್ವೇಷಿಸುವುದು

ನೆಹರೂ ಸ್ಮರಣೆ ಸ್ವತಃ ಕಾಂಗ್ರೆಸ್ ಪಕ್ಷದವರೇ ನೆಹರೂ ವಿರುದ್ಧ ತೋರುತ್ತಿರುವ ಕೃತಘ್ನತೆಯನ್ನು ಏನೆಂದು ಹೇಳುವುದು? ಇಂದು ಕರ್ನಾಟಕ ಸರ್ಕಾರ ನೆಹರೂ ಜನ್ಮದಿನದ, ಪರ್ಯಾಯವಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ನೆಹರೂ ಅವರ ಒಂದು...

ಶನಿವಾರ ಎಚ್ ಎಸ್ ಆರ್ ಬಡಾವಣೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹೆಚ್ಎಸ್ ಆರ್ ಬಡಾವಣೆಯ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಕೋವಿಡ್-19 ಹಗರಣ; ಭ್ರಷ್ಟಾಚಾರ ತನಿಖೆಗೆ ಸರ್ಕಾರ ನಿರ್ಧಾರ; ಸಂಕಷ್ಟದಲ್ಲಿ ಯಡಿಯೂರಪ್ಪ, ಶ್ರೀರಾಮುಲು

ಬೆಂಗಳೂರು: ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧಿಕಾರಾವಧಿಯಲ್ಲಿ ನಡೆದಿದ್ದ ಎಲ್ಲ ಕೋವಿಡ್ ಎಲ್ಲ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ....

ಶಿಗ್ಗಾಂವಿಯಲ್ಲಿ ಮತಯಂತ್ರಗಳು ಪತ್ತೆ

ಶಿಗ್ಗಾಂವಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಿನ್ನೆಯಷ್ಟೇ ಮತದಾನವಾಗಿದ್ದು, ಇಂದು ಚರಂಡಿಯಲ್ಲಿ ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಕ್ಷೇತ್ರದ ಯತ್ತಿನಹಳ್ಳಿ ಗ್ರಾಮದ ಬಳಿ 10 ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿವೆ. ಇವುಗಳನ್ನು...

ಉಡುಪಿಯಲ್ಲಿ50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆ

ಉಡುಪಿ: ಉಡುಪಿಯಲ್ಲಿ ಭಾರಿ ಪ್ರಮಾಣದ ವಿಸ್ಕಿ ಪತ್ತೆಯಾಗಿದೆ. ಜಿಲ್ಲಾ ಅಬಕಾರಿ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಸುಮಾರು 50 ಲಕ್ಷ ರೂ. ಮೌಲ್ಯದ ವಿಸ್ಕಿ ಪತ್ತೆಯಾಗಿದೆ. ಇಲ್ಲಿನ ಅವಿನಾಶ್ ಶೆಟ್ಟಿ ಎಂಬುವರ ನಿವಾಸದಲ್ಲಿ 50...

ತಂತ್ರಜ್ಞಾನ ಬಳಸಿ ಮಿಶ್ರ ಬೇಸಾಯ ಪದ್ದತಿ ಅನುಸರಿಸಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ...

Latest news