ಬೆಂಗಳೂರು: ರಾಜಕೀಯದಲ್ಲಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವ ನನಗಿದೆ. ನಾನು ಮುಖ್ಯಮಂತ್ರಿ ಆಗದೇ ಇರಬಹುದು, ಆದರೆ ಆಡಳಿತ ನಡೆಸುವ ವಿಚಾರದಲ್ಲಿ ಅವರಿಗಿಂತ ಹೆಚ್ಚು ಅನುಭವ ಹೊಂದಿದ್ದೇನೆ. ಅವರಿಂದ...
ಬೆಂಗಳೂರು: ಬಳ್ಳಾರಿ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ...
ನವದೆಹಲಿ: ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗೀಳ್ ಅವರು ಕಳೆದ ರಾತ್ರಿ ಪುಣೆಯಲ್ಲಿ ನಿಧನರಾಗಿದ್ದಾರೆ. . 83 ವರ್ಷದ ಅವರು ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇಂದು ಸಂಜೆ ಪುಣೆಯಲ್ಲಿ ಅಂತ್ಯಕ್ರಿಯೆ...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ 7 ವರ್ಷ 240 ದಿನಗಳನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ ಅಭಿನಂದಿಸಿದ್ದಾರೆ. ಈ ಅವಧಿಯಲ್ಲಿ ಅವರ ದಿಟ್ಟ ನಾಯಕತ್ವ, ದೂರದೃಷ್ಟಿಯ ಆಡಳಿತ ಮತ್ತು ಜನಪರ...
ನವದೆಹಲಿ: ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್...
ಬೆಂಗಳೂರು: ಹೊಸ ವರ್ಷಾಚರಣೆ ಮುಗಿದರೂ ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ನಿಂತಿಲ್ಲ. ಮಾದಕ ವಸ್ತು ಮಾರಾಟ ಮಾಡಲು ಹವಣಿಸುತ್ತಿದ್ದ ಎಂಬಿಎ ಪದವೀಧರ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೂ. 3.5 ಕೋಟಿ...
ಬೆಂಗಳೂರು: ಬೆಂಗಳೂರಿನ ನಾಗರೀಕರು ಹಸಿ ಕಸ,ಒಣಕಸ ವಿಂಗಡಣೆ ಮಾಡುವುದರಿಂದ ಸ್ವಚ್ಚತೆಯ ಜತೆಗೆ ಕಾಂಪೋಸ್ಟ್ ಗೊಬ್ಬರ ತಯಾರಿಕೆಗೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮದ ಅಧ್ಯಕ್ಷ ಎ.ಎನ್.ನಟರಾಜ್ ಗೌಡ ತಿಳಿಸಿದ್ದಾರೆ.
ಅವರು ಇಂದು ಜಿಬಿಎ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲದಿರುವ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಊಹಿಸಿಕೊಳ್ಳಲು ಅಸಾಧ್ಯ ಎಂದು ಸಮಾಜಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಅವರು ಮೈಸೂರಿನ ಸೆನೆಟ್ ಭವನದಲ್ಲಿ ಇಂದು ವಿಧಾನ ಪರಿಷತ್...
ಬೆಂಗಳೂರು : ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...
ನವದೆಹಲಿ: ಕರ್ನಾಟಕದ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ದಶಕಗಳಿಂದ ದಾಖಲಾಗಿರುವ ಸುಮಾರು 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಹೂಳುವಿಕೆಗೆ ಸಂಬಂಧಿಸಿದ ಪ್ರಕರಣಗಳನ್ನು ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ...